ಗುಲಬರ್ಗಾ ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ 221 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: GESCOM Recruitment 2024

Click here to Share:

ಗುಲಬರ್ಗಾ ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ 221 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: GESCOM Recruitment 2024

ಗುಲಬರ್ಗಾ ವಿದ್ಯುತ್ಛಕ್ತಿ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಶಿಶುಕ್ಷು ತರಬೇತಿ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಗೆಸ್ಕಾಂ ನಲ್ಲಿ ಖಾಲಿ ಇರುವ  ಒಟ್ಟು 221 ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಸಂಬಂಧಿಸಿದ ವಿಷಯದಲ್ಲಿ ಐಟಿಐ ಅಥವಾ ಪದವಿ ಮುಗಿಸಿದ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 13-09-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

 ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 1,00,000

Gulbarga Electricity Supply Company Limited ನಲ್ಲಿ ಖಾಲಿ ಹುದ್ದೆಗಳ ಪರೀಕ್ಷೆಗಾಗಿ  ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ

 

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ
ಹುದ್ದೆಗಳ ಹೆಸರು: ಐಟಿಐ ಶಿಶುಕ್ಷು ಹುದ್ದೆಗಳು
ಒಟ್ಟು ಹುದ್ದೆಗಳು: 221 ಹುದ್ದೆಗಳು
ತರಬೇತಿ ಸ್ಥಳ: ಗುಲಬರ್ಗಾ

ಹುದ್ದೆಗಳ ಹಂಚಿಕೆಯ ವಿವರ:

ಕೇಡರ್ ಹುದ್ದೆಗಳ ಸಂಖ್ಯೆ
HK ಭಾಗದ ಹುದ್ದೆಗಳ ಸಂಖ್ಯೆ 177
ರಾಜ್ಯ ವೃಂದದ ಹುದ್ದೆಗಳ ಸಂಖ್ಯೆ 44
ಒಟ್ಟು ಹುದ್ದೆಗಳು 221

ವೇತನ/ Stipand:

ಶಿಶಿಕ್ಷು ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 5500/- ಸ್ಟೈಫಂಡ್ (Stipend) ನೀಡಲಾಗುತ್ತದೆ

ವಯೋಮಿತಿ/ Age limit: (As on 13-09-2024)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 15 ವರ್ಷ ಪೂರೈಸಿರಬೇಕು & ಗರಿಷ್ಟ 24 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 13-09-2024 ರ ಒಳಗಾಗಿ ಹತ್ತನೇ ತರಗತಿ ಹಾಗೂ ಐಟಿಐ ವಿದ್ಯಾರ್ಹತೆಯನ್ನು ಹೊಂದಿರಬೇಕು.

 ಆಯ್ಕೆವಿಧಾನ/ Selection procedure:

ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 23.08.2024 ರಿಂದ 13.09.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ gescom.karnataka.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 23-08-2024

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-09-2024

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger

Comments are closed.