ಜಿಲ್ಲಾ ಆರೋಗ್ಯ ಕಛೇರಿಯಿಂದ ಖಾಲಿ ಇರುವ ಅಸಿಸ್ಟೆಂಟ್ & ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ: HFW Chikkaballapura 2024

Click here to Share:

ಜಿಲ್ಲಾ ಆರೋಗ್ಯ ಕಛೇರಿಯಿಂದ ಖಾಲಿ ಇರುವ ಅಸಿಸ್ಟೆಂಟ್ & ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ: HFW Chikkaballapura 2024

ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ಚಿಕ್ಕಬಳ್ಳಾಪುರ ದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ವೈಧ್ಯರು & ಸ್ಟಾಫ್ ನರ್ಸ್  ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನವನ್ನು ದಿನಾಂಕ 29-01-2024 ರಂದು ಹಮ್ಮಿಕೊಳ್ಳಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆ ಹಾವೇರಿಯಲ್ಲಿ ಖಾಲಿ ಇರುವ ಕಾರ್ಯಕರ್ತೆ & ಸಹಾಯಕಿ  ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

UIICL ನಲ್ಲಿ ಖಾಲಿ ಇರುವ 250 ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕರ್ನಾಟಕ ಆರೋಗ್ಯ ಇಲಾಖೆ

ಹುದ್ದೆಯ ಹೆಸರು: ವೈಧ್ಯರು & ಸ್ಟಾಫ್ ನರ್ಸ್

ಹುದ್ದೆಗಳ ಸಂಖ್ಯೆ- 20 ಹುದ್ದೆಗಳು

ಕೆಲಸದ ಸ್ಥಳ: ಬೆಳಗಾವಿ

 

ಹುದ್ದೆಗಳ ವಿವರ/ Post Vacancies:

RBSK Ayush MO- 02
RBSK Ophthalmic Assistant- 01
District Epidemiologist- 01
Taluk Hospital Epidemiologist- 04
Staff Nurse- 12

ವೇತನ/ Salary

 ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆಯ ನಿಯಮಾವಳಿಗಳ ಅನ್ವಯ ಕೆಳಗೆ ನೀಡಿರುವ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

RBSK Ayush MO- 46800/-
RBSK Ophthalmic Assistant- 13500/-
District Epidemiologist- 30000/-
Taluk Hospital Epidemiologist- 30000/-
Staff Nurse- 15500/-

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ BAMS/ Diploma (relevant field)/ Nursing ವಿದ್ಯಾರ್ಹತೆ ಮುಗಿದಿರಬೇಕು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ವಯೋಮಿತಿ/ Age limit: (As on Closing date)

ಗರಿಷ್ಟ 45 ವರ್ಷವನ್ನು ಮೀರುವಂತಿಲ್ಲ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 18.01.2024 ರಿಂದ 29-01.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಚಿಕ್ಕಬಳ್ಳಾಪುರ ಜಿಲ್ಲಾ NIC ವೆಬ್ ಸೈಟ್ chikkaballapur.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 5696 ಸಹಾಯಕ ಲೋಕೊ ಪೈಲೆಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 18-01-2024

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 29-01-2024

ಸಂದರ್ಶನದ ದಿನಾಂಕ: 31-01-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

  


Click here to Share:
Bookmark the permalink.

About sdkpscjob

www.kpscjobs.com Educator & Blogger