ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 8600 ಕಛೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: IBPS RRB CRP XII 2023

Click here to Share:

ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 8600 ಕಛೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: IBPS RRB CRP XII 2023

ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯಿಂದ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. ದೇಶದ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ನಲ್ಲಿ (IBPS) ಖಾಲಿ ಇರುವ 8600  ಆಫೀಸರ್ & ಕಛೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 21-06-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಅಕೌಂಟ್ಸ್ ಆಫೀಸರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್, ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ:

IBPS ನ ವತಿಯಿಂದ RRB Common Recruitment Process XII 2023 ಗೆ ಖಾಲಿ ಪರೀಕ್ಷೆಗಾಗಿ  ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಹೊಸ ನೇಮಕಾತಿ ಅಧಿಸೂಚನೆ: ಪೂರ್ಣಾಕಾಲಿಕ ಬೋಧಕ ಹುದ್ದೆಗಳ ಭರ್ತಿ

ಹುದ್ದೆಗಳ ವಿವರ/ Post Details:

ಕಛೇರಿ ಸಹಾಯಕ (Multipurpose) – 5538
ಆಫೀಸರ್ ಸ್ಕೇಲ್ 1 (AM) – 2485
ಆಫೀಸರ್ ಸ್ಕೇಲ್ 2 (General Banking) – 315
ಆಫೀಸರ್ ಸ್ಕೇಲ್ 2 (IT) – 68
ಆಫೀಸರ್ ಸ್ಕೇಲ್ 2 (CA) – 21
ಆಫೀಸರ್ ಸ್ಕೇಲ್ 2 (Law) –  24
ಆಫೀಸರ್ ಸ್ಕೇಲ್ 2 (Treasury Manager ) – 08
ಆಫೀಸರ್ ಸ್ಕೇಲ್ 2 (Marketing) – 03
ಆಫೀಸರ್ ಸ್ಕೇಲ್ 2 (Agriculture) – 59
ಆಫೀಸರ್ ಸ್ಕೇಲ್ 3 (Senior Manager) – 73
ಒಟ್ಟು ಹುದ್ದೆಗಳು: 8594

 

ವೇತನ/ Salary

ಆಫೀಸರ್ ಸ್ಕೇಲ್ 1 – 51000-58000
ಆಫೀಸರ್ ಸ್ಕೇಲ್ 2 – 48170-69800
ಕಛೇರಿ ಸಹಾಯಕ – 21000-48000

 

ಈ ವೇತನದ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ಬ್ಯಾಂಕಿನ ನಿಯಮಗಳನ್ವಯ ದೊರೆಯುತ್ತವೆ.

ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ 96 ಸ್ಟೇಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನ

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 01-06-2023 ರ ಒಳಗಾಗಿ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಅಥವಾ ಯಾವುದೇ ವಿಷಯದಲ್ಲಿ (Any Degree) ಪದವಿ ಉತ್ತೀರ್ಣ ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 850

ಪ.ಜಾ/ ಪಪಂ/ ಅಂಗವಿಕಲ ಅಭ್ಯರ್ಥಿಗಳಿಗೆ : ರೂ. 175/-

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ವಯೋಮಿತಿ/ Age limit: (As on 01-06-2023)

ಆಫೀಸರ್ ಸ್ಕೇಲ್ 1 : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 21 ವರ್ಷ ಪೂರೈಸಿರಬೇಕು  & 40 ವರ್ಷವನ್ನು ಮೀರಿರಬಾರದು.

ಆಫೀಸರ್ ಸ್ಕೇಲ್ 2 :: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 21 ವರ್ಷ ಪೂರೈಸಿರಬೇಕು  & 32 ವರ್ಷವನ್ನು ಮೀರಿರಬಾರದು.

ಆಫೀಸರ್ ಸ್ಕೇಲ್ 3: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & 28 ವರ್ಷವನ್ನು ಮೀರಿರಬಾರದು.

ಕಛೇರಿ ಸಹಾಯಕ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & 28 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಕೆಳಕಂಡಂತೆ ಆಯ್ಕೆ ಮಾಡಲಾಗುತ್ತದೆ.

ಪೂರ್ವಭಾವಿ ಪರೀಕ್ಷೆ (Preliminary Examination)

ಮುಖ್ಯ ಪರೀಕ್ಷೆ (Mains Exam) (Scale I, II III Exams Only)

ಸಂದರ್ಶನ (Interview) (Scale I, II III Exams Only)

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 01.06.2023 ರಿಂದ 21.06.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು IBPS ನ  ವೆಬ್ ಸೈಟ್ www.ibps.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-06-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-06-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 21-06-2023

ಪೂರ್ವಭಾವಿ ಪರೀಕ್ಷಾ ದಿನಾಂಕ:: ಆಗಸ್ಟ್, 2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ಅರ್ಜಿ ಸಲ್ಲಿಸಿ/ Apply Online: Click here

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

4 Responses to ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 8600 ಕಛೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: IBPS RRB CRP XII 2023

  1. Pingback: ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 8600 ಕಛೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: IBPS RRB CRP XII 2

  2. ಜಾಬ್ ಬೇಕು

  3. Pingback: big 666 สล็อต

  4. Pingback: sex girldie

Leave a Reply

Your email address will not be published. Required fields are marked *