ಆರೋಗ್ಯ & ಕುಟುಂಬ ಇಲಾಖೆಯಲ್ಲಿ ಖಾಲಿ ಇರುವ ಅಟೆಂಡೆಂಟ್, ತಾಂತ್ರಿಕ ಸಹಾಯಕ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ICMR NJIL & OMD Recruitment 2023
ಕೇಂದ್ರ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ICMR- National JALMA Institute for Leprosy & Other Mycobacterial Diseases ಸಂಸ್ಥೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಟೆಕ್ನಿಶಿಯನ್, ಲ್ಯಾಬರೇಟರಿ ಅಸಿಸ್ಟೆಂಟ್ & ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳನ್ನುನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತರು 28-07-2023 ರ ಒಳಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಗೃಹ & ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ICMR- National JALMA Institute for Leprosy & Other Mycobacterial Diseases ಸಂಸ್ಥೆಯಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ: SIDBI Recruitment 2023
ಹುದ್ದೆಗಳ ವಿವರ/ Post Details:
ಟೆಕ್ನಿಶಿಯನ್- 35 ಹುದ್ದೆಗಳು |
ಲ್ಯಾಬೊರೆಟರಿ ಅಸಿಸ್ಟೆಂಟ್- 10 ಹುದ್ದೆಗಳು |
ಟೆಕ್ನಿಕಲ್ ಅಸಿಸ್ಟೆಂಟ್- 23 ಹುದ್ದೆಗಳು |
ಒಟ್ಟು ಹುದ್ದೆಗಳು- 68 |
ವೇತನ/ Salary:
ಟೆಕ್ನಿಶಿಯನ್- 19900-63200 |
ಲ್ಯಾಬೊರೆಟರಿ ಅಸಿಸ್ಟೆಂಟ್- 18000-56900 |
ಟೆಕ್ನಿಕಲ್ ಅಸಿಸ್ಟೆಂಟ್- 35400-112400 |
ಮೇಲಿನ ವೇತನದ ಜೊತೆಗ DA, HRA ಮುಂತಾದ ಸೌಲಭ್ಯಗಳು ದೊರೆಯುತ್ತವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಟೆಕ್ನಿಕಲ್ ಅಸಿಸ್ಟೆಂಟ್:
ಮಾನ್ಯತೆ ಹೊಂದಿದ ವಿಶ್ವವಿದ್ಯಾಲಯದಿಂದ ಸಂಬಂದಿಸಿದ ವಿಷಯದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಅಥವಾ ಬಿಇ ಯನ್ನು ಕನಿಷ್ಟ 60% ಅಂಕಗಳೊಂದಿಗೆ ಉತ್ತೀರ್ಣ ಹೊಂದಿರಬೇಕು.
ಟೆಕ್ನಿಶಿಯನ್:
ಮಾನ್ಯತೆ ಹೊಂದಿದ ವಿಶ್ವವಿದ್ಯಾಲಯದಿಂದ ಪಿಯುಸಿ ಸೈನ್ಸ್ ಅಥವಾ ಸಂಬಂದಿಸಿದ ವಿಷಯದಲ್ಲಿ ಮೂರು ವರ್ಷಗಳ ಡಿಪ್ಲೋಮಾವನ್ನು 60% ಅಂಕಗಳೊಂದಿಗೆ ಉತ್ತೀರ್ಣ ಹೊಂದಿರಬೇಕು.
ಲ್ಯಾಬ್ ಅಸಿಸ್ಟೆಂಟ್:
ಮಾನ್ಯತೆ ಹೊಂದಿದ ಬೋರ್ಡ್ ನಲ್ಲಿ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು.
ವಯೋಮಿತಿ/ Age Limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ತುಂಬಿರಬೇಕು. & ಗರಿಷ್ಟ 30 ವರ್ಷದ ಒಳಗಿರಬೇಕು
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ
SC/ ST ಗೆ 5 ವರ್ಷ & OBC ವರ್ಗದವರೆಗೆ 03 ವರ್ಷಗಳ ಸಡಿಲಿಕೆ ಸಿಗುತ್ತದೆ.
ಅರ್ಜಿ ಶುಲ್ಕ/ Application Fees:
ರೂ. 300/- ಮಾತ್ರ
SC/ ST/ Women/ PwBD/ ESM : ಅರ್ಜಿ ಶುಲ್ಕವಿಲ್ಲ.
ಅರ್ಜಿ ಶುಲ್ಕವನ್ನು ICMR- National JALMA Institute for Leprosy & Other Mycobacterial Diseases, Agra ಅವರ ಹೆಸರಲ್ಲಿ ಪಾವತಿಯಾಗುವಂತೆ ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 28.07.2023 ರ ಒಳಗಾಗಿ ICMR- National JALMA Institute for Leprosy & Other Mycobacterial Diseases, Dr. Miyazaki Marg. Tajganj, Agra-282001 ವಿಳಾಸಕ್ಕೆ Speed Post/ Register Post ಮೂಲಕ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-07-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-07-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Form:
Pingback: ಆರೋಗ್ಯ ಮತ್ತು ಕುಟುಂಬ ಇಲಾಖೆಯಲ್ಲಿ ಖಾಲಿ ಇರುವ ಅಟೆಂಡೆಂಟ್, ತಾಂತ್ರಿಕ ಸಹಾಯಕ ಸೇರಿ ವಿವಿಧ ಹುದ್ದೆಗಳಿಗೆ ಅರ್
Pingback: ಕೇಂದ್ರ ಪರಿಸರ ಇಲಾಖೆಯಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WII MTS Recruitme
There is definately a lot to find out about this subject. I like all the points you made
Very nice blog post. definitely love this site.Live TV
Wonderful post! We will be linking to this great article on our site.-vox up livestream
Good article with great ideas! Thank you for this important article.18 PACK Pet Food Can Supplies Pet Food Mixing Spoons Food Canned Scoop for Pet Cat Dog Feeding Can and Wet Food Storage (Green Gray) – Hot Deals
Thank you very much for this wonderful information. – boys hey dudes
I appreciate you sharing this blog post.hanks Again.
The insights you shared are invaluable, thank you! <a href="https://kimc.ms/bitrix/redirect.php?event1=news_out
Can you be more specific about the content of your article? After reading it, I still have some doubts. Hope you can help me.