ಕರ್ನಾಟಕದ ಕ್ಷಯರೋಗ ಸಂಸ್ಥೆಯಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ & MTS ಹುದ್ದೆಗಳಿಗೆ ಅರ್ಜಿ ಆಹ್ವಾನ: ICMA NIRT Jobs 2024

Click here to Share:

ಕರ್ನಾಟಕದ ಕ್ಷಯರೋಗ ಸಂಸ್ಥೆಯಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ & MTS ಹುದ್ದೆಗಳಿಗೆ ಅರ್ಜಿ ಆಹ್ವಾನ: ICMA NIRT Jobs 2024

ರಾಷ್ಟ್ರೀಯ ಕ್ಷಯರೋಗ ಸಂಶೋಧನಾ ಸಂಸ್ಥೆ, ಬೆಂಗಳೂರು (ICMR- NIRT) ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್, ಆರೋಗ್ಯ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನವನ್ನು ದಿನಾಂಕ 08-02-2024 & 09-02-2024 ರಂದು ಹಮ್ಮಿಕೊಳ್ಳಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

 ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಅಕೌಂಟೆಂಟ್ ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ರಾಷ್ಟ್ರೀಯ ಕ್ಷಯರೋಗ ಸಂಶೋಧನಾ ಸಂಸ್ಥೆ, ಬೆಂಗಳೂರು ಯಿಂದ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಡಾಟಾ ಎಂಟ್ರಿ ಆಪರೇಟರ್, ಸಂಶೋಧನಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ರಾಷ್ಟ್ರೀಯ ಕ್ಷಯರೋಗ ಸಂಶೋಧನಾ ಸಂಸ್ಥೆ, ಬೆಂಗಳೂರು

ಹುದ್ದೆಯ ಹೆಸರು: ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್, ಸೀನಿಯರ್ ಪ್ರಾಜೆಕ್ಟ್ ಅಸಿಸ್ಟೆಂಟ್ & ಇತರೆ

ಹುದ್ದೆಗಳ ಸಂಖ್ಯೆ- 17

ಕೆಲಸದ ಸ್ಥಳ: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳು

Senior Investigator 01
Senior Technical Assistant 01
Medical Social Worker 01
Field Investigator 01
Laboratory Technician 03
Health Assistant 07
Project Data Entry Operator 01
Senior Project Assistant 01
Multi Tasking Staff 01
Total Posts 17

ವೇತನ/ Salary

ಭಾರತೀಯ ಔಷಧೀಯ & ವೈದ್ಯಕೀಯ ಸಾಧನಗಳ ಮಂಡಳಿ (PMBI) ನಿಯಮಾವಳಿಗಳ ಅನ್ವಯ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ / ವಿಶ್ವವಿದ್ಯಾಲಯದಿಂದ ಹತ್ತನೇ/ ಪಿಯುಸಿ/ ಪದವಿ/ ಸ್ನಾತಕೋತ್ತರ ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 30 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಬಯೋಡಾಟಾವನ್ನು, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿಳಾಸಕ್ಕೆ ದಿನಾಂಕ: 08-02-2024 &  09-02-2024 ರಂದು ಬೆಂಗಳೂರು NIRT ನಲ್ಲಿ  ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು. 

ಬೆಂಗಳೂರಿನಲ್ಲಿ ಖಾಲಿ ಇರುವ ಫೈರ್ ಮ್ಯಾನ್, MTS ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ: ರಕ್ಷಣಾ ಇಲಾಖೆಯ ASC ಸೆಂಟರ್ ನಲ್ಲಿ ಉದ್ಯೋಗಾವಕಾಶ

ಪ್ರಮುಖ ದಿನಾಂಕಗಳು/ Important Dates:

Last Date Send the Application Through Email: 05-02-2024

ನೇರ ಸಂದರ್ಶನದ ದಿನಾಂಕ: 08-02-2024 &  09-02-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

  


Click here to Share:
Bookmark the permalink.

About sdkpscjob

www.kpscjobs.com Educator & Blogger