ಗ್ರಾಮ ಪಂಚಾಯತಿಯಲ್ಲಿ ನೇಮಕಾತಿ- ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: GP Recruitment 2022- Library Assistant
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲಕಿನ ಬಿ-ದುರ್ಗ & ಅಬ್ಬೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಂಥಾಲಯದಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರನ್ನು ಮಾಸಿಕ ಗೌರವ ಧನ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
Application invites from District Central Library, Chitradurga for filling up Library Supervisor in B- Durga & Abbenahalli village of Holalkere Taluk in Chitradurga District on Temporary basis. Interested and eligible local candidates can apply for such posts through application format.
ಹತ್ತನೇ ತರಗತಿ ಮುಗಿಸಿದ ಸ್ಥಳೀಯ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಈ ನೇಮಕಾತಿಯ ಸಂಪೂರ್ಣ ವಿವರಗಳನ್ನು ಇಲ್ಲಿ ಪಡೆಯಿರಿ.
ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ನೇಮಕಾತಿ
Age limit/ ವಯೋಮಿತಿ:
ಅಧಿಕೃತ ನೋಟಿಫಿಕೇಶನ್ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ವಯೋಮಿತಿ 35 ವರ್ಷವನ್ನು ಮೀರಿರಬಾರದು.
Salary/ ವೇತನ:
ಅಧಿಕೃತ ನೋಟಿಫಿಕೇಶನ್ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 12000 ಸಹಾಯಧನವನ್ನು ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.
Education / ವಿದ್ಯಾರ್ಹತೆ:
ಅಧಿಕೃತ ನೋಟಿಫಿಕೇಶನ್ ಪ್ರಕಾರ ಅಭ್ಯರ್ಥಿಗಳು ಹತ್ತನೇ ತರಗತಿಯನ್ನು ಉತ್ತೀರ್ಣ ಹೊಂದಿರಬೇಕು & ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಅಧ್ಯತೆಯನ್ನು ನೀಡಲಾಗುತ್ತದೆ.
Locality / ಸ್ಥಳೀಯತೆ:
ಅಧಿಕೃತ ನೋಟಿಫಿಕೇಶನ್ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವ ಗ್ರಾಮ ದಲ್ಲಿ ಹುದ್ದೆ ಖಾಲಿ ಇದೆಯೋ ಆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೇರಿದ ನಿವಾಸಿಯಾಗಿರಬೇಕು. ತಹಸೀಲ್ದಾರ್ ನೀಡುವ ನಿವಾಸಿ ದೃಢೀಕರಣ ಪತ್ರವನ್ನು ಹೊಂದಿರಬೇಕು
Application fees/ ಅರ್ಜಿ ಶುಲ್ಕ:
ಅಧಿಕೃತ ನೋಟಿಫಿಕೇಶನ್ ಪ್ರಕಾರ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ.
Application Submission Method/ ಅರ್ಜಿ ಸಲ್ಲಿಸುವ ವಿಧಾನ :
ಅಧಿಕೃತ ನೋಟಿಫಿಕೇಶನ್ ಪ್ರಕಾರ ನಿಗದಿಪಡಿಸಿದ ನಮೂನೆಯನ್ನು ತುಂಬಿ ಅದಕ್ಕೆ ಅಗತ್ಯವಿರುವ ಎಲ್ಲ ದಾಖಲಾತಿಗಳನ್ನು ಲಗತ್ತಿಸಿ ಕೊನೆಯ ದಿನಾಂಕದ ಒಳಗಾಗಿ ಸಂಬಂಧಪಟ್ಟ ಗ್ರಾಮ ಪಂಚಾಯತಿಯ ಪಿಡಿಓ ಅಥವಾ ಪಂಚಾಯ್ತಿ ಕಾರ್ಯದರ್ಶಿಗೆ ಸಲ್ಲಿಸಬೇಕು.
Last date apply/ ಕಡೆಯ ದಿನಾಂಕ:
ಅಧಿಕೃತ ನೋಟಿಫಿಕೇಶನ್ ಪ್ರಕಾರ 04-07-2022 ಕೊನೆಯ ದಿನಾಂಕವಾಗಿರುತ್ತದೆ.
Important Link
Notification & Application Format
ಹೆಚ್ಚಿನ ವಿವರಗಳಿಗೆ ಚಿತ್ರದುರ್ಗಾ ಜಿಲ್ಲಾ ಕೇಂದ್ರ ಗ್ರಂಥಾಲಯವನ್ನು ಸಂಪರ್ಕಿಸುವುದು