ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ 34 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 67000/- Finance Department recruitment  Notify 2023

Click here to Share:

ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ 34 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 67000/- Finance Department recruitment  Notify 2023

ಕೇಂದ್ರ ಹಣಕಾಸು ಇಲಾಖೆಯಲ್ಲಿ  ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಹಣಕಾಸು ಇಲಾಖೆಯಲ್ಲಿ  ಖಾಲಿ ಇರುವ ರಿಕವರಿ ಆಫೀಸರ್ (Recovery Officer ಸೇರಿದಂತೆ ಒಟ್ಟು 34 ವಿವಿಧ  ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು ಆಗಸ್ಟ್ 09 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 6329 ವಾರ್ಡನ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- NEST 6329 Posts Recruitment 2023

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕೇಂದ್ರ ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಸ್ಟಾಫ್ ಸೆಲೆಕ್ಷನ್ ಕಮಿಶನ್ ಯಿಂದ ಖಾಲಿ ಇರುವ 1876 PSI ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Any Degree- SSC Sub Inspector Recruitment 2023

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕೇಂದ್ರ ಹಣಕಾಸು ಇಲಾಖೆ

ಹುದ್ದೆಗಳ ಹೆಸರು: ರಿಕವರಿ ಆಫೀಸರ್, ರಿಜಿಸ್ಟ್ರಾರ್ & ಅಸಿಸ್ಟೆಂಟ್ ರಿಜಿಸ್ಟ್ರಾರ್

ಹುದ್ದೆಗಳ ಸಂಖ್ಯೆ- 34

ಕೆಲಸದ ಸ್ಥಳ: ಬೆಂಗಳೂರು ಸೇರಿದಂತೆ ದೇಶದ ವಿವಿಧ ಭಾಗಗಳು

 

ಹುದ್ದೆಗಳ ವಿವರ/ Post Details

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ರಿಜಿಸ್ಟ್ರಾರ್ 07 ಹುದ್ದೆಗಳು
ಅಸಿಸ್ಟೆಂಟ್ ರಿಜಿಸ್ಟ್ರಾರ್ 05 ಹುದ್ದೆಗಳು
ರಿಕವರಿ ಆಫೀಸರ್ 22 ಹುದ್ದೆಗಳು
ಒಟ್ಟು ಹುದ್ದೆಗಳು 34 ಹುದ್ದೆಗಳು

 

ವೇತನ ಶ್ರೇಣಿ/ Salary Scale:

ಹಣಕಾಸು ನಿಯಮಾವಳಿಗಳನ್ವಯ ಕೆಳಗೆ ನೀಡಿರುವ  ವೇತನ ನೀಡಲಾಗುತ್ತದೆ.

ರಿಜಿಸ್ಟ್ರಾರ್ 67700-208700
ಅಸಿಸ್ಟೆಂಟ್ ರಿಜಿಸ್ಟ್ರಾರ್ 47600-151100
ರಿಕವರಿ ಆಫೀಸರ್ 44900-142400

 

 

Education Qualification/ ವಿದ್ಯಾರ್ಹತೆ

ಅಧಿಸೂಚನೆಯಲ್ಲಿ ನೀಡಲಾಗಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕ. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ವಯೋಮಿತಿ/ Age Limit:

ಅಭ್ಯರ್ಥಿಗಳು ಗರಿಷ್ಟ ಅಂದರೇ 55 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಕ್ಲರ್ಕ್, ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Salary Rs. 50000/-:  Social Welfare  Dept. Clerk Notification

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

 

ಆಯ್ಕೆ ವಿಧಾನ / Selection Method

ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

 

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು ಹಣಕಾಸು ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 10-08-2023 ರ ಒಳಗಾಗಿ  The Director, CS-I (D) Department of Personnel & Training Lok Nayak Bhavan, New Delhi ವಿಳಾಸಕ್ಕೆ  ಪೋಸ್ಟ್ ಮುಖಾಂತರ ಅರ್ಜಿ ಕಳುಹಿಸಬೇಕು.

 

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 10-08-2023

 

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification

ವೆಬ್ಸೈಟ್/ Website

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

3 Responses to ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ 34 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 67000/- Finance Department recruitment  Notify 2023

  1. Pingback: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ವೇತನ ರೂ. 1,25,000 : KSFC ED Recruitment 202

  2. Pingback: ಮೈಸೂರು ಸೇಲ್ಸ್ ನಲ್ಲಿ ಖಾಲಿ ಇರುವ ಗುಮಾಸ್ತ, ಮಾರಟ ಪ್ರತಿನಿಧಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂ

  3. Breaking US news, local New York news coverage, sports, entertainment news, celebrity gossip, autos, videos and photos at nybreakingnews.us https://nybreakingnews.us/

Leave a Reply

Your email address will not be published. Required fields are marked *