ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 677 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಹತ್ತನೇ ಪಾಸದವರಿಂದ ಅರ್ಜಿ ಆಹ್ವಾನ: IB MTS Jobs 2023

Click here to Share:

ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 677 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಹತ್ತನೇ ಪಾಸದವರಿಂದ ಅರ್ಜಿ ಆಹ್ವಾನ: IB MTS Jobs 2023

ಭಾರತೀಯ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 677 ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. IB ಯಲ್ಲಿ ಖಾಲಿ ಇರುವ ಸೆಕ್ಯೂರಿಟಿ ಅಸಿಸ್ಟೆಂಟ್ & ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಈ ಉದ್ಯೋಗಕ್ಕಾಗಿ ಅರ್ಜಿ ಹಾಕಬಹುದು.  ಅರ್ಜಿ ಸಲ್ಲಿಸಲು 13-11-2023 ಕೊನೆಯ ದಿನಾಂಕವಾಗಿದೆ.  ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. ಅರ್ಜಿ ಸಲ್ಲಿಸಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ.

ಜಿಲ್ಲಾ & ಸತ್ರ ನ್ಯಾಯಾಧೀಶದ ನ್ಯಾಯಾಲಯದಿಂದ ಹೊಸ ಭರ್ತಿ: ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court Bidar Jobs 2023

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Intelligence Bureau ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕಲ್ಲಿದ್ದಲು ಇಲಾಖೆಯಲ್ಲಿ ಖಾಲಿ ಇರುವ 244 ಸೆಕ್ಯೂರಿಟಿ ಗಾರ್ಡ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ECL Security Guard recruitment 2023

ಹುದ್ದೆಗಳ/ Post Details

ಸೆಕ್ಯೂರಿಟಿ ಅಸಿಸ್ಟೆಂಟ್ 362
ಮಲ್ಟಿ ಟಾಸ್ಕಿಂಗ್ ಸ್ಟಾಫ್ 315
ಒಟ್ಟು ಹುದ್ದೆಗಳು 677

 

 

 

 

 

ವೇತನ/ Salary:

ಸೆಕ್ಯೂರಿಟಿ ಅಸಿಸ್ಟೆಂಟ್ ರೂ. 21700-56900
ಮಲ್ಟಿ ಟಾಸ್ಕಿಂಗ್ ಸ್ಟಾಫ್ ರೂ. 18000-56900

(ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಮೂಲವೇತನದ ಜೊತೆಗೆ DA/ HRA ಮುಂತಾದ ಸೌಲಭ್ಯಗಳು ದೊರೆಯತ್ತವೆ.)

ವಯೋಮಿತಿ/ Age Limit

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ ಕೆಳಕಂಡ ವಯೋಮಿತಿಯ ಷರತ್ತನ್ನು ಪೂರೈಸಿರಬೇಕು.

ಕನಿಷ್ಟ ವಯೋಮಿತಿ: 18 ವರ್ಷ

ಗರಿಷ್ಟ ವಯೋಮಿತಿ: 27 ವರ್ಷ

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅಂಗೀಕೃತ ಸಂಸ್ಥೆಯಿಂದ 10ನೇ ತರಗತಿ ಮುಗಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application fees:

ಎಸ್.ಸಿ/ಎಸ್. ಟಿ/ ಅಂಗವಿಕಲ/ ಮಹಿಳಾ ಅಭ್ಯರ್ಥಿಗಳಿಗೆ: ರೂ 50/-

ಇತರೆ ಅಭ್ಯರ್ಥಿಗಳಿಗೆ ರೂ. 450/-

ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮೂಲಕ ಪಾವತಿಸಬೇಕು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ &  ಸಂದರ್ಶನ ನಡೆಸಲಾಗುತ್ತದೆ.

Application Submission Method:

ಅರ್ಜಿಯನ್ನು Intelligence Bureau ದ ಅಧಿಕೃತ ವೆಬ್ಸೈಟ್ ಗೆ ಬೇಟಿ ನೀಡಿ ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಹ& ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು 13-11-2023 ಕೊನೆಯ ದಿನಾಂಕವಾಗಿದ್ದು ಆಸಕ್ತರು ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಹಾಕುವ ಲಿಂಕನ್ನು ಕೆಳಗೆ ನೀಡಲಾಗಿದೆ.

The Candidates who interested to apply online Click the NEXT button to Application submission.

Interested and eligible candidates can apply through online mode by visiting official website on or before the date of 13-11-2023. Click the below link for apply online

KPSC ಯಿಂದ 300 ಕೆಎಎಸ್ ಹುದ್ದೆಗಳ ನೇಮಕಾತಿ: ರಾಜ್ಯ ಸರ್ಕಾರದಿಂದ ಪ್ರಕ್ರಿಯೇ ಆರಂಭ- ಸಂಪೂರ್ಣ ವಿವರಗಳು: KPSC KAS Jobs 2023

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸುವ ಆರಂಭದ ದಿನಾಂಕ: 14-10-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-11-2023

Important Links/ ಪ್ರಮುಖ ಲಿಂಕುಗಳು:

Apply Online/ ಅರ್ಜಿ ಸಲ್ಲಿಸಿ

Notification/ ಅಧಿಸೂಚನೆ

Website link


Click here to Share:
Bookmark the permalink.

About sdkpscjob

www.kpscjobs.com Educator & Blogger

2 Responses to ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 677 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಹತ್ತನೇ ಪಾಸದವರಿಂದ ಅರ್ಜಿ ಆಹ್ವಾನ: IB MTS Jobs 2023

  1. Pingback: NEIGRIHMS ನಲ್ಲಿ ಖಾಲಿ ಇರುವ ಗುಮಾಸ್ತ, ಅಕೌಂಟೆಂಟ್ & ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: NEIGRIHMS Recruitment 2023 - KPSC Jobs

  2. Pingback: KPSC ಯಿಂದ RDPR ನಲ್ಲಿ ಖಾಲಿ ಇರುವ 733 PDO, ಗ್ರಾ.ಪಂ ಕಾರ್ಯದರ್ಶಿ & SDAA ಹುದ್ದೆಗಳಿಗೆ ಅಧಿಸೂಚನೆ: KPSC RDPR 733 Recruitment 2023 - KPSC Jobs