ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: HFW Belagavi Jobs 2023

Click here to Share:

ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: HFW Belagavi Jobs 2023

ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ವೈದ್ಯಾಧಿಕಾರಿ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನವನ್ನು ದಿನಾಂಕ 12-10-2023 ರಂದು ಹಮ್ಮಿಕೊಳ್ಳಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕೇಂದ್ರಿಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ 74 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CPCB Consultant Jobs 2023

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಬೆಳಗಾವಿ ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕ್ಯಾಬಿನೆಟ್ ಸಚಿವಾಲಯದಲ್ಲಿ ಖಾಲಿ ಇರುವ ಗ್ರೂಪ್ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ- ವೇತನ ರೂ. 90000/-

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕರ್ನಾಟಕ ಆರೋಗ್ಯ ಇಲಾಖೆ

ಹುದ್ದೆಯ ಹೆಸರು: ವೈಧ್ಯಾಧಿಕಾರಿ

ಹುದ್ದೆಗಳ ಸಂಖ್ಯೆ- 03 ಹುದ್ದೆಗಳು

ಕೆಲಸದ ಸ್ಥಳ: ಬೆಳಗಾವಿ

 

ಹುದ್ದೆಗಳ ವಿವರ/ Post Vacancies:

ವೈದ್ಯಾಧಿಕಾರಿ (NTEP ಮೆಡಿಕಲ್ ಕಾಲೇಜು) – 01
ವೈದ್ಯಾಧಿಕಾರಿ (ಡಿಟಿಸಿ)- 02

ವೇತನ/ Salary

 ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆಯ ನಿಯಮಾವಳಿಗಳ ಅನ್ವಯ ಕೆಳಗೆ ನೀಡಿರುವ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ವೈದ್ಯಾಧಿಕಾರಿ (NTEP ಮೆಡಿಕಲ್ ಕಾಲೇಜು) – 45000/-
ವೈದ್ಯಾಧಿಕಾರಿ (ಡಿಟಿಸಿ)- 40000/-

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಎಂಬಿಬಿಎಸ್ ಪದವಿ ಮುಗಿದಿರಬೇಕು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ವಯೋಮಿತಿ/ Age limit: (As on Closing date)

ಅಧಿಸೂಚನೆಯಲ್ಲಿ ಯಾವುದೇ ವಯೋಮಿತಿಯನ್ನು ನಿಗದಿಪಡಿಸಿಲ್ಲ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 12-10-2023 ರಂದು  ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಕಲ್ಯಾಣ ಅಧಿಕಾರಿಗಳ ಕಛೇರಿ, ಲಸಿಕಾ ಸಂಸ್ಥೆ ಆವರಣ, ಟಿಳಕವಾಡಿ, ಬೆಳಗಾವಿ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು. 

ಕರ್ನಾಟಕ ಕೈಗಾರಿಕಾ & ಉದ್ಯೋಗ ಇಲಾಖೆಯಲ್ಲಿ ಸಿ ಗ್ರೂಪ್ ಹುದ್ದೆಗಳ ನೇಮಕಾತಿ

ಪ್ರಮುಖ ದಿನಾಂಕಗಳು/ Important Dates:

ನೇರ ಸಂದರ್ಶನದ ದಿನಾಂಕ: 12-10-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

  


Click here to Share:
Bookmark the permalink.

About sdkpscjob

www.kpscjobs.com Educator & Blogger