ರಾಜ್ಯ ಹೈಕೋರ್ಟ್ ನಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ- 10ನೇ ಮಾತ್ರ: High Court Driver Recruitment.
ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ರಾಜ್ಯ ವೃಂದದಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯನ್ನು ನೇರ ನೇಮಕಾತಿ ಮೂಲಕ ಭರ್ತಿ ಮೂಲಕ ತುಂಬಲಾಗುತ್ತಿದ್ದು ಒಟ್ಟು 37 ಹುದ್ದೆಗಳನ್ನು ತುಂಬಲು ಅರ್ಜಿ ಕರೆಯಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೆಳಗೆ ಲಿಂಕ್ ನೀಡಲಾಗಿದೆ. Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ.
Karnataka High court of Bangalore announced job notification for recruiting 37 Driver posts in state residual cadre. Online Application from eligible and interested candidates. Online Application invites from High Court from who meet the required qualification. This recruitment is being recruited on Direct Recruitment. Apply Online by clicking below link.
ಉಚ್ಛ ನ್ಯಾಯಾಲಯದಲ್ಲಿ ನಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳ ನೇಮಕಾತಿ ಕುರಿತು ಹೆಚ್ಚಿನ ವಿವರಗಳಾದ ಹುದ್ದೆಗಳ ಮಾಹಿತಿ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಗಳನ್ನು ಇಲ್ಲಿ ವಿವರಿಸಲಾಗಿದೆ.
ಉದ್ಯೋಗ ಮಾಹಿತಿ: ಸಿಬ್ಬಂದಿ ನೇಮಕಾತಿ ಆಯೋಗದಿಂದ ವಿವಿಧ ಇಲಾಖೆಯ 5369 ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಅಧಿಕೃತ ಅಧಿಸೂಚನೆಯ ಪ್ರಕಾರ ಒಟ್ಟು 39 ಚಾಲಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
ಪರಿಶಿಷ್ಟ ಜಾತಿ-7 |
ಪರಿಶಿಷ್ಟ ಪಂಗಡ-01 |
ಕೆಟೆಗರಿ 1- 01 |
2ಎ- 5 |
2ಬಿ- 2 |
3ಎ- 2 |
3ಬಿ – 2 |
ಒಟ್ಟು ಹುದ್ದೆಗಳು: 37 |
ಒಟ್ಟು ಹುದ್ದೆಗಳು/ Post Details:
ಚಾಲಕ : ಅರ್ಜಿ ಸಲ್ಲಿಸುವ ಕೊನೆಯದ ದಿನಾಂಕ ವೇಳೆಗೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲಘು & ಭಾರಿ ವಾಹನಾ ಚಾಲನಾ ಪರವಾನಗಿಯನ್ನು ಹೊಂದಿರಬೇಕು.
ಕನಿಷ್ಟ 5 ವರ್ಷಗಳ ಚಾಲನಾ ಅನುಭವ ಹೊಂದಿರಬೇಕು
ಅಭ್ಯರ್ಥಿಯು ಕನ್ನಡ & ಇಂಗ್ಲೀಷ್ ಭಾಷೆಯನ್ನು ಬಲ್ಲವನಾಗಿರಬೇಕು.
ವೇತನ ಶ್ರೇಣಿ/ Salary Scale:
ಅಧಿಕೃತ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳ ವೇತನ ಶ್ರೇಣಿ ರೂ. 25500-81100 ಇರುತ್ತದೆ & DA, HRA ಸೇರಿದಂತೆ ಇತರೆ ಸೌಲಭ್ಯಗಳು ಇರುತ್ತವೆ.
ಉದ್ಯೋಗ ಮಾಹಿತಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಯೋಮಿತಿ/ Age Limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷವನ್ನು ಮೀರಿರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪ.ಜಾ/ ಪಪಂ/ ಕೆ 1 ಗೆ ಸೇರಿದ ಅಭ್ಯರ್ಥಿಗಳಿಗೆ: 40 ವರ್ಷ
ಇತರೆ ಹಿಂದೂಳಿದ ವರ್ಗದವರಿಗೆ: 38 ವರ್ಷ
ಅರ್ಜಿ ಶುಲ್ಕ/ Application Fees:
ಸಾಮಾನ್ಯ & ಇತರೆ ಹಿಂದೂಳಿದ ಅಭ್ಯರ್ಥಿಗಳಿಗೆ ರೂ. 500/-
ಪ.ಜಾ/ ಪಪಂ/ ಕೆ 1 ಗೆ ಸೇರಿದ ಅಭ್ಯರ್ಥಿಗಳಿಗೆ: ರೂ. 250/-
ಅಭ್ಯರ್ಥಿಗಳು ನಿಗದಿತ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಅಥವಾ ಚಲೆನ್ ಜನರೇಟ್ ಮಾಡಿ ಆಫ್ಲೈನ್ ಮುಖಾಂತರ ಪಾವತಿಸಬಹುದು.
ಆಯ್ಕೆವಿಧಾನ/ Selection Procedure
ದಾಖಲೆ ಪರಿಶೀಲನೆ
ವಾಹನಾ ಚಾಲನಾ ಪರೀಕ್ಷೆ
ಮೌಖಿಕ ಪರೀಕ್ಷೆ
Important dates:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ : 06-03-2023
ಅರ್ಜಿ ಹಾಕುವ ಕೊನೆಯ ದಿನಾಂಕ : 06-04-2023
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು. ಕರ್ನಾಟಕ ಹೈಕೋರ್ಟಿನ ಅಧಿಕೃತ ವೆಬ್ಸೈಟ್ ಗೆ ಬೇಟಿ ನೀಡಿ ಕೊನೆಯ ದಿನಾಂಕ ಒಳಗಾಗಿ ಅರ್ಜಿ ಸಲ್ಲಿಸಿ. Apply Online ಲಿಂಕನ್ನು ಈ ಕೆಳಗೆ ನೀಡಲಾಗಿದೆ.
Important Links:
ಅಧಿಸೂಚನೆ/ Notification : Click here
ಅರ್ಜಿ ಸಲ್ಲಿಸಿ/ Apply now: Click here
Website/ ಜಾಲತಾಣ: Click here
Telegram Link: Join here
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.