ಆಹಾರ ಸುರಕ್ಷತಾ & ಗುಣಮಟ್ಟ ಪ್ರಾಧಿಕಾರದಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನ: FSSAI Jobs 2024
ಭಾರತೀಯ ಆಹಾರ ಸುರಕ್ಷತಾ & ಗುಣಮಟ್ಟ ಪ್ರಾಧಿಕಾರದ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. FSSAI ನಲ್ಲಿ ಖಾಲಿ ಇರುವ ಜಂಟಿ ನಿರ್ದೇಶಕರು, ಮ್ಯಾನೇಜರ್ ಸೇರಿದಂತೆ ಹುದ್ದೆಗಳನ್ನು ನಿಯೋಜನೆ ಮೂಲಕ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 29-01-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Food Safety and Standards Authority of India ದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ತೆರಿಗೆ ಸಹಾಯಕ, ಇನ್ಸ್ಪೆಕ್ಟರ್ & MTS ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
Joint Director | 04 |
Sr. Manager | 02 |
Deputy Director | 11 |
Manager | 03 |
Assistant Director | 02 |
Administrative Officer Grp B | 04 |
Total Posts | 26 |
ವೇತನ/ Salary:
ಹುದ್ದೆಯ ಹೆಸರು | ವೇತನ ಶ್ರೇಣಿ |
Joint Director | 78800-209200 |
Sr. Manager | 78800-209200 |
Deputy Director | 67700-208700 |
Manager | 67700-208700 |
Assistant Director | 56100-177500 |
Administrative Officer Grp B | 47600-151100 |
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ಗರಿಷ್ಟ ವಯೋಮಿತಿ: 56 ವರ್ಷಗಳು
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ/ ನೇರ ಸಂದರ್ಶನ ನಡೆಸಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ದಿನಾಂಕ 29-01-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು & ಆನ್ಲೈನ್ ಆರ್ಜಿ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ 16-02-2024 ಒಳಗಾಗಿ ಅಧ ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿಳಾಸಕ್ಕೆ ಹಾರ್ಡ್ ಕಾಪಿ ಕಳುಹಿಸಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 260 ಗ್ರೂಪ್ ಸಿ ಅಸಿಸ್ಟೆಂಟ್ ಇಂಟಲಿಜೆನ್ಸ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಆನ್ಲೈನ್ ಅರ್ಜಿ ಪ್ರಾರಂಭದ ದಿನಾಂಕ: 08-01-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-01-2024
ಹಾರ್ಡ್ ಕಾಪಿ ಕಳುಹಿಸುವ ಕೊನೆಯ ದಿನಾಂಕ : 16-02-2024
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ & ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ- FPI Karnataka J
Pingback: ಕ್ಲರ್ಕ್, ಅಕೌಂಟೆಂಟ್ & ಅಟೆಂಡರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ನೌಕರರ ಪತ್ತಿನ ಸಹಕಾರಿ ಸಂಘದಲ್ಲಿ ಉದ್ಯ
Pingback: Temporärbüro
Pingback: Panzer Firearms
Pingback: สล็อตเว็บตรง