ಆಹಾರ ಸುರಕ್ಷತಾ & ಗುಣಮಟ್ಟ ಪ್ರಾಧಿಕಾರದಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ  ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನ: FSSAI Job Notification 2024

Click here to Share:

ಆಹಾರ ಸುರಕ್ಷತಾ & ಗುಣಮಟ್ಟ ಪ್ರಾಧಿಕಾರದಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ  ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನ: FSSAI Job Notification 2024

ಭಾರತೀಯ ಆಹಾರ ಸುರಕ್ಷತಾ & ಗುಣಮಟ್ಟ ಪ್ರಾಧಿಕಾರದ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. FSSAI ನಲ್ಲಿ ಖಾಲಿ ಇರುವ  ಜಂಟಿ ನಿರ್ದೇಶಕರು, ಮ್ಯಾನೇಜರ್ ಸೇರಿದಂತೆ ಹುದ್ದೆಗಳನ್ನು ನಿಯೋಜನೆ ಮೂಲಕ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ 29-01-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

BDL ನಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್, ಪ್ರಾಜೆಕ್ಟ್ ಅಸಿಸ್ಟೆಂಟ್ ಸೇರಿ ಒಟ್ಟು 361 ಹುದ್ದೆಗಳಿಗೆ ಅರ್ಜಿ ಆಹ್ವಾನ

Food Safety and Standards Authority of India ದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕ್ಲರ್ಕ್, ಅಕೌಂಟೆಂಟ್ & ಅಟೆಂಡರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ನೌಕರರ ಪತ್ತಿನ ಸಹಕಾರಿ ಸಂಘದಲ್ಲಿ ಉದ್ಯೋಗಾವಕಾಶ

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
Joint Director 04
Sr. Manager 02
Deputy Director 11
Manager 03
Assistant Director 02
Administrative Officer Grp B 04
Total Posts 26

ವೇತನ/ Salary:

ಹುದ್ದೆಯ ಹೆಸರು ವೇತನ ಶ್ರೇಣಿ
Joint Director 78800-209200
Sr. Manager 78800-209200
Deputy Director 67700-208700
Manager 67700-208700
Assistant Director 56100-177500
Administrative Officer Grp B 47600-151100

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿರಬೇಕು.  ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

 

ವಯೋಮಿತಿ/ Age limit:

ಗರಿಷ್ಟ ವಯೋಮಿತಿ: 56 ವರ್ಷಗಳು

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ/ ನೇರ ಸಂದರ್ಶನ  ನಡೆಸಲಾಗುತ್ತದೆ.

 

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ದಿನಾಂಕ 29-01-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು & ಆನ್ಲೈನ್ ಆರ್ಜಿ ಹಾಗೂ  ಅಗತ್ಯ ದಾಖಲಾತಿಗಳೊಂದಿಗೆ 16-02-2024 ಒಳಗಾಗಿ ಅಧ ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿಳಾಸಕ್ಕೆ ಹಾರ್ಡ್ ಕಾಪಿ ಕಳುಹಿಸಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ECHS ಕರ್ನಾಟಕದಲ್ಲಿ ಖಾಲಿ ಇರುವ ಗುಮಾಸ್ತ, ಡಾಟಾ ಎಂಟ್ರಿ ಆಪರೇಟರ್ ಸೇರಿದಂತೆ ಒಟ್ಟು 45 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಆನ್ಲೈನ್ ಅರ್ಜಿ ಪ್ರಾರಂಭದ ದಿನಾಂಕ: 08-01-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-01-2024

ಹಾರ್ಡ್ ಕಾಪಿ ಕಳುಹಿಸುವ ಕೊನೆಯ ದಿನಾಂಕ : 16-02-2024

 

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ/ Application Form

ನೋಟಿಫಿಕೇಶನ್/ Notification

ವೆಬ್ಸೈಟ್ / Website


Click here to Share:
Scroll to Top