ಹುಬ್ಬಳ್ಳಿಯ ನೈಋತ್ಯ ರೈಲ್ವೇಯಲ್ಲಿ ನೇಮಕಾತಿ: 1000 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Hubli SWR Recruitment 2023

Click here to Share:

ಹುಬ್ಬಳ್ಳಿಯ ನೈಋತ್ಯ ರೈಲ್ವೇಯಲ್ಲಿ ನೇಮಕಾತಿ: 1000 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Hubli SWR Recruitment 2023

ಹುಬ್ಬಳ್ಳಿಯ ನೈಋತ್ಯ  ರೈಲ್ವೇಯಲ್ಲಿ ಮತ್ತೊಂದು ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಒಟ್ಟು 904 ವಿವಿಧ ಅಪ್ರೆಂಟೀಸ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಹತ್ತನೇ ಅಥವಾ ಐಟಿಐ  ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.  ಅರ್ಜಿ ಸಲ್ಲಿಸಲು ದಿನಾಂಕ 02-08-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕೇಂದ್ರ ಪರಿಸರ ಇಲಾಖೆಯಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WII MTS Recruitment Notification 2023

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

South Western Railway ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಆರೋಗ್ಯ & ಕುಟುಂಬ ಇಲಾಖೆಯಲ್ಲಿ ಖಾಲಿ ಇರುವ ಅಟೆಂಡೆಂಟ್, ತಾಂತ್ರಿಕ ಸಹಾಯಕ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ICMR NJIL & OMD Recruitment 2023

ಹುದ್ದೆಗಳ ವಿವರ/ Post Details:

ಹುಬ್ಬಳ್ಳಿ ವಿಭಾಗ- 237
ಕ್ಯಾರೇಜ್ ರಿಪೇರ್ ವರ್ಕಶಾಫ್ ಹುಬ್ಬಳ್ಳಿ- 217
ಬೆಂಗಳೂರು ವಿಭಾಗ – 230
ಮೈಸೂರು ವಿಭಾಗ- 177
ಸೆಂಟ್ರಲ್ ವರ್ಕಶಾಫ್, ಮೈಸೂರು- 43
ಒಟ್ಟು ಹುದ್ದೆಗಳು : 904

 

ವೇತನ/ Stipand:

ಶಿಶಿಕ್ಷು ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ನಿಗದಿಪಡಿಸಿದ ಸ್ಟೈಫಂಡ್ (Stipend) ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಯಾವುದೇ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಕನಿಷ್ಟ 50% ಅಂಕಗಳೊಂದಿಗೆ ಹತ್ತನೇ ತರಗತಿ ಮತ್ತು ಸಂಬಂಧಿಸಿದ ವಿಷಯದಲ್ಲಿ ಐಟಿಐ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಪ.ಜಾ/ ಪಪಂ/ ಎಲ್ಲ ಮಹಿಳೆಯರು/ EWS/ PwBD ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ

ಸಾಮಾನ್ಯ, ಓಬಿಸಿ & EWS ಅಭ್ಯರ್ಥಿಗಳಿಗೆ : ರೂ. 100

ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಬಳಸಿ ಆನ್ಲೈನ್ ಮೂಲಕ ಪಾವತಿಸಬೇಕು

ಗೃಹ & ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ: HUDCO Recruitment Notification 2023

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 15 ವರ್ಷ ಪೂರೈಸಿರಬೇಕು & ಗರಿಷ್ಟ 24 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

 

ಆಯ್ಕೆವಿಧಾನ/ Selection procedure:

ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 03.07.2023 ರಿಂದ 02.08.2023 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ https://ner.indianrailways.gov.in/  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 03-07-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-08-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply now

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 


Click here to Share:
Bookmark the permalink.

About sdkpscjob

www.kpscjobs.com Educator & Blogger

11 Responses to ಹುಬ್ಬಳ್ಳಿಯ ನೈಋತ್ಯ ರೈಲ್ವೇಯಲ್ಲಿ ನೇಮಕಾತಿ: 1000 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Hubli SWR Recruitment 2023

  1. Pingback: ಹುಬ್ಬಳ್ಳಿಯ ನೈಋತ್ಯ ರೈಲ್ವೇಯಲ್ಲಿ ನೇಮಕಾತಿ: 1000 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಹುಬ್ಬಳ್ಳಿ SWR ನೇಮಕಾ

  2. Pingback: ಕರ್ನಾಟಕದ ಸೌಹಾರ್ದ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕ್ಲರ್ಕ್, ಅಕೌಂಟೆಂಟ್ & ಸೇವಕ ಹುದ್ದೆಗಳ ಭರ್ತಿಗೆ ಅಧಿ

  3. Bhimappa m adin says:

    Hi

  4. Pingback: ಗುಡಿ ಕೈಗಾರಿಕೆ ನಿಗಮದಲ್ಲಿ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 72000/- Central Cottage Corporation jobs 2023 - KPSC Jobs

  5. Sharanappa Shankar Rathod says:

    Post.malaghan Malaghan lt.basavan.bagewadi .disti.bijapura
    Pin.cod.586121

Leave a Reply

Your email address will not be published. Required fields are marked *