ಜಿಲ್ಲಾ ಶಸ್ತ್ರಚಿಕಿತ್ಸಕರ ಕಾರ್ಯಲಯದಲ್ಲಿ ಖಾಲಿ ಇರುವ 22 ಹುದ್ದೆಗಳ ನೇರ ಭರ್ತಿಗೆ ಅರ್ಜಿ ಆಹ್ವಾನ: HFW cdurga Jobs 2024

Click here to Share:

ಜಿಲ್ಲಾ ಶಸ್ತ್ರಚಿಕಿತ್ಸಕರ ಕಾರ್ಯಲಯದಲ್ಲಿ ಖಾಲಿ ಇರುವ 22 ಹುದ್ದೆಗಳ ನೇರ ಭರ್ತಿಗೆ ಅರ್ಜಿ ಆಹ್ವಾನ: HFW cdurga Jobs 2024

ಜಿಲ್ಲಾ ಶಸ್ತ್ರಚಿಕಿತ್ಸಕರ ಕಾರ್ಯಲಯ, ಜಿಲ್ಲಾ ಆಸ್ಪತ್ರೆ, ಚಿತ್ರದುರ್ಗ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಶುಶ್ರೂಷಾಧಿಕಾರಿಗಳು & ಕಿರಿಯ ಪ್ರಯೋಗಾ ಶಾಲಾ ತಂತ್ರಜ್ಞರು ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು ದಿನಾಂಕ 21-06-2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ & ನಿರೀಕ್ಷಕರ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕದಲ್ಲಿನ ರಾಷ್ಟ್ರೀಯ ನಾಟಕ ಶಾಲೆಯಲ್ಲಿ ಖಾಲಿ ಇರುವ ಕಿರಿಯ ಗುಮಾಸ್ತ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಜಿಲ್ಲಾ ಆಸ್ಪತ್ರೆ, ಚಿತ್ರದುರ್ಗ

ಹುದ್ದೆಯ ಹೆಸರು: ಶಶ್ರೂಷಾಧಿಕಾರಿಗಳು & ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು

ಹುದ್ದೆಗಳ ಸಂಖ್ಯೆ- 22 ಹುದ್ದೆಗಳು

ಕೆಲಸದ ಸ್ಥಳ: ಚಿತ್ರದುರ್ಗ

ಹುದ್ದೆವಾರು ವಿವರಗಳು:

ಶುಶ್ರೂಷಾಧಿಕಾರಿಗಳು- 18 ಹುದ್ದೆಗಳು
ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು- 04 ಹುದ್ದೆಗಳು

ಒಟ್ಟು ಹುದ್ದೆಗಳು- 22

ವೇತನ/ Salary

 ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆಯ ನಿಯಮಾವಳಿಗಳ ಅನ್ವಯ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ಶುಶ್ರೂಷಾಧಿಕಾರಿಗಳು- ರೂ. 16839/- ಮಾಸಿಕ ಸಂಭಾವನೆ
ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು- ರೂ. 16839/- ಮಾಸಿಕ ಸಂಭಾವನೆ

ಶೈಕ್ಷಣಿಕ ಅರ್ಹತೆಗಳು/ Educational Qualification:

ಶುಶ್ರೂಷಾಧಿಕಾರಿಗಳು :

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಬಿಎಸ್ಸಿ ನರ್ಸಿಂಗ್/ ಜಿ.ಎನ್.ಎಮ್ ನರ್ಸಿಂಗ್ ವಿದ್ಯಾರ್ಹತೆಯನ್ನು ಪಡೆದಿರಬೇಕು. ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನಲ್ಲಿ ನೋದಣಿಯಾಗಿರಬೇಕು.

ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು:

ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಡಿ.ಫಾರ್ಮಾ/ ಬಿ.ಫಾರ್ಮಾ  ವಿದ್ಯಾರ್ಹತೆ ಹೊಂದಿರಬೇಕು. ಕರ್ನಾಟಕ ಪ್ರಾರಮೆಡಿಕಲ್ ಬೋರ್ಡ್ ನಲ್ಲಿ ನೊಂದಣಿಯಾಗಿರಬೇಕು.

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ವಯೋಮಿತಿ/ Age limit: (As on Closing date)

ಗರಿಷ್ಟ 45 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಬಯೋಡಾಟಾ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 21-06-2024 ರಂದು  ಜಿಲ್ಲಾ ಆಸ್ಪತ್ರೆ ಚಿತ್ರದುರ್ಗ ಇಲ್ಲಿಗೆ ಸಲ್ಲಿಸುವುದು. 

SBI ನಲ್ಲಿ ಖಾಲಿ ಇರುವ 150 SCO ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 05-06-2024

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 21-06-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification


Click here to Share:
Bookmark the permalink.

About sdkpscjob

www.kpscjobs.com Educator & Blogger