ICMR ನ ನ್ಯಾಷನಲ್ ಇನ್ಸಿಟ್ಯೂಟ್ ಆಫ್ ನ್ಯೂಟ್ರಿಷನ್ ನಲ್ಲಿ ಖಾಲಿ ಇರುವ ಟೆಕ್ನಿಕಲ್ ಅಸಿಸ್ಟೆಂಟ್ & ಫಿಲ್ಡ್ ವರ್ಕರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ICMR NIN Recruitment 2023
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ನಿಂದ ಸ್ಥಾಪಿತವಾದ ನ್ಯಾಷನಲ್ ಇನ್ಸಟ್ಯೂಟ್ ಆಫ್ ನ್ಯೂಟ್ರಿಷನ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಆಫೀಸರ್, ಟೆಕ್ನಿಕಲ್ ಅಸಿಸ್ಟೆಂಟ್, ಫಿಲ್ಡ್ ವರ್ಕರ್ ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದಿನಾಂಕ 20-04-2023 ರಂದು ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದ್ದು ಆಸಕ್ತ & ಅರ್ಹರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
Indian Council of Medical Research (ICMA), ಅಡಿಯಲ್ಲಿ ಬರುವ National Institute of Nutrition ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಜೂನಿಯರ ಮೆಡಿಕಲ್ ಆಫೀಸರ್ – 02 |
SRF ಫುಡ್ & ನ್ಯೂಟ್ರಿಷನ್– 05 |
SRF ಅಂಥ್ರೊಪೊಲಜಿ & ಸೋಷಿಯೋಲಜಿ- 03 |
ಟೆಕ್ನಿಕಲ್ ಅಸಿಸ್ಟೆಂಟ್ – 04 |
ಪ್ರೊಜೆಕ್ಟ್ ಅಸಿಸ್ಟೆಂಟ್ – 04 |
ಒಟ್ಟು ಹುದ್ದೆಗಳು : 18 |
ವೇತನ/ Salary
ಜೂನಿಯರ ಮೆಡಿಕಲ್ ಆಫೀಸರ್ – 60000/- |
SRF ಫುಡ್ & ನ್ಯೂಟ್ರಿಷನ್– 44450/- |
SRF ಅಂಥ್ರೊಪೊಲಜಿ & ಸೋಷಿಯೋಲಜಿ- 44450/- |
ಟೆಕ್ನಿಕಲ್ ಅಸಿಸ್ಟೆಂಟ್ – 32000/- |
ಪ್ರೊಜೆಕ್ಟ್ ಅಸಿಸ್ಟೆಂಟ್ – 31000/- |
ಈ ವೇತನದ ಜೊತೆಗೆ ಗ್ರೇಡ್ ಪೇ, ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು.
ಜೂನಿಯರ ಮೆಡಿಕಲ್ ಆಫೀಸರ್ – MBBS/ BAMS/ BDS |
SRF ಫುಡ್ & ನ್ಯೂಟ್ರಿಷನ್– Graduate in Food/ Nutrition |
SRF ಅಂಥ್ರೊಪೊಲಜಿ & ಸೋಷಿಯೋಲಜಿ – Graduate in Anthropology/ Sociology/ Social Work |
ಟೆಕ್ನಿಕಲ್ ಅಸಿಸ್ಟೆಂಟ್ – B.Sc |
ಪ್ರೊಜೆಕ್ಟ್ ಅಸಿಸ್ಟೆಂಟ್ – DMLT |
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.
ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 30 ವರ್ಷವನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ದಿನಾಂಕ 20-04-2023 ರಂದು ICMR- Regional Occupational Health Centre (Southern), Nirmal Bhavan, ICMR Complex, Poojanahalli Road, Devanahalli Taluk, NH 44, Kannamangala, Karnataka ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವುದು. ಹೆಚ್ಚಿನ ಮಾಹಿತಿಗಳು ICMR NIN ವೆಬ್ ಸೈಟ್ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
Important Date/ ಪ್ರಮುಖ ದಿನಾಂಕಗಳು:
ನೇರ ಸಂದರ್ಶನದ ದಿನಾಂಕ: 20-04-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format
Pingback: ಭಾರತೀಯ ವಿಮಾ ನಿಯಂತ್ರಣ & ಅಭಿವೃದ್ಧಿ ಪ್ರಾಧಿಕಾರ(IRDAI) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: IRDAI Assistant Manager Recruitment -