ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 6000 ಪ್ರೌಢಶಾಲಾ ಶಿಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: High School Guest Teacher Recruitment 2023
ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. 2023-24 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 6000 ಅತಿಥಿ ಉಪನ್ಯಾಸಕರ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 15-06-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 6000 ಪ್ರೌಢಶಾಲಾ ಅತಿಥಿ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಬೆಳಗಾವಿ- 211 |
ಬಾಗಲಕೋಟೆ – 210 |
ವಿಜಯಪುರ- 206 |
ಕಲಬುರಗಿ – 268 |
ಬೀದರ- 191 |
ರಾಯಚೂರು -431 |
ಕೊಪ್ಪಳ- 298 |
ಗದಗ- 132 |
ಧಾರವಾಡ- 132 |
ಉತ್ತರ ಕನ್ನಡ- 32 |
ಹಾವೇರಿ- 152 |
ಬಳ್ಳಾರಿ- 253 |
ಚಿತ್ರದುರ್ಗಾ- 90 |
ದಾವಣಗೆರೆ- 80 |
ಶಿವಮೊಗ್ಗ- 141 |
ಉಡುಪಿ- 113 |
ಚಿಕ್ಕಮಗಳೂರು- 111 |
ತುಮಕೂರು- 141 |
ಕೋಲಾರ- 179 |
ಬೆಂಗಳೂರು ದಕ್ಷಿಣ- 145 |
ಬೆಂಗಳೂರು ಗ್ರಾಮೀಣ- 85 |
ಮಂಡ್ಯ- 219 |
ಹಾಸನ- 234 |
ದಕ್ಷಿಣ ಕನ್ನಡ- 176 |
ಕೊಡಗು- 51 |
ಮೈಸೂರು- 232 |
ಚಾಮರಾಜನಗರ- 96 |
ಬೆಂಗಳೂರು ಉತ್ತರ- 65 |
ಚಿಕ್ಕಬಳ್ಳಾಪುರ- 125 |
ಬೆಳಗಾವಿ ಚಿಕ್ಕೊಡಿ- 350 |
ತುಮಕೂರು ಮಧುಗಿರಿ- 110 |
ರಾಮನಗರ- 102 |
ಯಾದಗಿರಿ- 364 |
ಉತ್ತರಕನ್ನಡ ಸಿರಸಿ- 86 |
ವಿಜಯನಗರ – 189 |
ಒಟ್ಟು ಹುದ್ದೆಗಳು- 6000 |
ವೇತನ/ Salary
ಪ್ರತಿ ತಿಂಗಳು ರೂ. 10500/- ಗೌರವ ಧನ ನೀಡಲಾಗುತ್ತದೆ
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ & ಬಿಎಡ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನಿಗದಿಪಡಿಸಿರುವ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಬಯೋಡಾಟಾ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 15-06-2023 ರ ಒಳಗಾಗಿ ಸಂಬಂಧಿಸಿದ ಶಾಲೆಗೆ ಖುದ್ದಾಗಿ ಹಾಜರಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 26-05-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:15-06-2023
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 600 ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಪ್ರೌಢಶ
Pingback: ಭಾರತೀಯ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ 1000 ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮ
Pingback: ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ಖಾಲಿ ಇರುವ ಪ್ರೌಢಶಾಲಾ ಖಾಯಂ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಪ್ರಕಟ:- RMS Teacher Rec
Pingback: ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಹೊಸ ನೇಮಕಾತಿ ಅಧಿಸೂಚನೆ: ಪೂರ್ಣಾಕಾಲಿ