ಕರ್ನಾಟಕ ಕಾರ್ಮಿಕ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ 19 ಹುದ್ದೆಗಳ ಸಂದರ್ಶನಕ್ಕಾಗಿ ಅರ್ಜಿ ಆಹ್ವಾನ : ESIC Karnataka Recruitment 2024
ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಎಂಪ್ಲಾಯೀಸ್ ಸ್ಟೇಟ್ ಇನ್ಸುರೆನ್ಸ್ ಕಾರ್ಪೊರೇಷನ್ ನಿಂದ ಕರ್ನಾಟಕ ವೃತ್ತದಲ್ಲಿ ಖಾಲಿ ಇರುವ ಪ್ರೊಫೆಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ESIC ಯಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಬೋಧಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳು ದಿನಾಂಕ 27-09-2024 ರಂದು ನೇರ ಸಂದರ್ಶನಕ್ಕೆ ಹಾಜರಾಗಬೇಕು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.
ಕೇಂದ್ರ ಸರ್ಕಾರದಲ್ಲಿ ಹತ್ತನೇ ಆದವರಿಗೆ 40000 ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ
Employees State Insurance Corporation (ESIC) ನಲ್ಲಿ ಖಾಲಿ ಇರುವ ವಿವಿಧ 19 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 1,00,000
Post Details/ ಹುದ್ದೆಗಳ ವಿವರ:
ಇಲಾಖೆ/ ಸಂಸ್ಥೆ: ಕಾರ್ಮಿಕರ ರಾಜ್ಯ ವಿಮಾ ನಿಗಮ
ಹುದ್ದೆಗಳ ಹೆಸರು: ಬೋಧಕ ಹುದ್ದೆಗಳು
ಒಟ್ಟು ಹುದ್ದೆಗಳು: 19
ಕೆಲಸದ ಸ್ಥಳ: ಬೆಂಗಳೂರು
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಪ್ರೊಫೆಸರ್ | 03 |
ಅಸೋಸಿಯೇಟ್ ಪ್ರೊಫೆಸರ್ | 08 |
ಅಸಿಸ್ಟೆಂಟ್ ಪ್ರೊಫೆಸರ್ | 06 |
ವೇತನ ಶ್ರೇಣಿ/ Salary Scale:
ಹುದ್ದೆಗಳ ಹೆಸರು | ವೇತನ |
ಪ್ರೊಫೆಸರ್ | 245295/- |
ಅಸೋಸಿಯೇಟ್ ಪ್ರೊಫೆಸರ್ | 163116/- |
ಅಸಿಸ್ಟೆಂಟ್ ಪ್ರೊಫೆಸರ್ | 140139/- |
ವಯೋಮಿತಿ/ Age limit (As on 27-09-2024)
ಅರ್ಜಿ ಸಲ್ಲಿಸುವ ದಿನಾಂಕದ ಒಳಗಾಗಿ ಅಭ್ಯರ್ಥಿಗಳಿಗೆ ಗರಿಷ್ಟ 65 ವರ್ಷವನ್ನು ಮೀರುವಂತಿಲ್ಲ.
ವಯೋಮಿತಿಯಲ್ಲಿ ಸಡಿಲಿಕೆ/ Age Relaxation:
SC, ST : 5 years
OBC : 3 years
PwBD: 10 years relaxed for their respective category
ವಿದ್ಯಾರ್ಹತೆ/ Educational Qualification: (As on 27-09-2024)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಸಂಸ್ಥೆಯಿಂದ ಸಂಬಂಧಿಸಿದ ವಿಭಾಗದಲ್ಲಿ MD/ DNB/ PG Diploma/ MS ಮುಗಿದಿರಬೇಖು
ಅರ್ಜಿ ಶುಲ್ಕ/ Application fees:
ಅರ್ಜಿ ಶುಲ್ಕವಿರುವುದಿಲ್ಲ.
Selection Method/ ಆಯ್ಕೆವಿಧಾನ:
ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 29-09-2024 ರಂದು ನಡೆಯುವ ನೇರ ಸಂದರ್ಶನಕ್ಕೆ New Academic Block, ESIC MC & PGIMSR, Rajajinagar, Bangalore ಇಲ್ಲಿಗೆ ಹಾಜರಾಗುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಕರ್ನಾಟಕ ಸರ್ಕಾರಿ ಉಪಕರಣಗಾರ & ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ 98 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Important Links/ ಪ್ರಮುಖ ಲಿಂಕುಗಳು:
ಅರ್ಜಿ ಸಲ್ಲಿಸಿ/ Application Format