ಗುಪ್ತಚರ ಇಲಾಖೆಯಲ್ಲಿ ಬೃಹತ್ ಭರ್ತಿಗೆ ಅಧಿಸೂಚನೆ- 800 ಗ್ರೂಪ್ ‘ಸಿ’ ಕಿರಿಯ ಅಧಿಕಾರಿ  ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:  IB JIO II Recruitment 2023

Click here to Share:

ಗುಪ್ತಚರ ಇಲಾಖೆಯಲ್ಲಿ ಬೃಹತ್ ಭರ್ತಿಗೆ ಅಧಿಸೂಚನೆ- 800 ಗ್ರೂಪ್ ‘ಸಿ’ ಕಿರಿಯ ಅಧಿಕಾರಿ  ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:  IB JIO II Recruitment 2023

ಗುಪ್ತಚರ ಇಲಾಖೆಯಲ್ಲಿ ಬೃಹತ್ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಭಾರತೀಯ ಗುಪ್ತಚರ ಇಲಾಖೆಯಲ್ಲಿ ಇರುವ 797   ಕಿರಿಯ ಗುಪ್ತಚರ ಅಧಿಕಾರಿ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದ್ದು, ಆಸಕ್ತರು 23-06-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…

Intelligence Bureau  ನಲ್ಲಿ ಖಾಲಿ ಇರುವ Junior Intelligence Officer ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರಿನಲ್ಲಿ ಖಾಲಿ ಇರುವ TGT, PGT, ಪ್ರಾಥಮಿಕ ಶಾಲಾ ಶಿಕ್ಷಕರು & ಕಛೇರಿ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Regional Institute of Education Mysore Recruitment

ಹುದ್ದೆಗಳ ವಿವರ/ Post Details:

ಪರಿಶಿಷ್ಟ ಜಾತಿ – 119
ಪರಿಶಿಷ್ಟ ಪಂಗಡ– 59
ಇತರೆ ಹಿಂದೂಳಿದ ವರ್ಗ- 215
ಆರ್ಥಿಕವಾಗಿ ಹಿಂದುಳಿದವರು- 79
ಸಾಮಾನ್ಯ ವರ್ಗ- 325
ಒಟ್ಟು ಹುದ್ದೆಗಳು- 797

 

ವೇತನ/ Salary

ವೇತನ ಶ್ರೇಣಿ: 35500-81100 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

BDL ನಲ್ಲಿ ಖಾಲಿ ಇರುವ ಒಟ್ಟು 100 ಹುದ್ದೆಗಳ ಭರ್ತಿಗೆ Online ಮೂಲಕ ಅರ್ಜಿ ಆಹ್ವಾನ: BDL PE and PO Recruitment 2023

ಶೈಕ್ಷಣಿಕ ಅರ್ಹತೆಗಳು/ Educational Qualification:

ಡಿಪ್ಲೋಮಾ ಇ‍ನ್ ಇಂಜಿನಿಯರಿಂಗ್: Electronics & Electrical or Electrical & Tele Communication or Electronics & Communication or Electrical & Electronics ‍‍From Recognised University.

or

ಬ್ಯಾಚುಲರ್ ಡಿಗ್ರಿ: BSc in Science with Electronics Or Computer Science or Physics or Mathematics ‍‍From Recognised University.

or

Bachelor Degree in Computer (BCA)

ಕೃಷಿ & ರೈತ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ವೇತನ ರೂ.  36000/- : Coconut Development Board Recruitment 2023

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 500

ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ / ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ : ರೂ. 50 ಮಾತ್ರ

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ವಯೋಮಿತಿ/ Age limit: (As on 23-06-2023)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & 27 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ, ಕೌಶಲ್ಯ ಪರೀಕ್ಷೆ & ಸಂದರ್ಶನ ವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 03.06.2023 ರಿಂದ 23.06.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು IB ವೆಬ್ ಸೈಟ್ www.mha.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 03-06-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:23-06-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 23-06-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ಅರ್ಜಿ ಸಲ್ಲಿಸಿ/ Apply Online: Click here

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

3 Responses to ಗುಪ್ತಚರ ಇಲಾಖೆಯಲ್ಲಿ ಬೃಹತ್ ಭರ್ತಿಗೆ ಅಧಿಸೂಚನೆ- 800 ಗ್ರೂಪ್ ‘ಸಿ’ ಕಿರಿಯ ಅಧಿಕಾರಿ  ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:  IB JIO II Recruitment 2023

  1. Pingback: ಗುಪ್ತಚರ ಇಲಾಖೆಯಲ್ಲಿ ಬೃಹತ್ ಭರ್ತಿಗೆ ಅಧಿಸೂಚನೆ- 800 ಗ್ರೂಪ್ 'ಸಿ' ಕಿರಿಯ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್

  2. Pingback: ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 240 ಆಫೀಸರ್, ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಪದವೀಧರರಿಂದ ಅರ್ಜಿ ಆಹ್ವಾನ: PNB 240

  3. Pingback: ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ 96 ಸ್ಟೇಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್

Leave a Reply

Your email address will not be published. Required fields are marked *