ಕರ್ನಾಟಕದ ಕ್ಷಯರೋಗ ಸಂಸ್ಥೆಯಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ & MTS ಹುದ್ದೆಗಳಿಗೆ ಅರ್ಜಿ ಆಹ್ವಾನ: ICMA NIRT Jobs 2024
ರಾಷ್ಟ್ರೀಯ ಕ್ಷಯರೋಗ ಸಂಶೋಧನಾ ಸಂಸ್ಥೆ, ಬೆಂಗಳೂರು (ICMR- NIRT) ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್, ಆರೋಗ್ಯ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನವನ್ನು ದಿನಾಂಕ 08-02-2024 & 09-02-2024 ರಂದು ಹಮ್ಮಿಕೊಳ್ಳಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ರಾಷ್ಟ್ರೀಯ ಕ್ಷಯರೋಗ ಸಂಶೋಧನಾ ಸಂಸ್ಥೆ, ಬೆಂಗಳೂರು ಯಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಡಾಟಾ ಎಂಟ್ರಿ ಆಪರೇಟರ್, ಸಂಶೋಧನಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ರಾಷ್ಟ್ರೀಯ ಕ್ಷಯರೋಗ ಸಂಶೋಧನಾ ಸಂಸ್ಥೆ, ಬೆಂಗಳೂರು
ಹುದ್ದೆಯ ಹೆಸರು: ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್, ಸೀನಿಯರ್ ಪ್ರಾಜೆಕ್ಟ್ ಅಸಿಸ್ಟೆಂಟ್ & ಇತರೆ
ಹುದ್ದೆಗಳ ಸಂಖ್ಯೆ- 17
ಕೆಲಸದ ಸ್ಥಳ: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳು
Senior Investigator | 01 |
Senior Technical Assistant | 01 |
Medical Social Worker | 01 |
Field Investigator | 01 |
Laboratory Technician | 03 |
Health Assistant | 07 |
Project Data Entry Operator | 01 |
Senior Project Assistant | 01 |
Multi Tasking Staff | 01 |
Total Posts | 17 |
ವೇತನ/ Salary
ಭಾರತೀಯ ಔಷಧೀಯ & ವೈದ್ಯಕೀಯ ಸಾಧನಗಳ ಮಂಡಳಿ (PMBI) ನಿಯಮಾವಳಿಗಳ ಅನ್ವಯ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ / ವಿಶ್ವವಿದ್ಯಾಲಯದಿಂದ ಹತ್ತನೇ/ ಪಿಯುಸಿ/ ಪದವಿ/ ಸ್ನಾತಕೋತ್ತರ ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 30 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಬಯೋಡಾಟಾವನ್ನು, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿಳಾಸಕ್ಕೆ ದಿನಾಂಕ: 08-02-2024 & 09-02-2024 ರಂದು ಬೆಂಗಳೂರು NIRT ನಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.
ಪ್ರಮುಖ ದಿನಾಂಕಗಳು/ Important Dates:
Last Date Send the Application Through Email: 05-02-2024
ನೇರ ಸಂದರ್ಶನದ ದಿನಾಂಕ: 08-02-2024 & 09-02-2024
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
ವೆಬ್ಸೈಟ್/ Website :
Pingback: ಕರ್ನಾಟಕದ ಕ್ಷಯರೋಗ ಸಂಸ್ಥೆಯಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ & MTS ಹುದ್ದೆಗಳಿಗೆ ಅರ್ಜಿ ಆಹ್ವಾನ: ICMA NIRT Jobs
Pingback: ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KSRLPS Kalaburagi J
Pingback: ಕರ್ನಾಟಕ ರೆವೆನ್ಯೂ ಇಲಾಖೆಯಲ್ಲಿ ಖಾಲಿ ಇರುವ 1500 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಚಾಲನೆ: Revenue VAO Notification Soo
Pingback: burnout