ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ 4045 ಗುಮಾಸ್ತ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕ- IBPS Clerks Recruitment 2023

Click here to Share:

ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ 4045 ಗುಮಾಸ್ತ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕ- IBPS Clerks Recruitment 2023

ಭಾರತೀಯ ರಾಷ್ಟ್ರಿಕೃತ ಬ್ಯಾಂಕುಗಳಲ್ಲಿ ಖಾಲಿ ಇರುವ ಬೃಹತ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ.   ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯಿಂದ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. ದೇಶದ ವಿವಿಧ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಒಟ್ಟು 4045   ಕ್ಲರ್ಕ್ (CRP Clerks XIII) ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಯಾವುದೇ ಪದವಿ ಮುಗಿಸಿದ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 21-07-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕದ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ: ರೂ. 70000/- SAI Recruitment 2023

IBPS ನ ವತಿಯಿಂದ Common Recruitment Process XIII 2023 ಗೆ ಖಾಲಿ ಪರೀಕ್ಷೆಗಾಗಿ  ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

RDPR ಇಲಾಖೆಯಲ್ಲಿ ಖಾಲಿ ಇರುವ 2328 ಹುದ್ದೆಗಳ ಭರ್ತಿ: PDO, GP ಕಾರ್ಯದರ್ಶಿ ಗ್ರೇಡ್ 1, 2 & SDAA ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ/ Post Details:

ಒಟ್ಟು ಹುದ್ದೆಗಳ ಸಂಖ್ಯೆ: 4045 ಹುದ್ದೆಗಳು

 

ವೇತನ/ Salary

ರೂ. 19900-42600 

ಈ ವೇತನದ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ಬ್ಯಾಂಕಿನ ನಿಯಮಗಳನ್ವಯ ದೊರೆಯುತ್ತವೆ.

 

ವಯೋಮಿತಿ/ Age limit: (As on 01-07-2023)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 20 ವರ್ಷ ಪೂರೈಸಿರಬೇಕು  & 28 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 21-07-2023 ರ ಒಳಗಾಗಿ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಅಥವಾ ಯಾವುದೇ ವಿಷಯದಲ್ಲಿ (Any Degree) ಪದವಿ ಉತ್ತೀರ್ಣ ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 850

ಪ.ಜಾ/ ಪಪಂ/ ಅಂಗವಿಕಲ ಅಭ್ಯರ್ಥಿಗಳಿಗೆ : ರೂ. 175/-

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಕೆಳಕಂಡಂತೆ ಆಯ್ಕೆ ಮಾಡಲಾಗುತ್ತದೆ.

ಪೂರ್ವಭಾವಿ ಪರೀಕ್ಷೆ (Preliminary Examination)

ಮುಖ್ಯ ಪರೀಕ್ಷೆ (Mains Exam)

 

ಪೂರ್ವಭಾವಿ & ಮುಖ್ಯ ಪರೀಕ್ಷೆಯು ಕನ್ನಡ, ಇಂಗ್ಲೀಷ್ & ಹಿಂದಿ ಸೇರಿದಂತೆ ವಿವಿಧ ಸ್ಥಳೀಯ ಭಾಷೆಗಳಲ್ಲಿ ನಡೆಯಲಿದ್ದು, ತಾವು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಆಯ್ಕೆಮಾಡಬಹುದು. 

ಬೆಂಗಳೂರಿನ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 01.07.2023 ರಿಂದ 21.07.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು IBPS ನ  ವೆಬ್ ಸೈಟ್ www.ibps.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-07-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-07-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 21-07-2023

ಪೂರ್ವಭಾವಿ ಪರೀಕ್ಷಾ ದಿನಾಂಕ:: ಆಗಸ್ಟ್/ಸೆಪ್ಟಂಬರ್, 2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ಅರ್ಜಿ ಸಲ್ಲಿಸಿ/ Apply Online: Click here

ವೆಬ್ಸೈಟ್/ Website :

 

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:

20 thoughts on “ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ 4045 ಗುಮಾಸ್ತ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕ- IBPS Clerks Recruitment 2023”

  1. Howdy! I know this is kinda off topic but I’d figured I’d ask.
    Would you be interested in trading links or maybe guest writing a blog article or vice-versa?
    My blog covers a lot of the same subjects as yours and I believe we could
    greatly benefit from each other. If you are interested feel free to shoot me an e-mail.
    I look forward to hearing from you! Excellent blog by the way!

    Have a look at my web site … vpn special code

  2. Hello, I do think your website could possibly be having browser compatibility issues.
    Whenever I look at your blog in Safari, it looks fine however,
    when opening in I.E., it’s got some overlapping issues. I just
    wanted to provide you with a quick heads up! Other than that, fantastic site!

    Feel free to surf to my web-site … eharmony special coupon code

Leave a comment