ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಯಮಿತದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 248 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: HESCOM 248 Posts Recruit. 2023
ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಶಿಶುಕ್ಷು ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಹೆಸ್ಕಾಂ ನಲ್ಲಿ ಖಾಲಿ ಇರುವ ಒಟ್ಟು 248 ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಸಂಬಂಧಿಸಿದ ವಿಷಯದಲ್ಲಿ ಐಟಿಐ ಅಥವಾ ಪದವಿ ಮುಗಿಸಿದ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 16-09-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
Hubli Electricity Supply Company Limited ನಲ್ಲಿ ಖಾಲಿ ಹುದ್ದೆಗಳ ಪರೀಕ್ಷೆಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಉನ್ನತಾ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ |
ಹುದ್ದೆಗಳ ಹೆಸರು: ಐಟಿಐ ಎಲೆಕ್ಟ್ರೀಷಿಯನ್ ಶಿಶುಕ್ಷು ಹುದ್ದೆಗಳು |
ಒಟ್ಟು ಹುದ್ದೆಗಳು: 248 ಹುದ್ದೆಗಳು |
ತರಬೇತಿ ಸ್ಥಳ: ಹುಬ್ಬಳ್ಳಿ |
ವೇತನ/ Stipand:
ಶಿಶಿಕ್ಷು ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ನಿಗದಿಪಡಿಸಿದ ಸ್ಟೈಫಂಡ್ (Stipend) ನೀಡಲಾಗುತ್ತದೆ
Engineering- Rs. 9000 |
Diploma- Rs. 8000/- |
Any Degree- Rs. 9000/- |
ವಯೋಮಿತಿ/ Age limit: (As on 16-09-2023)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 15 ವರ್ಷ ಪೂರೈಸಿರಬೇಕು & ಗರಿಷ್ಟ 24 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 16-09-2023 ರ ಒಳಗಾಗಿ ಎಲೆಕ್ಟ್ರೀಷಿಯನ್ ಟ್ರೇಡ್ ನಲ್ಲಿ ಐಟಿಐ ವಿದ್ಯಾರ್ಹತೆಯನ್ನು ಉತ್ತೀರ್ಣ ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 100/-
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ: ರೂ. 50/-
ಅರ್ಜಿ ಶುಲ್ಕವನ್ನು ಆರ್ಥಿಕ ಸಲಹೆಗಾರರು, ಹೆಸ್ಕಾಂ, ಹುಬ್ಬಳ್ಳಿ ಹೆಸರಿಗೆ ಪಾವತಿಯಾಗುವಂತೆ ಪೋಸ್ಟಲ್ ಆರ್ಡರ್ ನ ಮೂಲಕ ಪಾವತಿಸಬೇಕು.
ಆಯ್ಕೆವಿಧಾನ/ Selection procedure:
ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ www.apprenticeshipindia.gov.in ವೆಬ್ಸೈಟ್ ನಲ್ಲಿ ದಿನಾಂಕ 10.09.2023 ರ ಒಳಗಾಗಿ ನೊಂದಾಯಿಸಿಕೊಳ್ಳಬೇಕು. ನಂತರ ಹೆಸ್ಕಾಂ ವೆಬ್ಸೈಟ್ ನಲ್ಲಿ ಬಿಡುಗಡೆಯಾಗಿರುವ ಅರ್ಜಿ ನಮೂನೆ, ಪೋಸ್ಟಲ್ ಆರ್ಡರ್ & ಅಗತ್ಯ ದಾಖಲೆಗಳೊಂದಿಗೆ 16-09-2023 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿಳಾಸಕ್ಕೆ ಹಾರ್ಡ್ ಕಾಪಿ ಕಳುಹಿಸಬೇಕು.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 23-08-2023
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-09-2023
ಹಾರ್ಡ್ ಕಾಪಿ ಕಳುಹಿಸುವ ಕೊನೆಯ ದಿನಾಂಕ: 16-09-2023
KPSC- ಕರ್ನಾಟಕ ಕೈಗಾರಿಕಾ & ಉದ್ಯೋಗ ಇಲಾಖೆಯಲ್ಲಿ ಸಿ ಗ್ರೂಪ್ ಹುದ್ದೆಗಳ ನೇಮಕಾತಿ- KPSC AEO Recruitment 2023
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 310 ಹುದ್ದೆಗಳ ಭರ್ತಿಗೆ 10ನೇ ಪಾಸದವರಿಂದ ಅರ್ಜಿ ಆಹ್ವಾನ: KFD Forest Watcher Recruitment 2023 - KPSC Jobs
Pingback: ರೈಲ್ವೇ ಬೋರ್ಡ್ ಸೆಕ್ರೆಟೆರಿಯೆಟ್ ನಲ್ಲಿ ಖಾಲಿ ಇರುವ FDS & ಇತರೆ ಹುದ್ದೆಗಳ ನೇಮಕಾತಿಗೆ ಆನ್ಲೈನ ಮೂಲಕ ಅರ್ಜಿ ಆಹ