ಗೃಹ & ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ: HUDCO Recruitment Notification 2023

Click here to Share:

ಗೃಹ & ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ: HUDCO Recruitment Notification 2023

ಗೃಹ & ನಗರ ಅಭಿವೃದ್ಧಿ ನಿಗಮ ನಿಯಮಿತ (HUDCO) ಸಂಸ್ಥೆಯಿಂದ  ಖಾಲಿ ಇರುವ ಕಂಪನಿ ಸೆಕ್ರೆಟರಿ  ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತರು 08-07-2023 ರ ಪೂರ್ವದಲ್ಲಿ ನಿಗದಿತ Application Format ತುಂಬಿ ಪೋಸ್ಟ್ ಮುಖಾಂತರ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ: SIDBI Recruitment 2023

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Housing & Urban Development Corporation Limited ನಲ್ಲಿ ಖಾಲಿ ಇರುವ Company Secretary ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ವಿದ್ಯುತ್ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಒಟ್ಟು 1035 ಹುದ್ದೆಗಳು

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: Housing & Urban Development Corporation Limited

ಹುದ್ದೆಯ ಹೆಸರು: ಕಂಪನಿ ಸೆಕ್ರೆಟರಿ

ಒಟ್ಟು ಹುದ್ದೆಗಳು : 01

 

ವೇತನ/ Salary:

HUDCO ನಿಯಮಾವಳಿಗಳ  ಅನ್ವಯ ವೇತನ ಶ್ರೇಣಿ: ರೂ.100000-240000 ನಿಗದಿಯಾಗಿದೆ. 

ಮೇಲಿನ ವೇತನದ ಜೊತೆಗ DA, HRA ಮುಂತಾದ ಸೌಲಭ್ಯಗಳು ದೊರೆಯುತ್ತವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕಾನೂನು ಪದವಿ  ಮುಗಿದಿರಬೇಕು ಮತ್ತು Institute of Company Secretaries of India ದಲ್ಲಿ Associate Membership ಇರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 15 ವರ್ಷಗಳ ಅನುಭವ ಇರಬೇಕು.

 

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 50 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ

SC/ ST ಗೆ 5 ವರ್ಷ & OBC ವರ್ಗದವರೆಗೆ 03 ವರ್ಷಗಳ ಸಡಿಲಿಕೆ ಸಿಗುತ್ತದೆ.

 

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ

ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವೈರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ: NIRD & PR Wireman Recruitment

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 08.07.2023 ರ ಒಳಗಾಗಿ Joint General Manager, Housing & Urban Development Corporation, Core 7A, HUDCO Bhawan, India Habitat Centre, Lodhi Road, New Delhi-110003 ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 24-06-2023

ಕೊನೆಯ ದಿನಾಂಕ: 08-07-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Form:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

11 Responses to ಗೃಹ & ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ: HUDCO Recruitment Notification 2023

  1. Pingback: ಗೃಹ ಮತ್ತು ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ: HUDCO ನೇಮಕಾತಿ ಅಧ

  2. Pingback: ಆರೋಗ್ಯ & ಕುಟುಂಬ ಇಲಾಖೆಯಲ್ಲಿ ಖಾಲಿ ಇರುವ ಅಟೆಂಡೆಂಟ್, ತಾಂತ್ರಿಕ ಸಹಾಯಕ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆ

  3. Pingback: ಕೇಂದ್ರ ಪರಿಸರ ಇಲಾಖೆಯಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WII MTS Recruitme

  4. Pt nirwanatti village ingali tq hukkerri district Belgium

  5. This was beautiful Admin. Thank you for your reflections.

  6. Live TV says:

    There is definately a lot to find out about this subject. like all the points you made .<a href="https://www.google.sr/url?sa=t

  7. As I website owner I believe the content material here is really good appreciate it for your efforts.-vox programm heute

  8. Great information shared.eally enjoyed reading this post thank you author for sharing this post.ASURION 3 Year Electronics Protection Plan ($175 – $199.99) – Hot Deals

  9. I appreciate you sharing this blog post.hanks Again. – hey dudes for women

  10. Great website.ots of useful information here. look forward to the continuation.

Leave a Reply

Your email address will not be published. Required fields are marked *