GAIL Recruitment: ಜೂ. ಅಸೋಸಿಯೇಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- ಪೆಟ್ರೋಲಿಯಂ & ನೈಸರ್ಗಿಕ ಅನಿಲ ಸಚಿವಾಲಯದಲ್ಲಿ ನೇಮಕಾತಿ ಅಧಿಸೂಚನೆ:
ಗ್ಯಾಸ್ ಆಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL), ಪೆಟ್ರೋಲಿಯಂ & ನೈಸರ್ಗಿಕ ಅನಿಲ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 104 ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸೀನಿಯರ್ ಅಸೋಸಿಯೇಟ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. ಅರ್ಜಿ ಸಲ್ಲಿಸಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ.
GAIL ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ/ Post Details
ಸೀನಿಯರ್ ಅಸೋಸಿಯೇಟ್ (ಟೆಕ್ನಿಕಲ್)- 72 |
ಸೀನಿಯರ್ ಅಸೋಸಿಯೇಟ್ (Fire &Safety)- 12 |
ಸೀನಿಯರ್ ಅಸೋಸಿಯೇಟ್ (Marketing) – 06 |
ಸೀನಿಯರ್ ಅಸೋಸಿಯೇಟ್ (Finance & Accounting) – 03 |
ಸೀನಿಯರ್ ಅಸೋಸಿಯೇಟ್ (Company Secretary) – 02 |
ಜೂನಿಯರ್ ಅಸೋಸಿಯೇಟ್ (Human Resource) – 06 |
ಒಟ್ಟು ಹುದ್ದೆಗಳು: 104 |
ಉದ್ಯೋಗ ಮಾಹಿತಿ: ಕರ್ನಾಟಕ ಸರ್ಕಾರದ 5 ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ
ವೇತನ/ Salary
ಸೀನಿಯರ್ ಅಸೋಸಿಯೇಟ್ ಹುದ್ದೆಗಳಿಗೆ: ಪ್ರತಿ ತಿಂಗಳ ವೇತನ ರೂ 60000/-
ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ: ಪ್ರತಿ ತಿಂಗಳ ವೇತನ ರೂ 60000/-
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 32 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application fees:
ಸಾಮಾನ್ಯ / ಓಬಿಸಿ/ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: ರೂ. 100 ಅರ್ಜಿ ಶುಲ್ಕ ಪಾವತಿಸಬೇಕು. ಪ.ಜಾ/ ಪಪಂ & ಅಂಗವಿಕಲ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ಕೊಡಲಾಗಿದೆ
ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು GAIL ಯ ಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-04-2023. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.
The Candidates who willing to apply this post can click NEXT button to apply online
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:10-03-2023
ಸಂದರ್ಶನದ ದಿನಾಂಕ :10-04-2023
Important Links/ ಪ್ರಮುಖ ಲಿಂಕುಗಳು:
Pingback: Bilad Alrafidain
Pingback: phim sex