ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ 34 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 67000/- Finance Department recruitment Notify 2023
ಕೇಂದ್ರ ಹಣಕಾಸು ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ ರಿಕವರಿ ಆಫೀಸರ್ (Recovery Officer ಸೇರಿದಂತೆ ಒಟ್ಟು 34 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು ಆಗಸ್ಟ್ 09 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕೇಂದ್ರ ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕೇಂದ್ರ ಹಣಕಾಸು ಇಲಾಖೆ
ಹುದ್ದೆಗಳ ಹೆಸರು: ರಿಕವರಿ ಆಫೀಸರ್, ರಿಜಿಸ್ಟ್ರಾರ್ & ಅಸಿಸ್ಟೆಂಟ್ ರಿಜಿಸ್ಟ್ರಾರ್
ಹುದ್ದೆಗಳ ಸಂಖ್ಯೆ- 34
ಕೆಲಸದ ಸ್ಥಳ: ಬೆಂಗಳೂರು ಸೇರಿದಂತೆ ದೇಶದ ವಿವಿಧ ಭಾಗಗಳು
ಹುದ್ದೆಗಳ ವಿವರ/ Post Details
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ರಿಜಿಸ್ಟ್ರಾರ್ | 07 ಹುದ್ದೆಗಳು |
ಅಸಿಸ್ಟೆಂಟ್ ರಿಜಿಸ್ಟ್ರಾರ್ | 05 ಹುದ್ದೆಗಳು |
ರಿಕವರಿ ಆಫೀಸರ್ | 22 ಹುದ್ದೆಗಳು |
ಒಟ್ಟು ಹುದ್ದೆಗಳು | 34 ಹುದ್ದೆಗಳು |
ವೇತನ ಶ್ರೇಣಿ/ Salary Scale:
ಹಣಕಾಸು ನಿಯಮಾವಳಿಗಳನ್ವಯ ಕೆಳಗೆ ನೀಡಿರುವ ವೇತನ ನೀಡಲಾಗುತ್ತದೆ.
ರಿಜಿಸ್ಟ್ರಾರ್ | 67700-208700 |
ಅಸಿಸ್ಟೆಂಟ್ ರಿಜಿಸ್ಟ್ರಾರ್ | 47600-151100 |
ರಿಕವರಿ ಆಫೀಸರ್ | 44900-142400 |
Education Qualification/ ವಿದ್ಯಾರ್ಹತೆ
ಅಧಿಸೂಚನೆಯಲ್ಲಿ ನೀಡಲಾಗಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕ. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit:
ಅಭ್ಯರ್ಥಿಗಳು ಗರಿಷ್ಟ ಅಂದರೇ 55 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Application Fees
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ / Selection Method
ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು ಹಣಕಾಸು ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 10-08-2023 ರ ಒಳಗಾಗಿ The Director, CS-I (D) Department of Personnel & Training Lok Nayak Bhavan, New Delhi ವಿಳಾಸಕ್ಕೆ ಪೋಸ್ಟ್ ಮುಖಾಂತರ ಅರ್ಜಿ ಕಳುಹಿಸಬೇಕು.
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 10-08-2023
ಅಧಿಕೃತ ಲಿಂಕ್/ Official Links:
ಅರ್ಜಿ ನಮೂನೆ/ Application format
Pingback: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ವೇತನ ರೂ. 1,25,000 : KSFC ED Recruitment 202
Pingback: ಮೈಸೂರು ಸೇಲ್ಸ್ ನಲ್ಲಿ ಖಾಲಿ ಇರುವ ಗುಮಾಸ್ತ, ಮಾರಟ ಪ್ರತಿನಿಧಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂ
Breaking US news, local New York news coverage, sports, entertainment news, celebrity gossip, autos, videos and photos at nybreakingnews.us https://nybreakingnews.us/
Your article helped me a lot, is there any more related content? Thanks! https://www.binance.com/pt-BR/register?ref=S5H7X3LP
I don’t think the title of your article matches the content lol. Just kidding, mainly because I had some doubts after reading the article.
Pingback: 86kub