ರಾಷ್ಟ್ರಿಕೃತ ಬ್ಯಾಂಕುಗಳಲ್ಲಿ ಖಾಲಿ ಇರುವ 3049 ಪ್ರೊಬೇಶನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- IBPS 3049 PO/ MT XIII Recruitment 2023
ಕೆನರಾ ಬ್ಯಾಂಕ್ ಸೇರಿದಂತೆ ದೇಶದ ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯಿಂದ (IBPS) ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. ದೇಶದ ವಿವಿಧ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಒಟ್ಟು 3049 ಪ್ರೊಬೇಶನರಿ ಆಫೀಸರ್ (Probationary Officer) ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಯಾವುದೇ ಪದವಿ ಮುಗಿಸಿದ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ದಿನಾಂಕವನ್ನು 28-08-2023ರವರೆಗೆ ವಿಸ್ತರಿಸಲಾಗಿದೆ. ಇನ್ನು ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಬೆಂಗಳೂರಿನ ಸಾಮಾಜಿಕ & ಆರ್ಥಿಕ ಸಂಸ್ಥೆಯಲ್ಲಿ ಖಾಲಿ ಇರುವ ಡಾಟಾ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ
IBPS ನ ವತಿಯಿಂದ Common Recruitment Process PO/ MT XIII 2023 ಗೆ ಖಾಲಿ ಹುದ್ದೆಗಳ ಪರೀಕ್ಷೆಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
KEA ಯಿಂದ ಆಹಾರ ಇಲಾಖೆ ಸೇರಿ 4 ಇಲಾಖೆಗಳಲ್ಲಿ ಖಾಲಿ ಇರುವ 670 ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಒಟ್ಟು ಹುದ್ದೆಗಳ ಸಂಖ್ಯೆ: 3049 ಹುದ್ದೆಗಳು
ಸಾಮಾನ್ಯ/ GM- 1224 ಹುದ್ದೆಗಳು |
ಪರಿಶಿಷ್ಟ ಜಾತಿ/ SC- 462 |
ಪರಿಶಿಷ್ಟ ಪಂಗಡ/ ST- 234 ಹುದ್ದೆಗಳು |
OBC- 829 ಹುದ್ದೆಗಳು |
EWS- 300 ಹುದ್ದೆಗಳು |
ಒಟ್ಟು ಹುದ್ದೆಗಳು- 3049 |
ವೇತನ/ Salary
ಬ್ಯಾಂಕಿನ ನಿಯಮಾವಳಿಗಳ ಅನ್ವಯ ಮೂಲವೇತನ ನಿಗದಿಪಡಿಸಲಾಗುತ್ತದೆ.
ಈ ವೇತನದ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ಬ್ಯಾಂಕಿನ ನಿಯಮಗಳನ್ವಯ ದೊರೆಯುತ್ತವೆ.
ವಯೋಮಿತಿ/ Age limit: (As on 01-08-2023)
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 20 ವರ್ಷ ಪೂರೈಸಿರಬೇಕು & 30 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 21-08-2023 ರ ಒಳಗಾಗಿ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಅಥವಾ ಯಾವುದೇ ವಿಷಯದಲ್ಲಿ (Any Degree) ಪದವಿ ಉತ್ತೀರ್ಣ ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 850
ಪ.ಜಾ/ ಪಪಂ/ ಅಂಗವಿಕಲ ಅಭ್ಯರ್ಥಿಗಳಿಗೆ : ರೂ. 175/-
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಕೆಳಕಂಡಂತೆ ಆಯ್ಕೆ ಮಾಡಲಾಗುತ್ತದೆ.
ಹಂತ 1: ಪೂರ್ವಭಾವಿ ಪರೀಕ್ಷೆ (Preliminary Examination)
ಹಂತ 2 : ಮುಖ್ಯ ಪರೀಕ್ಷೆ (Mains Exam)
ಹಂತ 3: ಸಂದರ್ಶನ/ Interview
ಜಲ ಸಂಪನ್ಮೂಲ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1217 ಗ್ರೂಪ್ ಸಿ & ಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 01.08.2023 ರಿಂದ 28.08.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು IBPS ನ ವೆಬ್ ಸೈಟ್ www.ibps.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-08-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-08-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 28-08-2023
ಪೂರ್ವಭಾವಿ ಪರೀಕ್ಷಾ ದಿನಾಂಕ: ಸೆಪ್ಟಂಬರ್, 2023
Important Links/ ಪ್ರಮುಖ ಲಿಂಕುಗಳು:
bhavyaraanisangati@gmail.com
Pingback: ಕೇಂದ್ರ ಸರ್ಕಾರದ 27 ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್ ಬಿ JHO ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- SSC Group B JHO
Pingback: ಕರ್ನಾಟಕ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 713 ಸಹಾಯಕ & ಜೂನಿಯರ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ