ಆಹಾರ ಸುರಕ್ಷತಾ & ಗುಣಮಟ್ಟ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನಕ್ಕೆ ಖಾಲಿ ಅರ್ಜಿ ಆಹ್ವಾನ: ವೇತನ ರೂ. 80000/- FSSAI Recruitment  2024

Click here to Share:

ಆಹಾರ ಸುರಕ್ಷತಾ & ಗುಣಮಟ್ಟ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನಕ್ಕೆ ಖಾಲಿ ಅರ್ಜಿ ಆಹ್ವಾನ: ವೇತನ ರೂ. 80000/- FSSAI Recruitment  2024

ಭಾರತೀಯ ಆಹಾರ ಸುರಕ್ಷತಾ & ಗುಣಮಟ್ಟ ಪ್ರಾಧಿಕಾರದ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. FSSAI ನಲ್ಲಿ ಖಾಲಿ ಇರುವ  ಲೀಗಲ್ ಕನ್ಸಲ್ಟೆಂಟ್ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ 08-01-2024 ರಂದು ನಡೆಯವ  ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ NIMHR ನಲ್ಲಿ ಇರುವ ಗುಮಾಸ್ತ, ಕಿರಿಯ ಸಹಾಯಕ & ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Food Safety and Standards Authority of India ದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ತೈಲ ನಿಗಮದಲ್ಲಿ ಖಾಲಿ ಇರುವ ಒಟ್ಟು 421 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಲೀಗಲ್ ಕನ್ಸಲ್ಟೆಂಟ್ (Legal Consultant) 01

 

ವೇತನ/ Salary:

ಪ್ರತಿ ತಿಂಗಳು ಕ್ರೂಢಿಕೃತ ವೇತನ ರೂ. 70000-80000 ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿರಬೇಕು.  ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ಗರಿಷ್ಟ ವಯೋಮಿತಿ: 55 ವರ್ಷಗಳು

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ  ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 08-01-2024  ರಂದು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ಸ್ಥಳದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನ  ನಡೆಯುವ ದಿನಾಂಕಗಳು: ಜನೆವರಿ 08, 2024

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ/ Application Form

ನೋಟಿಫಿಕೇಶನ್/ Notification

ವೆಬ್ಸೈಟ್ / Website


Click here to Share:
Bookmark the permalink.

About sdkpscjob

www.kpscjobs.com Educator & Blogger

3 Responses to ಆಹಾರ ಸುರಕ್ಷತಾ & ಗುಣಮಟ್ಟ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನಕ್ಕೆ ಖಾಲಿ ಅರ್ಜಿ ಆಹ್ವಾನ: ವೇತನ ರೂ. 80000/- FSSAI Recruitment  2024

  1. Pingback: ಆಹಾರ ಸುರಕ್ಷತಾ & ಗುಣಮಟ್ಟ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನಕ್ಕೆ ಖಾಲಿ ಅರ್ಜಿ ಆಹ್ವಾನ:

  2. Pingback: ಕರ್ನಾಟಕ ರಾಜ್ಯ ಸಹಕಾರ ಬ್ಯಾಂಕುಗಳ ಮಹಾಮಂಡಲದಲ್ಲಿ ನೇಮಕಾತಿ: ವೇತನ ರೂ. 50000/-: KSCUBF Recruitment 2024 - KPSC Jobs

  3. Pingback: sex loạn luân