ಕಾರ್ಮಿಕ ಸಚಿವಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- EPFO Group C Recruitment 2023

Click here to Share:

ಕಾರ್ಮಿಕ ಸಚಿವಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- EPFO Group C Recruitment 2023

ಕೇಂದ್ರ ಕಾರ್ಮಿಕ & ಔದ್ಯೋಗಿಕ ಇಲಾಖೆ ಅಡಿಯಲ್ಲಿ ಬರುವ ಎಂಪ್ಲಾಯಿ ಪ್ರಾವಿಡೆಂಟ್ ಫಂಡ್ ನಲ್ಲಿ (EPFO) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. EPFO ನಲ್ಲಿ  ಖಾಲಿ ಇರುವ 185 ಗ್ರೂಪ್ ಸಿ ಸ್ಟೆನೋಗ್ರಾಫರ್ (Stenographer) ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…

EPFO ನಲ್ಲಿ ಖಾಲಿ ಇರುವ Stenographer ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: CBI Recruitment 2023- Apply for 5000 Various Vacancies: ಯಾವುದೇ ಪದವಿ ಮುಗಿದವರಿಗೆ ಬೃಹತ್ ಉದ್ಯೋಗಾವಕಾಶ-

ಹುದ್ದೆಗಳ ವಿವರ/ Post Details:

ಪರಿಶಿಷ್ಟ ಜಾತಿ – 28
ಪರಿಶಿಷ್ಟ ಪಂಗಡ– 14
ಇತರೆ ಹಿಂದೂಳಿದ ವರ್ಗ- 5
ಆರ್ಥಿಕವಾಗಿ ಹಿಂದುಳಿದವರು – 19
ಸಾಮಾನ್ಯ ವರ್ಗ- 74
ಒಟ್ಟು ಹುದ್ದೆಗಳು-185

ಉದ್ಯೋಗ ಮಾಹಿತಿ: ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ 35000-50000- NFDB Recruitment 2023

ವೇತನ/ Salary

ವೇತನ ಶ್ರೇಣಿ: 25500-81100 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ನಲ್ಲಿ ಯಾವುದೇ ವಿಷಯದಲ್ಲಿ ಪಿಯುಸಿ ವಿದ್ಯಾರ್ಹತೆಯನ್ನು ಉತ್ತೀರ್ಣ ಹೊಂದಿರಬೇಕು.

ಅಭ್ಯರ್ಥಿಗಳು ಸ್ಟೆನೋ ಕೋರ್ಸ್ ಮುಗಿಸಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಗ್ಲೀಷ್ ಅಥವಾ ಹಿಂದಿಯಲ್ಲಿ ಕಂಪ್ಯೂಟರ್ ಟೈಪಿಂಗ್ ಪ್ರಾವಿಣ್ಯತೆಯನ್ನು ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 700

ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ/ ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿರುವುದಿಲ್ಲ

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ಉದ್ಯೋಗ ಮಾಹಿತಿ: ಜಲಶಕ್ತಿ ಇಲಾಖೆಯಲ್ಲಿ ಖಾಲಿ ಇರುವ SDA, FDA, JE ಸೇರಿ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ NWDA Recruitment 2023

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & 27 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ್ಯ ಪರೀಕ್ಷರಯನ್ನು ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 27.03.2023 ರಿಂದ 26.04.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು EPFO  ವೆಬ್ ಸೈಟ್ www.epfoindia.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 27-03-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:26-04-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 26-04-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ಅರ್ಜಿ ಸಲ್ಲಿಸಿ/ Apply Online: Click here

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Tagged , . Bookmark the permalink.

About sdkpscjob

www.kpscjobs.com Educator & Blogger

2 Responses to ಕಾರ್ಮಿಕ ಸಚಿವಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- EPFO Group C Recruitment 2023

  1. Pingback: AIIMS ನಲ್ಲಿ ಬೃಹತ್ ಭರ್ತಿಗೆ ಅಧಿಸೂಚನೆ ಪ್ರಕಟ: 3055 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- AIIMS Recruitment 2023 - KPSC Jobs

  2. Pingback: เสริมหน้าอก พัทยา

Leave a Reply

Your email address will not be published. Required fields are marked *