ESIC ಕರ್ನಾಟಕ ವೃತ್ತದಲ್ಲಿ ನೇಮಕಾತಿ ಅಧಿಸೂಚನೆ: 1038 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ESIC Karnataka Recruitment 2023
ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಎಂಪ್ಲಾಯೀಸ್ ಸ್ಟೇಟ್ ಇನ್ಸುರೆನ್ಸ್ ಕಾರ್ಪೊರೇಷನ್ ನಿಂದ ಕರ್ನಾಟಕ ವೃತ್ತದಲ್ಲಿ ಖಾಲಿ ಇರುವ ಪ್ಯಾರಾಮೆಡಿಕಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಕರ್ನಾಟಕ ಸೇರಿದಂತೆ ದೇಶದಾಧ್ಯಂತಾ ಖಾಲಿ ಇರುವ 1038 ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ESIC ಯಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಪ್ಯಾರಾ ಮೆಡಿಕಲ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳು ದಿನಾಂಕ 30-10-2023 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.
ಕರ್ನಾಟಕದ ಸೇಲ್ಸ್ ಟ್ಯಾಕ್ಸ್ ಇಲಾಖೆಯಲ್ಲಿ ಖಾಲಿ ಇರುವ 230 ಗ್ರೂಪ್ ಸಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
Employees State Insurance Corporation (ESIC) ನಲ್ಲಿ ಖಾಲಿ ಇರುವ ವಿವಿಧ 55 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Post Details/ ಹುದ್ದೆಗಳ ವಿವರ:
Dental Mechanic | 09 |
ECG Technician | 08 |
Junior Radiographer | 11 |
Junior Medical Technologist | 13 |
Medical Record Assistant | 01 |
Pharmacist | 04 |
Radiographer | 05 |
Social Worker | 05 |
Total Post | 55 |
ವೇತನ ಶ್ರೇಣಿ/ Salary Scale:
Employees State Insurance Corporation (ESIC) ನಿಯಮಾವಳಿಗಳನ್ವಯ ಮೂಲ ವೇತನ ನಿಗದಿಗೊಳಿಸಲಾಗಿದೆ. (ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಮೂಲವೇತನದ ಜೊತೆಗೆ DA/ HRA ಮುಂತಾದ ಸೌಲಭ್ಯಗಳು ದೊರೆಯತ್ತವೆ.)
Dental Mechanic | 25500-81100 |
ECG Technician | 19900-63200 |
Junior Radiographer | 21700-69100 |
Junior Medical Technologist | 29200-92300 |
Medical Record Assistant | 19900-63200 |
Pharmacist | 29200-92300 |
Radiographer | 29200-92300 |
Social Worker | 25500-81100 |
ವಯೋಮಿತಿ/ Age limit (As on 30-10-2023)
ದಿನಾಂಕ 30-10-2023 ಕ್ಕೆ ಕನಿಷ್ಟ 18 ವರ್ಷ ತುಂಬಿರಬೇಕು ಗರಿಷ್ಟ 35 ವರ್ಷವನ್ನು ಮೀರುವಂತಿಲ್ಲ.
ವಯೋಮಿತಿಯಲ್ಲಿ ಸಡಿಲಿಕೆ/ Age Relaxation:
SC, ST : 5 years
OBC : 3 years
PwBD: 10 years relaxed for their respective category
ವಿದ್ಯಾರ್ಹತೆ/ Educational Qualification: (As on 30-10-2023)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗಿನ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
Dental Mechanic | 10th & Diploma (Relevant field) |
ECG Technician | 12th with Science & Diploma (Relevant field) |
Junior Radiographer | 12th with Science & Diploma (Relevant field) |
Junior Medical Technologist | 12th with Science & Diploma (Relevant field) |
Medical Record Assistant | 12th with Science & Diploma (Relevant field) |
Pharmacist | PUC Science & Degree in Ayurveda |
Radiographer | PUC Science & Diploma (Relevant field) |
Social Worker | Degree/ Diploma in Social Work |
ಅರ್ಜಿ ಶುಲ್ಕ/ Application fees:
ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ : ರೂ. 500/-
ಪ.ಜಾ, ಪ.ಪಂ, ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: Nil
Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.
Selection Method/ ಆಯ್ಕೆವಿಧಾನ:
ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ್ಯ ಪರೀಕ್ಷೆ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 01.10.2023 ರಿಂದ 30.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ESIC ನ ವೆಬ್ ಸೈಟ್ www.esic.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
ಪ್ರಮುಖ ದಿನಾಂಕ/ Important Dates:
Online Application opening from : 01-10-2023
Last date to submission application : 30-10-2023
Important Links/ ಪ್ರಮುಖ ಲಿಂಕುಗಳು:
Pingback: ಜಿಲ್ಲಾ ಪಂಚಾಯತ್ ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: 45 ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ZP Kalab
Pingback: ಬೆಮೆಲ್ ನಲ್ಲಿ ಖಾಲಿ ಇರುವ 119 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: BEML Recruitment 2023 - KPSC Jobs