ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಸಂಯೋಜಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: HFW Karnataka Recruitment 2023
ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಸಾರ್ವಜನಿಕ ಆರೋಗ್ಯ ಬೋಧಕರು & ಸ್ಟೇಟ್ ಡಿ.ಎನ್.ಬಿ ಕೋ ಆರ್ಡಿನೇಟರ್ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನವನ್ನು ದಿನಾಂಕ 25-09-2023 ರಂದು ಹಮ್ಮಿಕೊಳ್ಳಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
SDA & FDA ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- ಡಿಸಿಸಿ ಬ್ಯಾಂಕ್ ನಲ್ಲಿ ನೇಮಕಾತಿ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ರೈಲ್ವೇ ಬೋರ್ಡ್ ಸೆಕ್ರೆಟೆರಿಯೆಟ್ ನಲ್ಲಿ ಖಾಲಿ ಇರುವ FDS & ಇತರೆ ಹುದ್ದೆಗಳ ನೇಮಕಾತಿಗೆ ಆನ್ಲೈನ ಮೂಲಕ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕರ್ನಾಟಕ ಆರೋಗ್ಯ ಇಲಾಖೆ
ಹುದ್ದೆಯ ಹೆಸರು: ಸಾರ್ವಜನಿಕ ಆರೋಗ್ಯ ಬೋಧಕರು & ಸ್ಟೇಟ್ ಡಿ.ಎನ್.ಬಿ ಕೋ ಆರ್ಡಿನೇಟರ್
ಹುದ್ದೆಗಳ ಸಂಖ್ಯೆ- 02 ಹುದ್ದೆಗಳು
ಕೆಲಸದ ಸ್ಥಳ: ಬೆಂಗಳೂರು
ವೇತನ/ Salary
ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆಯ ನಿಯಮಾವಳಿಗಳ ಅನ್ವಯ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಅಧಿಸೂಚನೆಯಲ್ಲಿ ಯಾವುದೇ ವಯೋಮಿತಿಯನ್ನು ನಿಗದಿಪಡಿಸಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ
ಕರ್ನಾಟಕ ಅರಣ್ಯ ಇಲಾಖೆಯಲ್ಲಿ 310 ಹುದ್ದೆಗಳ ಭರ್ತಿಗೆ 10ನೇ ಪಾಸದವರಿಂದ ಅರ್ಜಿ ಆಹ್ವಾನ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 25-09-2023 ರಂದು ನಿರ್ದೇಶಕರು, ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆ, ಮಾಗಡಿ ರಸ್ತೆ, ಬೆಂಗಳೂರು- 560023 ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.
ಪ್ರಮುಖ ದಿನಾಂಕಗಳು/ Important Dates:
ನೇರ ಸಂದರ್ಶನದ ದಿನಾಂಕ: 25-09-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Pingback: ಖಾದಿ & ಗ್ರಾಮೋದ್ಯೋಗ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ- KVIC Recruitment 2023 - KPSC Jobs
Pingback: ಕೃಷಿ & ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಲ್ಲಿ ನೇಮಕಾತಿ ಅಧಿಸೂಚನೆ- 150 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- NABARD 150 Not