ಗೃಹ & ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ: HUDCO Recruitment 2023
ಗೃಹ & ನಗರ ಅಭಿವೃದ್ಧಿ ನಿಗಮ ನಿಯಮಿತ (HUDCO) ಸಂಸ್ಥೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. HUDCO ನಲ್ಲಿ ಖಾಲಿ ಇರುವ ಕಂಪನಿ ಸೆಕ್ರೆಟರಿ ಹುದ್ದೆಗಳನ್ನುನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತರು 08-07-2023 ರ ಒಳಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Housing & Urban Development Corporation Limited ನಲ್ಲಿ ಖಾಲಿ ಇರುವ Company Secretary ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: Housing & Urban Development Corporation Limited
ಹುದ್ದೆಯ ಹೆಸರು: ಕಂಪನಿ ಸೆಕ್ರೆಟರಿ
ಒಟ್ಟು ಹುದ್ದೆಗಳು : 01
ವೇತನ/ Salary:
HUDCO ನಿಯಮಾವಳಿಗಳ ಅನ್ವಯ ವೇತನ ಶ್ರೇಣಿ: ರೂ.100000-240000 ನಿಗದಿಯಾಗಿದೆ.
ಮೇಲಿನ ವೇತನದ ಜೊತೆಗ DA, HRA ಮುಂತಾದ ಸೌಲಭ್ಯಗಳು ದೊರೆಯುತ್ತವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕಾನೂನು ಪದವಿ ಮುಗಿದಿರಬೇಕು ಮತ್ತು Institute of Company Secretaries of India ದಲ್ಲಿ Associate Membership ಇರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 15 ವರ್ಷಗಳ ಅನುಭವ ಇರಬೇಕು.
ವಯೋಮಿತಿ/ Age Limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 50 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ
SC/ ST ಗೆ 5 ವರ್ಷ & OBC ವರ್ಗದವರೆಗೆ 03 ವರ್ಷಗಳ ಸಡಿಲಿಕೆ ಸಿಗುತ್ತದೆ.
ಅರ್ಜಿ ಶುಲ್ಕ/ Application Fees:
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಪಶುಪಾಲನಾ ಇಲಾಖೆಯಲ್ಲಿ ಬೃಹತ್ ನೇಮಕಾತಿ: ಒಟ್ಟು 3444 ವಿವಿಧ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ-10th or PUC ಪಾಸ್
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 08.07.2023 ರ ಒಳಗಾಗಿ Joint General Manager, Housing & Urban Development Corporation, Core 7A, HUDCO Bhawan, India Habitat Centre, Lodhi Road, New Delhi-110003 ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 24-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-07-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Form:
Pingback: ಗೃಹ ಮತ್ತು ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ: HUDCO ನೇಮಕಾತಿ 2023 - Channagiri
Pingback: ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ: SIDBI Recruitment 2023 - KPSC Jobs
Pingback: ವಿದ್ಯುತ್ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
I am truly thankful to the owner of this web site who has shared this fantastic piece of writing at at this place.
Thank you for great article. look forward to the continuation.<a href="https://www.toolbarqueries.google.com.om/url?sa=t
I do not even understand how I ended up here but I assumed this publish used to be great .-voy now
I very delighted to find this internet site on bing just what I was searching for as well saved to fav .Safety 1st Grow and Go 4-in-1 Stationary Activity Center Oslo – Hot Deals
I really like reading through a post that can make men and women think. – hey dudes womens
very satisfying in terms of information thank you very much. Shoe Palace
I do not even understand how I ended up here but I assumed this publish used to be great .
Your post made my day brighter, thank you! <a href="https://www.mitsubishi.ru/bitrix/redirect.php?event1=news_out
Loving the info on this web site , you have done outstanding job on the content
Thank you for your sharing. I am worried that I lack creative ideas. It is your article that makes me full of hope. Thank you. But, I have a question, can you help me?
The 1st rule of parallel programming is to share as little data as possible In this case, a separate random number generator should be used for each thread