HAL ಬೆಂಗಳೂರಿನಲ್ಲಿ ಖಾಲಿ ಇರುವ 200 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: HAL 200 vacancies Notification 2024
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ದಲ್ಲಿ ಖಾಲಿ ಇರುವ ಒಟ್ಟು 200 ಶಿಶುಕ್ಷು ಹುದ್ದೆಗಳ ಭರ್ತಿಗೆ ನೇರ ಸಂದರ್ಶನಕ್ಕಾಗಿ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆಸಕ್ತ ಅಭ್ಯರ್ಥಿಗಳು ದಿನಾಂಕ 20-05-2024 ರಿಂದ 22-05-2024 ರವರೆಗೆ ಜರಗುವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ 313 ಗ್ರೂಪ್ ಸಿ ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
HAL ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ರಸಗೊಬ್ಬರ & ರಾಸಯನಿಕ ಸಂಸ್ಥೆಯಲ್ಲಿ ಖಾಲಿ ಇರುವ ಕಛೇರಿ ಸಹಾಯಕ ಸೇರಿದಂತೆ 98 ಹುದ್ದೆಗಳ ಭರ್ತಿಗೆ ಅಧಿಸೂಚನೆ
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
Electronic Mechanic | 55 |
Fitter | 35 |
Electrician | 25 |
Machinist | 08 |
Turner | 06 |
Welder | 03 |
Refrigeration & AC | 02 |
COPA | 55 |
Plumber | 02 |
Painter | 05 |
Diesel Mechanic | 01 |
Motor Vehicle | 01 |
Draughtsman- Civil | 01 |
Draughtsman- Mechanical | 01 |
Total Posts | 200 |
ವೇತನ ಶ್ರೇಣಿ:
ಶಿಶುಕ್ಷು ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಸ್ಟೈಫಂಡ್ ಅನ್ನು ನೀಡಲಾಗುತ್ತದೆ.
ವಿದ್ಯಾರ್ಹತೆ ಏನಿರಬೇಕು?
ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ ಮುಗಿಸಿರಬೇಕು & ಸಂಬಂದಿಸಿದ ಟ್ರೇಡ್ ನಲ್ಲಿ ಐಟಿಐ ಮುಗಿಸಿರಬೇಕು.
ವಯೋಮಿತಿ:
ಅಭ್ಯರ್ಥಿಗಳು ಕನಿಷ್ಟ 16 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 23 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
GM/ OBC/ EWS | 100/- |
SC/ ST/ PWD / All Women | No fees |
ಅರ್ಜಿ ಶುಲ್ಕವನ್ನು Online ಮೂಲಕ ಪಾವತಿಸಬಹುದು.
ಆಯ್ಕೆ ವಿಧಾನ ಹೇಗಿರುತ್ತೆ?
ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು www.apprenticeshipindia.gov.in ನೊಂದಣಿಯಾಗಿರಬೇಕು. & ದಿನಾಂಕ 20-05-2024 ಹಾಗೂ 22-05-2024 ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಕಂದಾಯ ಇಲಾಖೆಯಲ್ಲಿ ಪಿಯುಸಿ ಅಥವಾ ತತ್ಸಮಾನ ಮುಗಿದವರಿಗೆ 1000 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ದಿನಾಂಕಗಳು:
ನೇರ ಸಂದರ್ಶನದ ದಿನಾಂಕಗಳು : 20-05-2024- 22-05-2024
ಅಧಿಕೃತ ಲಿಂಕ್/ Official Links:
Pingback: ಕರ್ನಾಟಕ ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ಫೈರ್ಮ್ಯಾನ್, ಠಾಣಾಧಿಕಾರಿ ಸೇರಿ 875 ಹುದ್ದೆಗಳ ಭರ್ತಿ: KSFES Karnataka Jobs
Pingback: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ದಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ KEA ಯಿಂದ ಅರ್ಜಿ ಆಹ್ವಾನ: BDA SDA FDA
Pingback: ಕರ್ನಾಟಕದ ಜಿಲ್ಲಾಡಳಿತದಲ್ಲಿ ಖಾಲಿ ಇರುವ ಕ್ಲರ್ಕ್, ಅಕೌಂಟೆಂಟ್ & DEO ಹುದ್ದೆಗಳಿಗೆ ಅರ್ಜಿ ಆಹ್ವಾನ: ZP Bng Jobs 2024 - KPSC Job