ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 8600 ಕಛೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: IBPS RRB CRP XII 2023
ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯಿಂದ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. ದೇಶದ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ನಲ್ಲಿ (IBPS) ಖಾಲಿ ಇರುವ 8600 ಆಫೀಸರ್ & ಕಛೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 21-06-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
IBPS ನ ವತಿಯಿಂದ RRB Common Recruitment Process XII 2023 ಗೆ ಖಾಲಿ ಪರೀಕ್ಷೆಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಕಛೇರಿ ಸಹಾಯಕ (Multipurpose) – 5538 |
ಆಫೀಸರ್ ಸ್ಕೇಲ್ 1 (AM) – 2485 |
ಆಫೀಸರ್ ಸ್ಕೇಲ್ 2 (General Banking) – 315 |
ಆಫೀಸರ್ ಸ್ಕೇಲ್ 2 (IT) – 68 |
ಆಫೀಸರ್ ಸ್ಕೇಲ್ 2 (CA) – 21 |
ಆಫೀಸರ್ ಸ್ಕೇಲ್ 2 (Law) – 24 |
ಆಫೀಸರ್ ಸ್ಕೇಲ್ 2 (Treasury Manager ) – 08 |
ಆಫೀಸರ್ ಸ್ಕೇಲ್ 2 (Marketing) – 03 |
ಆಫೀಸರ್ ಸ್ಕೇಲ್ 2 (Agriculture) – 59 |
ಆಫೀಸರ್ ಸ್ಕೇಲ್ 3 (Senior Manager) – 73 |
ಒಟ್ಟು ಹುದ್ದೆಗಳು: 8594 |
ವೇತನ/ Salary
ಆಫೀಸರ್ ಸ್ಕೇಲ್ 1 – 51000-58000 |
ಆಫೀಸರ್ ಸ್ಕೇಲ್ 2 – 48170-69800 |
ಕಛೇರಿ ಸಹಾಯಕ – 21000-48000 |
ಈ ವೇತನದ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ಬ್ಯಾಂಕಿನ ನಿಯಮಗಳನ್ವಯ ದೊರೆಯುತ್ತವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 01-06-2023 ರ ಒಳಗಾಗಿ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಅಥವಾ ಯಾವುದೇ ವಿಷಯದಲ್ಲಿ (Any Degree) ಪದವಿ ಉತ್ತೀರ್ಣ ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 850
ಪ.ಜಾ/ ಪಪಂ/ ಅಂಗವಿಕಲ ಅಭ್ಯರ್ಥಿಗಳಿಗೆ : ರೂ. 175/-
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit: (As on 01-06-2023)
ಆಫೀಸರ್ ಸ್ಕೇಲ್ 1 : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 21 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.
ಆಫೀಸರ್ ಸ್ಕೇಲ್ 2 :: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 21 ವರ್ಷ ಪೂರೈಸಿರಬೇಕು & 32 ವರ್ಷವನ್ನು ಮೀರಿರಬಾರದು.
ಆಫೀಸರ್ ಸ್ಕೇಲ್ 3: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಪೂರೈಸಿರಬೇಕು & 28 ವರ್ಷವನ್ನು ಮೀರಿರಬಾರದು.
ಕಛೇರಿ ಸಹಾಯಕ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಪೂರೈಸಿರಬೇಕು & 28 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಕೆಳಕಂಡಂತೆ ಆಯ್ಕೆ ಮಾಡಲಾಗುತ್ತದೆ.
ಪೂರ್ವಭಾವಿ ಪರೀಕ್ಷೆ (Preliminary Examination)
ಮುಖ್ಯ ಪರೀಕ್ಷೆ (Mains Exam) (Scale I, II III Exams Only)
ಸಂದರ್ಶನ (Interview) (Scale I, II III Exams Only)
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 01.06.2023 ರಿಂದ 21.06.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು IBPS ನ ವೆಬ್ ಸೈಟ್ www.ibps.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-06-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 21-06-2023
ಪೂರ್ವಭಾವಿ ಪರೀಕ್ಷಾ ದಿನಾಂಕ:: ಆಗಸ್ಟ್, 2023
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Download
ಅರ್ಜಿ ಸಲ್ಲಿಸಿ/ Apply Online: Click here
Pingback: ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 8600 ಕಛೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: IBPS RRB CRP XII 2
ಜಾಬ್ ಬೇಕು
Pingback: big 666 สล็อต
Pingback: sex girldie