ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ICAR NIVEDI Recruitment 2023

Click here to Share:

ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ICAR NIVEDI Recruitment 2023

ಕೇಂದ್ರ ಪಶುಪಾಲನೆ ಇಲಾಖೆಯ ಅಡಿಯಲ್ಲಿ ಬರುವ ಬೆಂಗಳೂರಿನ ನ್ಯಾಷನಲ್ ಇನ್ಸಟ್ಯೂಟ್ ಆಫ್ ವೆಟೆರ್ನರಿ ಎಪಿಡಾಮಲಜಿ ಅಂಡ್ ಡಿಸೀಸ್ ಇನ್ಫಾರ್ಮ್ಯಾಟಿಕ್ಸ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಯಂಗ್ ಪ್ರೊಫೇಷನಲ್ & ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 13-06-2023 ರಿಂದ 16-06-2023 ರವರೆಗೆ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುಬಹುದು. ನೋಟಿಫಿಕೇಶನ್ ಡೌನ್ಲೋಡ್ ಮಾಡಲು ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಉದ್ಯೋಗ ಮಾಹಿತಿ: ಜಿಲ್ಲಾ ನ್ಯಾಯಾಲಯ ಮೈಸೂರಿನಲ್ಲಿ ಖಾಲಿ ಇರುವ ಟೈಪಿಸ್ಟ್, ಶೀಘ್ರಲಿಪಿಗಾರ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ:

ICAR NIVEDI ಯಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್& ಯಂಗ್ ಪ್ರೊಫೆಶನಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

 

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು : ಯಂಗ್ ಪ್ರೊಫೇಶನಲ್ & ಡಾಟಾ ಎಂಟ್ರಿ ಆಪರೇಟರ್

ಹುದ್ದೆಗಳ ಸಂಖ್ಯೆ : 16 ಹುದ್ದೆಗಳು

ಕೆಲಸದ ಸ್ಥಳ: ಬೆಂಗಳೂರು

 

ಉದ್ಯೋಗ ಮಾಹಿತಿ: RBI- ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 291 ಗ್ರೇಡ್ ‘ಬಿ’ ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ವೇತನ/ Salary

ವೇತನ ಶ್ರೇಣಿ: 25000-35000

ಈ ವೇತನದ ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಟ 60% ಅಂಕಗಳೊಂದಿಗೆ ಪಿಯುಸಿ ಅಥವಾ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿದವರಿಗೆ ವಿವಿಧ ಉದ್ಯೊಗಾವಕಾಶಗಳು ಲಭ್ಯವಿದ್ದು, ಆಸಕ್ತರು ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಕನಿಷ್ಟ ವಯೋಮಿತಿ: 21 ವರ್ಷ

ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 45 ವರ್ಷವನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ದಿನಾಂಕ 11-06-2023 ರ ಒಳಗಾಗಿ employment.nivedi@gmail.com ಮೇಲ್ ಗೆ ಕಳುಹಿಸುವುದು&  ನಿಗದಿಪಡಿಸಿದ ದಿನದಂದು ನೇರ ಸಂದರ್ಶನಕ್ಕೆ ಹಾಜರಾಗುವುದು. ಈ ನೋಟಿಫಿಕೇಶನ್ & ಅರ್ಜಿ ನಮೂನೆ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ

 

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನದ ದಿನಾಂಕಗಳು: 13-06-2023 ರಿಂದ 16-06-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application format

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:

9 thoughts on “ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ICAR NIVEDI Recruitment 2023”

  1. Pingback: ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್

  2. Pingback: ರೈಲ್ವೇ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಗುಮಾಸ್ತ, ಕಛೇರಿ ಸಹಾಯಕ, ಲೆಕ್ಕಿಗ ಸೇರಿ ಹಲವು ಹುದ್ದೆಗಳ ಭರ್

Leave a Comment

Your email address will not be published. Required fields are marked *

Scroll to Top