ಆರೋಗ್ಯ & ಕುಟುಂಬ ಇಲಾಖೆಯಲ್ಲಿ ಖಾಲಿ ಇರುವ ಅಟೆಂಡೆಂಟ್, ತಾಂತ್ರಿಕ ಸಹಾಯಕ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ICMR NJIL & OMD Recruitment 2023

Click here to Share:

ಆರೋಗ್ಯ & ಕುಟುಂಬ ಇಲಾಖೆಯಲ್ಲಿ ಖಾಲಿ ಇರುವ ಅಟೆಂಡೆಂಟ್, ತಾಂತ್ರಿಕ ಸಹಾಯಕ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ICMR NJIL & OMD Recruitment 2023

ಕೇಂದ್ರ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ICMR- National JALMA Institute for Leprosy & Other Mycobacterial Diseases ಸಂಸ್ಥೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಟೆಕ್ನಿಶಿಯನ್, ಲ್ಯಾಬರೇಟರಿ ಅಸಿಸ್ಟೆಂಟ್ & ಟೆಕ್ನಿಕಲ್ ಅಸಿಸ್ಟೆಂಟ್  ಹುದ್ದೆಗಳನ್ನುನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತರು 28-07-2023 ರ ಒಳಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಗೃಹ & ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ICMR- National JALMA Institute for Leprosy & Other Mycobacterial Diseases ಸಂಸ್ಥೆಯಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ: SIDBI Recruitment 2023

ಹುದ್ದೆಗಳ ವಿವರ/ Post Details:

ಟೆಕ್ನಿಶಿಯನ್- 35 ಹುದ್ದೆಗಳು
ಲ್ಯಾಬೊರೆಟರಿ ಅಸಿಸ್ಟೆಂಟ್- 10 ಹುದ್ದೆಗಳು
ಟೆಕ್ನಿಕಲ್ ಅಸಿಸ್ಟೆಂಟ್- 23 ಹುದ್ದೆಗಳು
ಒಟ್ಟು ಹುದ್ದೆಗಳು- 68

 

ವೇತನ/ Salary:

ಟೆಕ್ನಿಶಿಯನ್- 19900-63200
ಲ್ಯಾಬೊರೆಟರಿ ಅಸಿಸ್ಟೆಂಟ್- 18000-56900
ಟೆಕ್ನಿಕಲ್ ಅಸಿಸ್ಟೆಂಟ್- 35400-112400

ಮೇಲಿನ ವೇತನದ ಜೊತೆಗ DA, HRA ಮುಂತಾದ ಸೌಲಭ್ಯಗಳು ದೊರೆಯುತ್ತವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಟೆಕ್ನಿಕಲ್ ಅಸಿಸ್ಟೆಂಟ್:

ಮಾನ್ಯತೆ ಹೊಂದಿದ ವಿಶ್ವವಿದ್ಯಾಲಯದಿಂದ ಸಂಬಂದಿಸಿದ ವಿಷಯದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಅಥವಾ ಬಿಇ ಯನ್ನು ಕನಿಷ್ಟ 60% ಅಂಕಗಳೊಂದಿಗೆ ಉತ್ತೀರ್ಣ ಹೊಂದಿರಬೇಕು.

 

ಟೆಕ್ನಿಶಿಯನ್:

ಮಾನ್ಯತೆ ಹೊಂದಿದ ವಿಶ್ವವಿದ್ಯಾಲಯದಿಂದ ಪಿಯುಸಿ ಸೈನ್ಸ್ ಅಥವಾ  ಸಂಬಂದಿಸಿದ ವಿಷಯದಲ್ಲಿ ಮೂರು ವರ್ಷಗಳ ಡಿಪ್ಲೋಮಾವನ್ನು 60% ಅಂಕಗಳೊಂದಿಗೆ ಉತ್ತೀರ್ಣ ಹೊಂದಿರಬೇಕು.

 

ಲ್ಯಾಬ್ ಅಸಿಸ್ಟೆಂಟ್:

ಮಾನ್ಯತೆ ಹೊಂದಿದ ಬೋರ್ಡ್ ನಲ್ಲಿ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು.

 

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ತುಂಬಿರಬೇಕು. & ಗರಿಷ್ಟ 30 ವರ್ಷದ ಒಳಗಿರಬೇಕು

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ

SC/ ST ಗೆ 5 ವರ್ಷ & OBC ವರ್ಗದವರೆಗೆ 03 ವರ್ಷಗಳ ಸಡಿಲಿಕೆ ಸಿಗುತ್ತದೆ.

ವಿದ್ಯುತ್ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಒಟ್ಟು 1035 ಹುದ್ದೆಗಳು

ಅರ್ಜಿ ಶುಲ್ಕ/ Application Fees:

ರೂ. 300/- ಮಾತ್ರ

SC/ ST/ Women/ PwBD/ ESM : ಅರ್ಜಿ ಶುಲ್ಕವಿಲ್ಲ.

ಅರ್ಜಿ ಶುಲ್ಕವನ್ನು ICMR- National JALMA Institute for Leprosy & Other Mycobacterial Diseases, Agra ಅವರ ಹೆಸರಲ್ಲಿ ಪಾವತಿಯಾಗುವಂತೆ ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 28.07.2023 ರ ಒಳಗಾಗಿ ICMR- National JALMA Institute for Leprosy & Other Mycobacterial Diseases, Dr. Miyazaki Marg. Tajganj, Agra-282001 ವಿಳಾಸಕ್ಕೆ  Speed Post/ Register Post ಮೂಲಕ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-07-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-07-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Form:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 

 


Click here to Share:
Tagged . Bookmark the permalink.

About sdkpscjob

www.kpscjobs.com Educator & Blogger

10 Responses to ಆರೋಗ್ಯ & ಕುಟುಂಬ ಇಲಾಖೆಯಲ್ಲಿ ಖಾಲಿ ಇರುವ ಅಟೆಂಡೆಂಟ್, ತಾಂತ್ರಿಕ ಸಹಾಯಕ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ICMR NJIL & OMD Recruitment 2023

  1. Pingback: ಆರೋಗ್ಯ ಮತ್ತು ಕುಟುಂಬ ಇಲಾಖೆಯಲ್ಲಿ ಖಾಲಿ ಇರುವ ಅಟೆಂಡೆಂಟ್, ತಾಂತ್ರಿಕ ಸಹಾಯಕ ಸೇರಿ ವಿವಿಧ ಹುದ್ದೆಗಳಿಗೆ ಅರ್

  2. Pingback: ಕೇಂದ್ರ ಪರಿಸರ ಇಲಾಖೆಯಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WII MTS Recruitme

  3. There is definately a lot to find out about this subject. I like all the points you made

  4. Live TV says:

    Very nice blog post. definitely love this site.Live TV

  5. Wonderful post! We will be linking to this great article on our site.-vox up livestream

  6. Thank you very much for this wonderful information. – boys hey dudes

  7. I appreciate you sharing this blog post.hanks Again.

  8. here says:

    The insights you shared are invaluable, thank you! <a href="https://kimc.ms/bitrix/redirect.php?event1=news_out

  9. binance says:

    Can you be more specific about the content of your article? After reading it, I still have some doubts. Hope you can help me.

Leave a Reply

Your email address will not be published. Required fields are marked *