ಹಟ್ಟಿ ಚಿನ್ನದ ಗಣಿಯಲ್ಲಿ ಖಾಲಿ ಇರುವ ವಿವಿಧ ಖಾಯಂ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Hutti Gold mine recruitment Notified 2024
ದಿ ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ 22 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿರುತ್ತದೆ. ಇದರಲ್ಲಿ ಖಾಲಿ ಇರುವ ಸಹಾಯಕ ಫೋರ್ಮನ್, ಲ್ಯಾಬ್ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 22 ಹುದ್ದೆಗಳ ನೇರ ನೇಮಕಾತಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 03-05-2024 ಆಗಿದೆ. ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಕ್ಲರಿಕಲ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹಟ್ಟಿ ಚಿನ್ನದ ಗಣಿ, ರಾಯಚೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹತ್ತನೇ ಆದವರಿಗೆ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಡಿ’ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಸಹಾಯಕ ಫೋರ್ಮನ್ (ವಿವಿಧ ವಿಭಾಗಗಳಲ್ಲಿ) | 08 |
ಲ್ಯಾಬ್ ಸಹಾಯಕ | 01 |
ಐಟಿಐ ಫಿಟ್ಟರ್ | 13 |
ಒಟ್ಟು ಹುದ್ದೆಗಳು | 22 |
ವೇತನ/ Salary
ಹುದ್ದೆಗಳ ಹೆಸರು | ವೇತನ ಶ್ರೇಣಿ |
ಸಹಾಯಕ ಫೋರ್ಮನ್ (ವಿವಿಧ ವಿಭಾಗಗಳಲ್ಲಿ) | 25000-48020 |
ಲ್ಯಾಬ್ ಸಹಾಯಕ | 25000-48020 |
ಐಟಿಐ ಫಿಟ್ಟರ್ | 20920-42660 |
ಕರ್ನಾಟಕ ಸರ್ಕಾರದ ನಿಯಮಾವಳಿಗಳನ್ವಯ ಮೂಲವೇತನದ ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಸಹಾಯಕ ಫೋರ್ಮನ್: ಅಭ್ಯರ್ಥಿಯು ಭಾರತದಲ್ಲಿ ಅಂಗೀಕೃತ ಬೋರ್ಡ್ ನಿಂದ ಡಿಪ್ಲೋಮಾ ಅನ್ನು ಮುಗಿಸಿರಬೇಕು.
ಲ್ಯಾಬ್ ಸಹಾಯಕ: ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಟಟ್ಟ ವಿಶ್ವವಿದ್ಯಾಲಯದಿಂದ ರಸಾಯನಶಾಸ್ತ್ರ ವಿಷಯದಲ್ಲಿ ಬಿಎಸ್ಸಿ ಪದವಿ ಪಡೆದಿರಬೇಕು.
ಸಹಾಯಕ ಗ್ರಂಥಪಾಲಕ: ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಟಟ್ಟ ವಿಶ್ವವಿದ್ಯಾಲಯದಿಂದ ಗ್ರಂಥಾಲಯ ಸೈನ್ಸ್ ನಲ್ಲಿ ಪದವಿಯನ್ನು ಪಡೆದಿರಬೇಕು.
ಐಟಿಐ ಫಿಟ್ಟರ್ ದರ್ಜೆ 2: ಅಭ್ಯರ್ಥಿಯು ಅಂಗೀಕೃತ ಸಂಸ್ಥೆಯಿಂದ ಐಟಿಐ ವಿದ್ಯಾರ್ಹತೆ ಪಡೆದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 600/-
ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ : ರೂ. 300/-
ಪ.ಜಾ/ ಪಪಂ/ ಕೆ1/ ವಿಶೇಷ ಚೇತನ/ ಮಾಜಿ ಸೈನಿಕ ಸೇರಿದ ಅಭ್ಯರ್ಥಿಗಳಿಗೆ : 100/-
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ನೆಟ್ ಆನ್ಲೈನ್/ ಆಫ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 19.03.2024 ರಿಂದ 03.05.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಪ್ರಾಧಿಕಾರದ ವೆಬ್ ಸೈಟ್ www.huttigold.karnataka.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
The Candidates who interested to apply online Click the NEXT button to Application submission.
ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 660 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 19-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-05-2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 03-05-2024
Important Links/ ಪ್ರಮುಖ ಲಿಂಕುಗಳು:
Pingback: ಬೆಂಗಳೂರಿನ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ- Indian Post
Pingback: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 3712 ಕ್ಲರ್ಕ್ & ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ SSC ಯಿಂದ ಅರ