ಭಾರತೀಯ ಕಂಪನಿ ಸೆಕ್ರೆಟರಿ ಸಂಸ್ಥೆಯಲ್ಲಿ ನಲ್ಲಿ ಖಾಲಿ ಇರುವ ಜೂನಿಯರ್ ಪ್ರೋಗ್ರಾಮರ್ & ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ICSI Recruitment 2023
ಕೇಂದ್ರ ಕಾರ್ಪೊರೇಟ್ ಸಚಿವಾಲಯದ ಅಡಿಯಲ್ಲಿ ಬರುವ ಭಾರತೀಯ ಕಂಪನಿ ಸೆಕ್ರೆಟರೀಸ್ ಸಂಸ್ಥೆಯಲ್ಲಿ (ICSI) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಜೂನಿಯರ್ ಪ್ರೋಗ್ರಾಮರ್, ವಿವಿಧ ವಿಭಾಗಗಳ ಎಕ್ಸಿಕ್ಯೂಟೀವ್ ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 20-06-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
The Institute of Company Secretaries of India ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
Joint Director (Infrastructure) – 01 |
Executive (Academic) – 05 |
Executive (Law) – 03 |
Executive ( Finance & Accounts) – 02 |
Executive (Internal Audit)- 01 |
Executive (International Affairs & Research) – 01 |
Executive (HR) – 01 |
Junior Programmer- 01 |
ವೇತನ/ Salary
Joint Director (Infrastructure) – 78800-209200 |
Executive (Academic) – 47600-151100 |
Executive (Law) – 47600-151100 |
Executive ( Finance & Accounts) –47600-151100 |
Executive (Internal Audit)- 47600-151100 |
Executive (International Affairs & Research) – 47600-151100 |
Executive (HR) – 47600-151100 |
Junior Programmer- 47600-151100 |
ಈ ವೇತನದ ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕೆಳಗೆ ನೀಡಿದ ವಿದ್ಯಾರ್ಹತೆ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
Joint Director: ಬಿಇ/ಬಿಟೆಕ್/ ತತ್ಸಮಾನ ವಿದ್ಯಾರ್ಹತೆ
Executive (Academics) : ಬಿಕಾಂ ಉತ್ತೀರ್ಣ
Executive (Law): ಕಾನೂನು ವಿಷಯದಲ್ಲಿ ಪದವಿ
Executive (Finance & Accounts): ಬಿಕಾಂ ಉತ್ತೀರ್ಣ
Executive (Internal Audit): ಬಿಕಾಂ ಉತ್ತೀರ್ಣ
Executive (International Affairs & Research) : ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ
Executive (HR): MBA/ PGDBM/ MSW/ MA
Junior Programmer: MCA/ B.Tech/
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.
ಕನಿಷ್ಟ ವಯೋಮಿತಿ: 21 ವರ್ಷ
ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 35 ವರ್ಷವನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 31.05.2023 ರಿಂದ 20.06.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಇಲಾಖೆಯ ವೆಬ್ ಸೈಟ್ www.dpsdae.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-04-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-05-2023
ಲೆವೆಲ್ 1 ಪರೀಕ್ಷೆಯ ಸಂಭವನೀಯ ದಿನಾಂಕ : ಜೂನ್ 2ನೇ ವಾರ, 2023
Important Links/ ಪ್ರಮುಖ ಲಿಂಕುಗಳು:
Pingback: ಭಾರತೀಯ ಕಂಪನಿ ಸೆಕ್ರೆಟರಿ ಸಂಸ್ಥೆಯಲ್ಲಿ ಖಾಲಿ ಇರುವ ಜೂನಿಯರ್ ಪ್ರೋಗ್ರಾಮರ್ ಮತ್ತು ಎಕ್ಸಿಕ್ಯೂಟಿವ್ ಹುದ್ದೆ
Pingback: ಕರ್ನಾಟಕದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಾರ್ಯಲಯದಲ್ಲಿ ಖಾಲಿ ಇರುವ ಕಛೇರಿ ಸಹಾಯಕ, ಡಾಟಾ ಎಂಟ್ರಿ ಆಪರೇಟರ
Pingback: 4055 ಪಿಯು ಲೆಕ್ಚರರ್ ನೇಮಕಾತಿಗೆ ಅಧಿಸೂಚನೆ: ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ನೇಮ
You re so awesome! I don t believe I have read a single thing like that before.
Thank you for great article. look forward to the continuation.<a href="https://www.clients1.google.vu/url?sa=t
We always follow your beautiful content I look forward to the continuation.-tv free live stream
It’s nice to see the best quality content from such sites.Paper Clever Party Graceful Floral Baby Shower Thank You Cards with Envelopes Blank Note Prefilled Message from Girls Thanking for Gifts Blush and Greenery Stationery Set 4×6 25 Pack – Hot Deals
We always follow your beautiful content I look forward to the continuation. – kids hey dude shoes
it’s awesome article. look forward to the continuation.
The insights you shared are invaluable, thank you! read the full info here