ಗ್ರಾಮ ಪಂಚಾಯತ್ ಗಳಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: GP Library Assistant Recruitment 2023

Click here to Share:

ಗ್ರಾಮ ಪಂಚಾಯತ್ ಗಳಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: GP Library Assistant Recruitment 2023

ಜಿಲ್ಲಾ ಪಂಚಾಯತ್ ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಕೊಪ್ಪಳ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 25-09-2023 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ 125 SDA ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- SCDCC Bank Recruitment Notification 2023

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕೊಪ್ಪಳ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

SBI ನಲ್ಲಿ ಖಾಲಿ ಇರುವ 2000 ಪ್ರೊಬೇಶನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- SBI PO Recruitment 2023

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಜಿಲ್ಲಾ ಪಂಚಾಯತ್ ಕೊಪ್ಪಳ

ಹುದ್ದೆಗಳ ಹೆಸರು: ಗ್ರಂಥಾಲಯ ಮೇಲ್ವಿಚಾರಕ

ಹುದ್ದೆಗಳ ಸಂಖ್ಯೆ- 32

ಕೆಲಸದ ಸ್ಥಳ: ಕೊಪ್ಪಳ

ವೇತನ ಶ್ರೇಣಿ/ Salary Scale:

ಕರ್ನಾಟಕ ಸರ್ಕಾರದ ನಿಯಮಾವಳಿಗಳನ್ವಯ ಮಾಸಿಕ ರೂ. 15200/-   ವೇತನ ನೀಡಲಾಗುತ್ತದೆ.

Education Qualification/ ವಿದ್ಯಾರ್ಹತೆ

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ದ್ವಿತೀಯ ಪಿಯುಸಿಯನ್ನು ಉತ್ತೀರ್ಣ ಹೊಂದಿರಬೇಕು & ಕನಿಷ್ಟ ಮೂರು ತಿಂಗಳ ಕಂಪ್ಯೂಟರ್ ತರಬೇತಿಯನ್ನು ಹೊಂದಿರುವ ಪ್ರಮಾಣಪತ್ರ ಪಡೆದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees

ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

KMF ಜಿಲ್ಲಾ ಹಾಲು ಉತ್ಪಾದಕರ ಸಂಘದಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟ: ಕ್ಲರ್ಕ್, ಆಡಳಿತ ಸಹಾಯಕ & ಕಿರಿಯ ತಾಂತ್ರಿಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಆಯ್ಕೆ ವಿಧಾನ / Selection Method

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು ಹಣಕಾಸು ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 25-09-2023 ರ ಒಳಗಾಗಿ  ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿಳಾಸಕ್ಕೆ  ಪೋಸ್ಟ್ ಮುಖಾಂತರ / ಖುದ್ದಾಗಿ ಅರ್ಜಿ ಕಳುಹಿಸಬೇಕು.

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 05-09-2023

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 25-09-2023

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification

ವೆಬ್ಸೈಟ್/ Website

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger