HAL ಬೆಂಗಳೂರಿನಲ್ಲಿ ಖಾಲಿ ಇರುವ 200 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: HAL 200 vacancies Jobs 2024

Click here to Share:

HAL ಬೆಂಗಳೂರಿನಲ್ಲಿ ಖಾಲಿ ಇರುವ 200 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: HAL 200 vacancies Jobs 2024

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ದಲ್ಲಿ  ಖಾಲಿ ಇರುವ ಒಟ್ಟು 200 ಶಿಶುಕ್ಷು  ಹುದ್ದೆಗಳ ಭರ್ತಿಗೆ ನೇರ ಸಂದರ್ಶನಕ್ಕಾಗಿ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆಸಕ್ತ ಅಭ್ಯರ್ಥಿಗಳು ದಿನಾಂಕ  20-05-2024 ರಿಂದ 22-05-2024 ರವರೆಗೆ ಜರಗುವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಬಿಬಿಎಂಪಿಯಲ್ಲಿ ಬೃಹತ್ ನೇಮಕಾತಿ: 11307 ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

HAL ನಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

 

ನವೋದಯ ಶಾಲೆಗಳಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಮೆಸ್ ಹೆಲ್ಪರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
Electronic Mechanic 55
Fitter 35
Electrician 25
Machinist 08
Turner 06
Welder 03
Refrigeration & AC 02
COPA 55
Plumber 02
Painter 05
Diesel Mechanic 01
Motor Vehicle 01
Draughtsman- Civil 01
Draughtsman- Mechanical 01
Total Posts 200

ವೇತನ ಶ್ರೇಣಿ:

ಶಿಶುಕ್ಷು ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಸ್ಟೈಫಂಡ್ ಅನ್ನು ನೀಡಲಾಗುತ್ತದೆ.

ವಿದ್ಯಾರ್ಹತೆ ಏನಿರಬೇಕು?

ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ ಮುಗಿಸಿರಬೇಕು &  ಸಂಬಂದಿಸಿದ ಟ್ರೇಡ್ ನಲ್ಲಿ ಐಟಿಐ ಮುಗಿಸಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಟ 16 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 23 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

GM/ OBC/ EWS 100/-
SC/ ST/ PWD / All Women No fees

ಅರ್ಜಿ ಶುಲ್ಕವನ್ನು Online  ಮೂಲಕ ಪಾವತಿಸಬಹುದು.

ಆಯ್ಕೆ ವಿಧಾನ ಹೇಗಿರುತ್ತೆ?

ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು www.apprenticeshipindia.gov.in     ನೊಂದಣಿಯಾಗಿರಬೇಕು. & ದಿನಾಂಕ 20-05-2024 ಹಾಗೂ 22-05-2024 ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಕರ್ನಾಟಕದ ಬಾಲ ಕಾರ್ಮಿಕ ಯೋಜನಾ ಸಂಘದಲ್ಲಿ ಖಾಲಿ ಇರುವ ಕ್ಲರ್ಕ್, ಅಕೌಂಟೆಂಟ್ & DEO ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ನೇರ ಸಂದರ್ಶನದ ದಿನಾಂಕಗಳು : 20-05-2024- 22-05-2024

ಅಧಿಕೃತ ಲಿಂಕ್/ Official Links:

Apply Online

Notification

Official Website


Click here to Share:
Bookmark the permalink.

About sdkpscjob

www.kpscjobs.com Educator & Blogger