GIS ಇಂಡಿಯಾದಲ್ಲಿ ಖಾಲಿ ಇರುವ 83 ಅಸಿಸ್ಟೆಂಟ್ ಮ್ಯಾನೇಜರ್ ಸ್ಕೇಲ್ 1 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: GIS India Recruitment 2023
ಜನರಲ್ ಇನ್ಸುರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (GIS) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 83 ಅಸಿಸ್ಟೆಂಟ್ ಮ್ಯಾನೇಜರ್ ಸ್ಕೇಲ್ 1 ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. GIS ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಈ ಉದ್ಯೋಗಕ್ಕಾಗಿ ಅರ್ಜಿ ಹಾಕಬಹುದು. ಅರ್ಜಿ ಸಲ್ಲಿಸಲು 12-01-2024 ಕೊನೆಯ ದಿನಾಂಕವಾಗಿದೆ. ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. ಅರ್ಜಿ ಸಲ್ಲಿಸಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ.
ಮುಕ್ತ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 102 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
GIS ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಸಿಬ್ಬಂದಿ ನೇಮಕಾತಿ ಆಯೋಗದಿಂದ 26146 ಹುದ್ದೆಗಳ ಬೃಹತ್ ಭರ್ತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ
ಹುದ್ದೆಗಳ/ Post Details
ಹುದ್ದೆಗಳ ಹೆಸರು: ಅಸಿಸ್ಟೆಂಟ್ ಮ್ಯಾನೇಜರ್ (ಸ್ಕೇಲ್ 1)
GM- ಸಾಮಾನ್ಯ ವರ್ಗ | 35 |
EWS | 06 |
OBC | 26 |
SC- ಪರಿಶಿಷ್ಟ ಜಾತಿ | 12 |
ST- ಪರಿಶಿಷ್ಟ ಪಂಗಡ | 06 |
ಒಟ್ಟು ಹುದ್ದೆಗಳು | 85 |
ವೇತನ/ Salary:
ಮೂಲ ವೇತನ ಶ್ರೇಣಿ: 50925-96765
ಮೂಲವೇತನದ ಜೊತೆಗೆ ಡಿಎ, HRA ಮುಂತಾದ ಸೌಲಭ್ಯಗಳು ಇರುತ್ತವೆ.
ವಯೋಮಿತಿ/ Age Limit (As on 01.10.2023)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ ಕೆಳಕಂಡ ವಯೋಮಿತಿಯ ಷರತ್ತನ್ನು ಪೂರೈಸಿರಬೇಕು.
ಕನಿಷ್ಟ ವಯೋಮಿತಿ: 21 ವರ್ಷ
ಗರಿಷ್ಟ ವಯೋಮಿತಿ: 30 ವರ್ಷ
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application fees:
ಎಸ್.ಸಿ/ಎಸ್. ಟಿ/ ಅಂಗವಿಕಲ/ ಮಹಿಳಾ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ
ಇತರೆ ಅಭ್ಯರ್ಥಿಗಳಿಗೆ ರೂ. 1000/-
ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮೂಲಕ ಪಾವತಿಸಬೇಕು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ & ಸಂದರ್ಶನ ನಡೆಸಲಾಗುತ್ತದೆ.
Application Submission Method:
ಅರ್ಜಿಯನ್ನು GIC ನ ಅಧಿಕೃತ ವೆಬ್ಸೈಟ್ ಗೆ ಬೇಟಿ ನೀಡಿ ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಹ& ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು 12-01-2024 ಕೊನೆಯ ದಿನಾಂಕವಾಗಿದ್ದು ಆಸಕ್ತರು ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಹಾಕುವ ಲಿಂಕನ್ನು ಕೆಳಗೆ ನೀಡಲಾಗಿದೆ.
The Candidates who interested to apply online Click the NEXT button to Application submission.
Interested and eligible candidates can apply through online mode by visiting official website on or before the date of 12-01-2024. Click the below link for apply online
ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸುವ ಆರಂಭದ ದಿನಾಂಕ: 23-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-01-2024
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ & ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ- FPI Karnataka R
Pingback: ಬೆಸ್ಕಾಂ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 400 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: BESCOM 400 Posts Jobs 2023 - KPSC Jobs
Pingback: Bathroom Remodeling
Pingback: Cotton Tote Bag Manufacturer