ಕಾರ್ಮಿಕ ಸಚಿವಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- EPFO Stenographer Recruitment 2023
ಕೇಂದ್ರ ಕಾರ್ಮಿಕ & ಔದ್ಯೋಗಿಕ ಇಲಾಖೆ ಅಡಿಯಲ್ಲಿ ಬರುವ ಎಂಪ್ಲಾಯಿ ಪ್ರಾವಿಡೆಂಟ್ ಫಂಡ್ ನಲ್ಲಿ (EPFO) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. EPFO ನಲ್ಲಿ ಖಾಲಿ ಇರುವ 185 ಗ್ರೂಪ್ ಸಿ ಸ್ಟೆನೋಗ್ರಾಫರ್ (Stenographer) ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…
EPFO ನಲ್ಲಿ ಖಾಲಿ ಇರುವ Stenographer ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಉದ್ಯೋಗ ಮಾಹಿತಿ: CBI Recruitment 2023- Apply for 5000 Various Vacancies: ಯಾವುದೇ ಪದವಿ ಮುಗಿದವರಿಗೆ ಬೃಹತ್ ಉದ್ಯೋಗಾವಕಾಶ-
ಹುದ್ದೆಗಳ ವಿವರ/ Post Details:
ಪರಿಶಿಷ್ಟ ಜಾತಿ – 28 |
ಪರಿಶಿಷ್ಟ ಪಂಗಡ– 14 |
ಇತರೆ ಹಿಂದೂಳಿದ ವರ್ಗ- 5 |
ಆರ್ಥಿಕವಾಗಿ ಹಿಂದುಳಿದವರು – 19 |
ಸಾಮಾನ್ಯ ವರ್ಗ- 74 |
ಒಟ್ಟು ಹುದ್ದೆಗಳು-185 |
ವೇತನ/ Salary
ವೇತನ ಶ್ರೇಣಿ: 25500-81100 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ನಲ್ಲಿ ಯಾವುದೇ ವಿಷಯದಲ್ಲಿ ಪಿಯುಸಿ ವಿದ್ಯಾರ್ಹತೆಯನ್ನು ಉತ್ತೀರ್ಣ ಹೊಂದಿರಬೇಕು.
ಅಭ್ಯರ್ಥಿಗಳು ಸ್ಟೆನೋ ಕೋರ್ಸ್ ಮುಗಿಸಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಗ್ಲೀಷ್ ಅಥವಾ ಹಿಂದಿಯಲ್ಲಿ ಕಂಪ್ಯೂಟರ್ ಟೈಪಿಂಗ್ ಪ್ರಾವಿಣ್ಯತೆಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 700
ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ/ ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿರುವುದಿಲ್ಲ
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit: (As on Closing date)
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಪೂರೈಸಿರಬೇಕು & 27 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ್ಯ ಪರೀಕ್ಷರಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 27.03.2023 ರಿಂದ 26.04.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು EPFO ವೆಬ್ ಸೈಟ್ www.epfoindia.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 27-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:26-04-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 26-04-2023
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Download
ಅರ್ಜಿ ಸಲ್ಲಿಸಿ/ Apply Online: Click here
Pingback: sell weapons
Pingback: SEO Affiliate Domination