ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 260 ಗ್ರೂಪ್ ಸಿ ಅಸಿಸ್ಟೆಂಟ್ ಇಂಟಲಿಜೆನ್ಸ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: IB 260 Vacancies Jobs 2024

Click here to Share:

ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 260 ಗ್ರೂಪ್ ಸಿ ಅಸಿಸ್ಟೆಂಟ್ ಇಂಟಲಿಜೆನ್ಸ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: IB 260 Vacancies Jobs 2024

ಭಾರತೀಯ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 995 ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. IB ಯಲ್ಲಿ ಖಾಲಿ ಇರುವ ಗ್ರೂಪ್ ಸಿ ಅಸಿಸ್ಟೆಂಟ್ ಸೆಂಟ್ರಲ್ ಇಂಟಲಿಜೆನ್ಸ್ ಆಫೀಸರ್ ಗ್ರೇಡ್ 2 (ACIO- 2) ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಮುಗಿಸಿದ ಅಭ್ಯರ್ಥಿಗಳು ಈ ಉದ್ಯೋಗಕ್ಕಾಗಿ ಅರ್ಜಿ ಹಾಕಬಹುದು.  ಅರ್ಜಿ ಸಲ್ಲಿಸಲು 12-01-2024 ಕೊನೆಯ ದಿನಾಂಕವಾಗಿದೆ.  ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. ಅರ್ಜಿ ಸಲ್ಲಿಸಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ.

ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 119 ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Intelligence Bureau ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಜನೌಷಧ ಯೋಜನೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ PMBI ನಿಂದ ಅಧಿಸೂಚನೆ ಪ್ರಕಟ

ಹುದ್ದೆಗಳ/ Post Details

GM- ಸಾಮಾನ್ಯ ವರ್ಗ 93
EWS 24
OBC 71
SC- ಪರಿಶಿಷ್ಟ ಜಾತಿ 29
ST- ಪರಿಶಿಷ್ಟ ಪಂಗಡ 09
ಒಟ್ಟು ಹುದ್ದೆಗಳು 226

 

ವೇತನ/ Salary:

ಮೂಲ ವೇತನ ಶ್ರೇಣಿ: Level 7 ರೂ. 44900-142400

(ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಮೂಲವೇತನದ ಜೊತೆಗೆ DA/ HRA ಮುಂತಾದ ಸೌಲಭ್ಯಗಳು ದೊರೆಯತ್ತವೆ.)

 

ವಯೋಮಿತಿ/ Age Limit

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ ಕೆಳಕಂಡ ವಯೋಮಿತಿಯ ಷರತ್ತನ್ನು ಪೂರೈಸಿರಬೇಕು.

ಕನಿಷ್ಟ ವಯೋಮಿತಿ: 18 ವರ್ಷ

ಗರಿಷ್ಟ ವಯೋಮಿತಿ: 27 ವರ್ಷ

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಸಂಬಂಧಿಸಿದ ವಿಷಯದಲ್ಲಿ ಬಿಇ/ ಬಿಟೆಕ್ ಮುಗಿಸಿರಬೇಕು & GATE ಅರ್ಹತೆಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application fees:

ಎಸ್.ಸಿ/ಎಸ್. ಟಿ/ ಅಂಗವಿಕಲ/ ಮಹಿಳಾ ಅಭ್ಯರ್ಥಿಗಳಿಗೆ: ರೂ 100/-

ಇತರೆ ಅಭ್ಯರ್ಥಿಗಳಿಗೆ ರೂ. 200/-

ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮೂಲಕ ಪಾವತಿಸಬೇಕು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ &  ಸಂದರ್ಶನ ನಡೆಸಲಾಗುತ್ತದೆ.

Application Submission Method:

ಅರ್ಜಿಯನ್ನು Intelligence Bureau ದ ಅಧಿಕೃತ ವೆಬ್ಸೈಟ್ ಗೆ ಬೇಟಿ ನೀಡಿ ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಹ& ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು 12-01-2024 ಕೊನೆಯ ದಿನಾಂಕವಾಗಿದ್ದು ಆಸಕ್ತರು ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಹಾಕುವ ಲಿಂಕನ್ನು ಕೆಳಗೆ ನೀಡಲಾಗಿದೆ.

The Candidates who interested to apply online Click the NEXT button to Application submission.

Interested and eligible candidates can apply through online mode by visiting official website on or before the date of 12-01-2024. Click the below link for apply online

KPSC ಯಿಂದ ಕೃಷಿ, ಜಲ ಸಂಪನ್ಮೂಲ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2061 SDA, FDA & ಇತರೆ ಹುದ್ದೆಗಳ ಭರ್ತಿಗೆ ಅಧಿಸೂಚನೆ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸುವ ಆರಂಭದ ದಿನಾಂಕ: 23-12-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-01-2024

Important Links/ ಪ್ರಮುಖ ಲಿಂಕುಗಳು:

Apply Online/ ಅರ್ಜಿ ಸಲ್ಲಿಸಿ

Notification/ ಅಧಿಸೂಚನೆ

Website link


Click here to Share:
Bookmark the permalink.

About sdkpscjob

www.kpscjobs.com Educator & Blogger