ಕೃಷಿ ಸಂಶೋಧನೆ & ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ವೇತನ ರೂ.  35000/- ICAR NIANP Recruitment 2023

Click here to Share:

ಕೃಷಿ ಸಂಶೋಧನೆ & ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ವೇತನ ರೂ.  35000/- ICAR NIANP Recruitment 2023

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ಅಡಿಯಲ್ಲಿ ಬರುವ ರಾಷ್ಟ್ರೀಯ ಪಶು ಪೋಷಣೆ & ಶರೀರ ಕ್ರಿಯಾ ವಿಜ್ಞಾನ ಸಂಸ್ಥೆ, ಬೆಂಗಳೂರು ಇಲ್ಲಿ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಯಂಗ್ ಪ್ರೊಫೆಶನಲ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಳೆ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ದಿನಾಂಕ 02-05-2023 ನೇರ ಸಂದರ್ಶನ ನಡೆಯಲಿದ್ದು ಆಸಕ್ತರು ಭಾಗವಹಿಸಬಹುದು.

ICAR – National Institute of Animal Nutrition & Physiology ನಲ್ಲಿ ಖಾಲಿ ಇರುವ Young Professional ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: BARC ನಲ್ಲಿ ಖಾಲಿ ಇರುವ ಒಟ್ಟು 4374 ಗ್ರೂಪ್ ಎ, ಬಿ & ಸಿ ಹುದ್ದೆಗಳ ಭರ್ತಿಗೆ Online ಮೂಲಕ ಅರ್ಜಿ ಆಹ್ವಾನ:

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು : ಯಂಗ್ ಪ್ರೊಫೆಶನಲ್

ಹುದ್ದೆಗಳ ಸಂಖ್ಯೆ : 01

ಕೆಲಸದ ಸ್ಥಳ : ಬೆಂಗಳೂರು

ವೇತನ/ Salary

ವೇತನ ಶ್ರೇಣಿ: 35000/-

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಶೇಕಡ 60% ಅಂಕಗಳೊಂದಿಗೆ ಕಂಪ್ಯೂಟರ್ ಸೈನ್ಸ್/ ಅಪ್ಲಿಕೇಶನ್ ನಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿ.

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಉದ್ಯೋಗ ಮಾಹಿತಿ: ಭಾರತೀಯ ರೈಲ್ವೆ ನೇಮಕಾತಿ : ಭಾರತೀಯ ರೈಲ್ವೆ ಹಣಕಾಸು ಕಾರ್ಪೊರೇಷನ್ ಲಿಮಿಟೆಡ್ ನಿಂದ (IRFCL)  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಅರ್ಜಿ ಸಲ್ಲಿಸಲು ಕನಿಷ್ಟ ವಯೋಮಿತಿ 21 ವರ್ಷ & ಗರಿಷ್ಟ ವಯೋಮಿತಿ 45 ವರ್ಷವನ್ನು ಮೀರುವಂತಿಲ್ಲ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳ ಜೊತೆಗೆ ನಿಗದಿಪಡಿಸಿದ ದಿನದಂದು ನೇರ ಸಂದರ್ಶನಕ್ಕೆ ಹಾಜರಾಗುವುದು. ಈ ನೋಟಿಫಿಕೇಶನ್ & ಅರ್ಜಿ ನಮೂನೆ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ

 

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನ ನಡೆಯುವ ದಿನಾಂಕ: 02-05-2023

ಉದ್ಯೋಗ ಮಾಹಿತಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿ ಇರುವ ಗ್ರೂಪ್ ಎ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

18 Responses to ಕೃಷಿ ಸಂಶೋಧನೆ & ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ವೇತನ ರೂ.  35000/- ICAR NIANP Recruitment 2023

  1. tlovertonet says:

    Very interesting subject, thankyou for posting. “What passes for optimism is most often the effect of an intellectual error.” by Raymond Claud Ferdinan Aron.

  2. Hello there! I know this is kinda off topic but I was wondering if you knew where I could
    find a captcha plugin for my comment form? I’m
    using the same blog platform as yours and I’m having problems finding one?
    Thanks a lot!

    Also visit my web-site vpn code 2024

  3. Hello There. I discovered your weblog the use of msn. This is a very neatly written article.

    I’ll make sure to bookmark it and return to learn more of your helpful
    information. Thank you for the post. I’ll certainly return.

    my blog; vpn special code

  4. May I simply just say what a comfort to discover an individual who actually
    understands what they are discussing on the internet.
    You actually understand how to bring a problem to light
    and make it important. More and more people should read this and understand this side of
    the story. I was surprised that you aren’t more popular given that you surely possess the gift.

    Here is my web page :: vpn special coupon code 2024

  5. vpn 2024 says:

    Hi to all, how is the whole thing, I think every one is getting more from this
    website, and your views are pleasant designed for new visitors.

    Feel free to visit my web site … vpn 2024

  6. Prodentim says:

    Do you mind if I quote a few of your articles as long as I provide credit and sources back to your website? My website is in the very same area of interest as yours and my visitors would genuinely benefit from a lot of the information you provide here. Please let me know if this okay with you. Thank you!

  7. vpn special says:

    It’s very trouble-free to find out any matter on net as compared to
    textbooks, as I found this article at this site.

    Here is my web blog vpn special

  8. Good – I should certainly pronounce, impressed with your web site. I had no trouble navigating through all the tabs as well as related information ended up being truly easy to do to access. I recently found what I hoped for before you know it in the least. Quite unusual. Is likely to appreciate it for those who add forums or something, web site theme . a tones way for your client to communicate. Excellent task.

  9. Great V I should definitely pronounce, impressed with your web site. I had no trouble navigating through all tabs and related info ended up being truly simple to do to access. I recently found what I hoped for before you know it in the least. Reasonably unusual. Is likely to appreciate it for those who add forums or something, web site theme . a tones way for your customer to communicate. Nice task..

  10. Boostaro says:

    Enjoyed looking at this, very good stuff, appreciate it. “Shared joys make a friend, not shared sufferings.” by Friedrich Wilhelm Nietzsche.

  11. You are my inhalation, I possess few blogs and occasionally run out from brand :). “Never mistake motion for action.” by Ernest Hemingway.

  12. Hello there, I found your web site via Google while searching for a related subject, your website came up, it appears to be like good. I’ve bookmarked it in my google bookmarks.

  13. fitspresso says:

    We’re a bunch of volunteers and starting a new scheme in our community. Your web site offered us with helpful information to paintings on. You have done a formidable job and our whole group might be grateful to you.

  14. Puravive says:

    There is noticeably a bundle to know about this. I assume you made certain nice points in features also.

  15. DentiCore is a dental and gum health formula, made with premium natural ingredients.

  16. sight care says:

    SightCare is a vision enhancement aid made of eleven carefully curated science-backed supplements to provide overall vision wellness.

  17. puravive says:

    Puravive is a natural weight loss supplement and is said to be quite effective in supporting healthy weight loss.

  18. Unquestionably believe that which you stated. Your favorite justification appeared to be on the net the simplest thing to be aware of.
    I say to you, I definitely get annoyed while people think about
    worries that they just do not know about. You managed to hit the nail
    upon the top and defined out the whole thing without having
    side effect , people can take a signal. Will likely be back facebook vs eharmony to find love online get more.
    Thanks

Leave a Reply

Your email address will not be published. Required fields are marked *