ಹಬ್ಬಳ್ಳಿಯ ನೈಋತ್ಯ ರೈಲ್ವೇ ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಟಿಕೆಟ್ ವಿತರಕ ಹುದ್ದೆಗಳಗೆ ಅರ್ಜಿ ಆಹ್ವಾನ : Hubli SWR Ticket AVTM Jobs 2024
ಹುಬ್ಬಳ್ಳಿಯ ನೈಋತ್ಯ ರೈಲ್ವೇಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಎಟಿವಿಎಂ ಯಂತ್ರಗಳ ಮೂಲಕ ಕಾಯ್ದಿರಿಸದ/ ಸಾಮಾನ್ಯ ಟಿಕೆಟುಗಳನ್ನು ವಿತರಿಸಲು ಖಾಲಿ ಇರುವ ಎಟಿವಿಎಂ ಫೆಸಿಲಿಟೇಟರ್ ಗಳನ್ನು ಭರ್ತಿ ಮಾಡಲು ಬೆಂಗಳೂರು ವಿಭಾಗದ ನಿವೃತ್ತ ರೈಲ್ವೇ ಉದ್ಯೋಗಿಗಳಿಂದ ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈಗಾಗಲೇ ರೈಲ್ವೇಯಲ್ಲಿ ಕಾರ್ಯ ನಿರ್ವಹಿಸಿ ನಿವೃತ್ತ ಹೊಂದಿರುವ ಅರ್ಹ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ದಿನಾಂಕ 20-08-2024 ಒಂದು ದಿನವನ್ನು ಮಾತ್ರ ನಿಗದಿಪಡಿಸಲಾಗಿದೆ.
ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ 123 SDA ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
South Western Railway, Hubli ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಾರ್ಯಲಯದಲ್ಲಿ ಖಾಲಿ ಇರುವ 21 ಹುದ್ದೆಗಳ ನೇರ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಹುದ್ದೆಗಳ ಹೆಸರು: ಎಟಿವಿಎಂ ಫೆಸಿಲಿಟೇಟರ್
ಜಿಲ್ಲೆ | ಹುದ್ದೆಗಳ ಸಂಖ್ಯೆ |
ಕೆಎಸ್ಆರ್ ಬೆಂಗಳೂರು | 16 |
ಬೆಂಗಳೂರು ಕಂಟೋನ್ಮೆಂಟ್ | 05 |
ಯಶವಂತಪುರ | 08 |
ತುಮಕೂರು | 04 |
ಕೃಷ್ಣರಾಜಪುರಂ | 06 |
ಕೆಂಗೇರಿ | 04 |
ಮಂಡ್ಯ | 02 |
ಚನ್ನಪಟ್ಟಣ | 02 |
ಹೊಸೂರು | 05 |
ಹಿಂದೂಪುರ | 05 |
ಮಾಲೂರು | 03 |
ಒಟ್ಟು ಹುದ್ದೆಗಳು | 60 |
ವೇತನ ಶ್ರೇಣಿ/ Salary Scale:
ರೈಲ್ವೇ ಇಲಾಖೆಯ ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ನಿಗದಿಪಡಿಸಿದ ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಬೆಂಗಳೂರು ವಿಭಾಗದಲ್ಲಿ ಈಗಾಗಲೇ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿರುವ ರೈಲ್ವೇ ಉದ್ಯೋಗಿಗಳ ಮಾತ್ರ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 65 ವರ್ಷವನ್ನು ಮೀರಿರಬಾರದು.
ಆಯ್ಕೆವಿಧಾನ/ Selection procedure:
ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 20.08.2024 ರಂದು ಮುಂಜಾನೆ 10:00 ಗಂಟೆಯಿಂದ ಮದ್ಯಾಹ್ನಾ 03:00 ಗಂಟೆಯವರೆಗೂ ಮಾತ್ರ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ https://swr.indianrailways.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅಂಚೆ ಇಲಾಖೆಯಲ್ಲಿ ಬರೊಬ್ಬರಿ 44228 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಹತ್ತನೇ ತರಗತಿ ಮುಗಿದವರು ಅರ್ಜಿ ಹಾಕಿ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸುವ ದಿನಾಂಕ: 20-08-2024 (10 ಗಂಟೆಯಿಂದ 03 ಗಂಟೆಯವರೆಗೂ ಮಾತ್ರ)
Important Links/ ಪ್ರಮುಖ ಲಿಂಕುಗಳು:
Pingback: ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಖಾಲಿ ಇರುವ 6148 ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Apply Online IBPS 6148 CRP Clerks XIV 2024 -
Pingback: ಹತ್ತನೇ ಮತ್ತು ಪಿಯುಸಿ ಮುಗಿದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court