ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ  UDC, LDC & ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- ICMR NIE Recruitment 2023

Click here to Share:

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ  UDC, LDC & ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- ICMR NIE Recruitment 2023

ಕೇಂದ್ರ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ National Institute of Epidemiology ಯಲ್ಲಿ  ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೂಲಕ ತುಂಬಲು  ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 30 ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. ಅರ್ಜಿ ಸಲ್ಲಿಸಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ.

Health & Family Welfare Department, Government of India has announced job notification for filling up various Posts on regular basis. Online  application invites from interested and eligible candidates for Recruiting LDC/ UDC/ DEO & Other  posts on direct recruitment.  The more details regarding this recruitment can find here. Apply online by clicking below link.

ICMR NIE ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಹುದ್ದೆಗಳ/ Post Details

Scientist (Medical & Non Medical) B- 01
Lower Division Clerk – 1
Research Assistant- 02
Scientist B (Medical) – 01
Data Entry Operator- 01
Junior Nurse- 07
Technical III – 10
Technical Officer (MSW) – 03
Upper Division Clerk- 01
Multi Tasking Staff- 02
Scientist C (Medical)-01

ಉದ್ಯೋಗ ಮಾಹಿತಿ: ಬಿಬಿಎಂಪಿಯಲ್ಲಿ ಬೃಹತ್ ಭರ್ತಿ 2023: ಒಟ್ಟು 11307 ಹುದ್ದೆಗಳ ಭರ್ತಿ

ವೇತನ/ Salary

Scientist (Medical & Non Medical) B- 61000
Lower Division Clerk – 31000
Research Assistant- 61000
Scientist B (Medical) – 61000
Data Entry Operator- 31000
Junior Nurse- 18000
Technical III – 18000
Technical Officer (MSW) – 32000
Upper Division Clerk- 17000
Multi Tasking Staff- 15800
Scientist C (Medical) – 67000

ಉದ್ಯೋಗ ಮಾಹಿತಿ: ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ ಕೆಳಕಂಡ ವಯೋಮಿತಿಯ ಷರತ್ತನ್ನು ಪೂರೈಸಿರಬೇಕು.

Scientist (Medical & Non Medical) 18-25
Lower Division Clerk – 18-25
Research Assistant- 18-30
Scientist B (Medical) – 18-38
Data Entry Operator- 18-30
Junior Nurse- 18-28
Technical III – 18-30
Technical Officer (MSW) – 18-30
Upper Division Clerk- 18-33
Multi Tasking Staff- 18-25
Scientist C (Medical) – 21-40

ಉದ್ಯೋಗ ಮಾಹಿತಿ: ಕರ್ನಾಟಕ ಆಯುಷ್ ಇಲಾಖೆಯಲ್ಲಿ CHO, ಅಟೆಂಡರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಯಾವುದೇ ಪದವಿ/ ಸ್ನಾತಕೋತ್ತರ ಪದವಿ/ ಬಿಇ ಮುಗಿಸಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application fees:

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ &  ಸಂದರ್ಶನ ನಡೆಸಲಾಗುತ್ತದೆ

Application Submission Method:

ಅರ್ಜಿಯನ್ನು ICMR NIE ಯ ಅಧಿಕೃತ ವೆಬ್ಸೈಟ್ ಗೆ ಬೇಟಿ ನೀಡಿ ಲಭ್ಯವಿರುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಆಫ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು & ನಿಗದಿಪಡಿಸಿದ ದಿನದಂದು ನೇರ ಸಂದರ್ಶನಕ್ಕೆ ಹಾಜರಾಗಬೇಕು. ಅರ್ಹ& ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ. ಅರ್ಜಿ ನಮೂನೆ & ನೋಟಿಫಿಕೇಶನ್ ಲಿಂಕನ್ನು ಕೆಳಗೆ ನೀಡಲಾಗಿದೆ,

The Candidates who interested to apply, Click the NEXT button to download notification.

ನೇರ ಸಂದರ್ಶನವನ್ನು ಕಛೇರಿಯ ವಿಳಾಸದಲ್ಲಿದಿನಾಂಕ 20-03-2023 ರಿಂದ 23-03-2023 ರವರೆಗೆ ನಡೆಸಲಾಗುತ್ತದೆ. ಆಸಕ್ತರು ಎಲ್ಲ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಬಹುದು.

Important Links/ ಪ್ರಮುಖ ಲಿಂಕುಗಳು:

Apply Online/ ಅರ್ಜಿ ಸಲ್ಲಿಸಿ

Notification/ ಅಧಿಸೂಚನೆ

Website link

 

 


Click here to Share:
Tagged , , . Bookmark the permalink.

About sdkpscjob

www.kpscjobs.com Educator & Blogger

2 Responses to ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ  UDC, LDC & ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- ICMR NIE Recruitment 2023

  1. I am typically to writing a blog and that i actually appreciate your articles The article has really peaks my interest Im likely to bookmark your site and hold checking for brand spanking new information

  2. Pingback: Racial segregation

Leave a Reply

Your email address will not be published. Required fields are marked *