ಗೃಹ & ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ: HUDCO Recruitment 2023

Click here to Share:

ಗೃಹ & ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ: HUDCO Recruitment 2023

ಗೃಹ & ನಗರ ಅಭಿವೃದ್ಧಿ ನಿಗಮ ನಿಯಮಿತ (HUDCO) ಸಂಸ್ಥೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. HUDCO ನಲ್ಲಿ ಖಾಲಿ ಇರುವ ಕಂಪನಿ ಸೆಕ್ರೆಟರಿ  ಹುದ್ದೆಗಳನ್ನುನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತರು 08-07-2023 ರ ಒಳಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಆನ್ಲೈನ್ ಅರ್ಜಿ ಆರಂಭ – ಕರ್ನಾಟಕ ಆಹಾರ ಇಲಾಖೆಯಲ್ಲಿ ಖಾಲಿ ಇರುವ 386 ಕಿರಿಯ ಸಹಾಯಕ, ಲೆಕ್ಕ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Housing & Urban Development Corporation Limited ನಲ್ಲಿ ಖಾಲಿ ಇರುವ Company Secretary ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

RDPR ಇಲಾಖೆಯಲ್ಲಿ ಖಾಲಿ ಇರುವ 2328 ಹುದ್ದೆಗಳ ಭರ್ತಿ: PDO, GP ಕಾರ್ಯದರ್ಶಿ ಗ್ರೇಡ್ 1, 2 & SDAA ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: Housing & Urban Development Corporation Limited

ಹುದ್ದೆಯ ಹೆಸರು: ಕಂಪನಿ ಸೆಕ್ರೆಟರಿ

ಒಟ್ಟು ಹುದ್ದೆಗಳು : 01

 

ವೇತನ/ Salary:

HUDCO ನಿಯಮಾವಳಿಗಳ  ಅನ್ವಯ ವೇತನ ಶ್ರೇಣಿ: ರೂ.100000-240000 ನಿಗದಿಯಾಗಿದೆ. 

ಮೇಲಿನ ವೇತನದ ಜೊತೆಗ DA, HRA ಮುಂತಾದ ಸೌಲಭ್ಯಗಳು ದೊರೆಯುತ್ತವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕಾನೂನು ಪದವಿ  ಮುಗಿದಿರಬೇಕು ಮತ್ತು Institute of Company Secretaries of India ದಲ್ಲಿ Associate Membership ಇರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 15 ವರ್ಷಗಳ ಅನುಭವ ಇರಬೇಕು.

 

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 50 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ

SC/ ST ಗೆ 5 ವರ್ಷ & OBC ವರ್ಗದವರೆಗೆ 03 ವರ್ಷಗಳ ಸಡಿಲಿಕೆ ಸಿಗುತ್ತದೆ.

 

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ

ಪಶುಪಾಲನಾ ಇಲಾಖೆಯಲ್ಲಿ ಬೃಹತ್ ನೇಮಕಾತಿ: ಒಟ್ಟು 3444 ವಿವಿಧ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ-10th or PUC ಪಾಸ್

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 08.07.2023 ರ ಒಳಗಾಗಿ Joint General Manager, Housing & Urban Development Corporation, Core 7A, HUDCO Bhawan, India Habitat Centre, Lodhi Road, New Delhi-110003 ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 24-06-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-07-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Form:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Tagged , , . Bookmark the permalink.

About sdkpscjob

www.kpscjobs.com Educator & Blogger

12 Responses to ಗೃಹ & ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ: HUDCO Recruitment 2023

  1. Pingback: ಗೃಹ ಮತ್ತು ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ: HUDCO ನೇಮಕಾತಿ 2023 - Channagiri

  2. Pingback: ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ: SIDBI Recruitment 2023 - KPSC Jobs

  3. Pingback: ವಿದ್ಯುತ್ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

  4. I am truly thankful to the owner of this web site who has shared this fantastic piece of writing at at this place.

  5. Live TV says:

    Thank you for great article. look forward to the continuation.<a href="https://www.toolbarqueries.google.com.om/url?sa=t

  6. I do not even understand how I ended up here but I assumed this publish used to be great .-voy now

  7. hot deals says:

    I very delighted to find this internet site on bing just what I was searching for as well saved to fav .Safety 1st Grow and Go 4-in-1 Stationary Activity Center Oslo – Hot Deals

  8. I really like reading through a post that can make men and women think. – hey dudes womens

  9. Shoe Palace says:

    very satisfying in terms of information thank you very much. Shoe Palace

  10. I do not even understand how I ended up here but I assumed this publish used to be great .

  11. Xenia Perea says:

    Loving the info on this web site , you have done outstanding job on the content

Leave a Reply

Your email address will not be published. Required fields are marked *