ಕರ್ನಾಟಕ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 713 ಸಹಾಯಕ & ಜೂನಿಯರ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Hubli SWR GDCE Recruitment Notification 2023
ಹುಬ್ಬಳ್ಳಿಯ ನೈಋತ್ಯ ರೈಲ್ವೇಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ರೈಲ್ವೇ ನೇಮಕಾತಿ ಸಮಿತಿಯಿಂದ ಖಾಲಿ ಇರುವ ಸಹಾಯಕ ಲೋಕೊ ಪೈಲೆಟ್ ಜೂನಿಯರ್ ಇಂಜಿನಿಯರ್, ಟೆಕ್ನಿಶಿಯನ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈಗಾಗಲೇ ರೈಲ್ವೇಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಹ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ದಿನಾಂಕ 30-08-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕೇಂದ್ರ ಸರ್ಕಾರದ 27 ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್ ಬಿ JHO ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
South Western Railway, Hubli ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ರಾಷ್ಟ್ರಿಕೃತ ಬ್ಯಾಂಕುಗಳಲ್ಲಿ ಖಾಲಿ ಇರುವ 3049 ಪ್ರೊಬೇಶನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಅಸಿಸ್ಟೆಂಟ್ ಲೋಕೊ ಪೈಲೆಟ್- 588 ಹುದ್ದೆಗಳು |
ಜೂನಿಯರ್ ಇಂಜಿನಿಯರ್- 104 ಹುದ್ದೆಗಳು |
ಟೆಕ್ನಿಶಿಯನ್ ಗ್ರೇಡ್ 2 – 21 ಹುದ್ದೆಗಳು |
ಒಟ್ಟು ಹುದ್ದೆಗಳು- 713 ಹುದ್ದೆಗಳು |
ವೇತನ ಶ್ರೇಣಿ/ Salary Scale:
ರೈಲ್ವೇ ಇಲಾಖೆಯ ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ನಿಗದಿಪಡಿಸಿದ ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಲೋಕೋಪೈಲೆಟ್/ ಟೆಕ್ನಿಶಿಯನ್
ಯಾವುದೇ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ಮತ್ತು ಸಂಬಂಧಿಸಿದ ವಿಷಯದಲ್ಲಿ ಐಟಿಐ ಮುಗಿಸಿರಬೇಕು.
ಜೂನಿಯರ್ ಇಂಜಿನಿಯರ್:
ಯಾವುದೇ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 42 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
ಬೆಂಗಳೂರಿನ ಸಾಮಾಜಿಕ & ಆರ್ಥಿಕ ಸಂಸ್ಥೆಯಲ್ಲಿ ಖಾಲಿ ಇರುವ ಡಾಟಾ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 30.07.2023 ರಿಂದ 30.08.2023 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ https://rrcmas.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 03-08-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-09-2023
Important Links/ ಪ್ರಮುಖ ಲಿಂಕುಗಳು:
Nagarak. Ishwarappa. Kammar atpost. Bannikoppa tlu. Shirahatti. Dist Gadag582112
Pingback: RDPR ಇಲಾಖೆಯಲ್ಲಿ ಖಾಲಿ ಇರುವ PDO, ಗ್ರಾ.ಪಂ ಕಾರ್ಯದರ್ಶಿ & SDAA ಹುದ್ದೆಗಳಿಗೆ ಅಧಿಸೂಚನೆ: KPSC PDO & SDAA Recruitment 2023 - KPSC Jobs
Pingback: ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಸಿಪಾಯಿಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Basaveshwar Cooperta
Abcdef
ss7235441@gmail.com my email address not published arzant call my number 8495991378