ರಾಷ್ಟ್ರಿಕೃತ ಬ್ಯಾಂಕ್ ಗಳಲ್ಲಿ ಖಾಲಿ ಇರುವ 1400 ಫಿಲ್ಡ್ ಆಫೀಸರ್ & ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- IBPS 1402 Specialist Officer Recruitment Notify 2023

Click here to Share:

ರಾಷ್ಟ್ರಿಕೃತ ಬ್ಯಾಂಕ್ ಗಳಲ್ಲಿ ಖಾಲಿ ಇರುವ 1400 ಫಿಲ್ಡ್ ಆಫೀಸರ್ & ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- IBPS 1402 Specialist Officer Recruitment Notify 2023

ದೇಶದ ವಿವಿಧ ರಾಷ್ಟ್ರಿಕೃತ ಬ್ಯಾಂಕುಗಳಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯಿಂದ (IBPS) ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. ದೇಶದ ವಿವಿಧ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಒಟ್ಟು 1402   ಸ್ಪೆಷಲಿಸ್ಟ್ ಆಫೀಸರ್ (Specialist Officer) ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಯಾವುದೇ ಪದವಿ ಮುಗಿಸಿದ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 21-08-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 1714 ಹುದ್ದೆಗಳ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ: Karnataka Postal Recruitment Notification 2023

IBPS ನ ವತಿಯಿಂದ Common Recruitment Process Specialist Officer XIII 2023 ಗೆ ಖಾಲಿ ಹುದ್ದೆಗಳ ಪರೀಕ್ಷೆಗಾಗಿ  ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಸರ್ಕಾರದಿಂದ KSOU ನಲ್ಲಿ ಖಾಲಿ ಇರುವ FDA, SDA & Peon ಸೇರಿದಂತೆ ವಿವಿಧ ಹುದ್ದೆಗಳ ಖಾಯಂ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಬ್ಯಾಂಕ್: ರಾಷ್ಟ್ರಿಕೃತ ಬ್ಯಾಂಕ್ ಗಳು

ಹುದ್ದೆಗಳ ಹೆಸರು: ಸ್ಪೆಷಾಲಿಸ್ಟ್ ಆಫೀಸರ್/ Specialist Officer

ಒಟ್ಟು ಹುದ್ದೆಗಳ ಸಂಖ್ಯೆ: 1402 ಹುದ್ದೆಗಳು 

ಫಿಲ್ಡ್ ಆಫೀಸರ್ – 500
HR ಆಫೀಸರ್ – 31
ಆಫೀಸರ್ – 120
ಲಾ ಆಫೀಸರ್ – 10
ಮಾರ್ಕೆಟಿಂಗ್ ಆಫೀಸರ್ – 700
ರಾಜಭಾಷಾ ಅಧಿಕಾರಿ -41
ಒಟ್ಟು ಹುದ್ದೆಗಳು- 1402

 

ವೇತನ/ Salary

ಬ್ಯಾಂಕಿನ ನಿಯಮಾವಳಿಗಳ ಅನ್ವಯ ಮೂಲವೇತನ ನಿಗದಿಪಡಿಸಲಾಗುತ್ತದೆ.

ಈ ವೇತನದ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ಬ್ಯಾಂಕಿನ ನಿಯಮಗಳನ್ವಯ ದೊರೆಯುತ್ತವೆ.

 

ವಯೋಮಿತಿ/ Age limit: (As on 01-08-2023)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 20 ವರ್ಷ ಪೂರೈಸಿರಬೇಕು  & 30 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 21-08-2023 ರ ಒಳಗಾಗಿ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಎಂಜಿನಿಯರಿಂಗ್ ಪದವಿ ಉತ್ತೀರ್ಣ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 850

ಪ.ಜಾ/ ಪಪಂ/ ಅಂಗವಿಕಲ ಅಭ್ಯರ್ಥಿಗಳಿಗೆ : ರೂ. 175/-

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಕೆಳಕಂಡಂತೆ ಆಯ್ಕೆ ಮಾಡಲಾಗುತ್ತದೆ.

ಹಂತ 1: ಪೂರ್ವಭಾವಿ ಪರೀಕ್ಷೆ (Preliminary Examination)

ಹಂತ 2 : ಮುಖ್ಯ ಪರೀಕ್ಷೆ (Mains Exam)

ಹಂತ 3: ಸಂದರ್ಶನ/ Interview

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 01.08.2023 ರಿಂದ 21.08.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು IBPS ನ  ವೆಬ್ ಸೈಟ್ www.ibps.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ 3049 ಪ್ರೊಬೇಶನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- IBPS PO/ MT XIII Recruitment 2023

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-08-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-08-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 21-08-2023

ಪೂರ್ವಭಾವಿ ಪರೀಕ್ಷಾ ದಿನಾಂಕ: ಡಿಸೆಂಬರ್, 2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 


Click here to Share:
Bookmark the permalink.

About sdkpscjob

www.kpscjobs.com Educator & Blogger

4 Responses to ರಾಷ್ಟ್ರಿಕೃತ ಬ್ಯಾಂಕ್ ಗಳಲ್ಲಿ ಖಾಲಿ ಇರುವ 1400 ಫಿಲ್ಡ್ ಆಫೀಸರ್ & ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- IBPS 1402 Specialist Officer Recruitment Notify 2023

  1. Pingback: ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 650

  2. Pingback: ಭಾರತೀಯ ವಿಮಾನಯಾನ ಇಲಾಖೆಯಲ್ಲಿ ಖಾಲಿ ಇರುವ 337 ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI recruitment Notification 2023 - KPSC Jobs

  3. You should take part in a contest for one of the greatest blogs on the web. I most certainly will recommend this website!