ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ 34 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 67000/- Finance Department recruitment 2023

Click here to Share:

ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ 34 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 67000/- Finance Department recruitment 2023

ಕೇಂದ್ರ ಹಣಕಾಸು ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಹಣಕಾಸು ಇಲಾಖೆಯಲ್ಲಿ  ಖಾಲಿ ಇರುವ ರಿಕವರಿ ಆಫೀಸರ್ ಸೇರಿದಂತೆ ಒಟ್ಟು 34 ವಿವಿಧ  ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು ಆಗಸ್ಟ್ 09 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಉದ್ಯೋಗ ಮಾಹಿತಿ: ಮಿಶ್ರ ಧಾತು ನಿಗಮ (MIDHANI) ಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: MIDHANI Recruitment 2023

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕೇಂದ್ರ ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಉದ್ಯೋಗ ಮಾಹಿತಿ: ವಿದ್ಯುತ್ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ಒಟ್ಟು 1035 ಹುದ್ದೆಗಳು

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕೇಂದ್ರ ಹಣಕಾಸು ಇಲಾಖೆ

ಹುದ್ದೆಗಳ ಹೆಸರು: ರಿಕವರಿ ಆಫೀಸರ್, ರಿಜಿಸ್ಟ್ರಾರ್ & ಅಸಿಸ್ಟೆಂಟ್ ರಿಜಿಸ್ಟ್ರಾರ್

ಹುದ್ದೆಗಳ ಸಂಖ್ಯೆ- 34

ಕೆಲಸದ ಸ್ಥಳ: ಬೆಂಗಳೂರು ಸೇರಿದಂತೆ ದೇಶದ ವಿವಿಧ ಭಾಗಗಳು

 

ಹುದ್ದೆಗಳ ವಿವರ/ Post Details

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ರಿಜಿಸ್ಟ್ರಾರ್ 07 ಹುದ್ದೆಗಳು
ಅಸಿಸ್ಟೆಂಟ್ ರಿಜಿಸ್ಟ್ರಾರ್ 05 ಹುದ್ದೆಗಳು
ರಿಕವರಿ ಆಫೀಸರ್ 22 ಹುದ್ದೆಗಳು
ಒಟ್ಟು ಹುದ್ದೆಗಳು 34 ಹುದ್ದೆಗಳು

 

ವೇತನ ಶ್ರೇಣಿ/ Salary Scale:

ಹಣಕಾಸು ನಿಯಮಾವಳಿಗಳನ್ವಯ ಕೆಳಗೆ ನೀಡಿರುವ  ವೇತನ ನೀಡಲಾಗುತ್ತದೆ.

ರಿಜಿಸ್ಟ್ರಾರ್ 67700-208700
ಅಸಿಸ್ಟೆಂಟ್ ರಿಜಿಸ್ಟ್ರಾರ್ 47600-151100
ರಿಕವರಿ ಆಫೀಸರ್ 44900-142400

 

 

Education/ ವಿದ್ಯಾರ್ಹತೆ

ಅಧಿಸೂಚನೆಯಲ್ಲಿ ನೀಡಲಾಗಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕ. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ವಯೋಮಿತಿ/ Age Limit:

ಅಭ್ಯರ್ಥಿಗಳು ಗರಿಷ್ಟ ಅಂದರೇ 55 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗ ಮಾಹಿತಿ: ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

 

ಆಯ್ಕೆ ವಿಧಾನ / Selection Method

ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

 

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು ಹಣಕಾಸು ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 10-08-2023 ರ ಒಳಗಾಗಿ  The Director, CS-I (D) Department of Personnel & Training Lok Nayak Bhavan, New Delhi ವಿಳಾಸಕ್ಕೆ  ಪೋಸ್ಟ್ ಮುಖಾಂತರ ಅರ್ಜಿ ಕಳುಹಿಸಬೇಕು.

 

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 10-08-2023

 

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification

ವೆಬ್ಸೈಟ್/ Website

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

10 Responses to ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ 34 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 67000/- Finance Department recruitment 2023

  1. Pingback: ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ 34 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 67000/- ಹಣಕಾಸು ಇಲಾಖೆ ನೇಮಕಾತಿ 2023 - Channagiri

  2. Pingback: ಕೇಂದ್ರ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಸಮಾಲೋಚಕ ಹುದ್ದೆಗಳ ಭರ್ತಿ: Ayush CCRUM Recruitment 2023 - KPSC Jobs

  3. Prashant says:

    Where is the web address

  4. I do not even understand how I ended up here but I assumed this publish used to be great

  5. Live TV says:

    Greetings! Very helpful advice in this particular article!<a href="https://www.toolbarqueries.google.ps/url?sa=t

  6. Wonderful post! We will be linking to this great article on our site.-kitchen impossible mediathek

  7. Greetings! Very helpful advice in this particular article! – hey dudes men

  8. Excellent article! We will be linking to this particularly great article on our website.

  9. It would be wonderful to be in such a beautiful place! click resources

Leave a Reply

Your email address will not be published. Required fields are marked *