600 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: IDBI 600 JA Recruitment 2023

Click here to Share:

600 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: IDBI 600 JA Recruitment 2023

ಭಾರತೀಯ ಕೈಗಾರಿಕಾಭಿವೃದ್ಧಿ ಬ್ಯಾಂಕ್ (IDBI)  ನಿಂದ  ವಿವಿಧ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.  IDBI ನಲ್ಲಿ 600 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 30-09-2023 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.

ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Industrial Development Bank of India ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ  ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ

Post Details/ ಹುದ್ದೆಗಳ ವಿವರ:

ಪರಿಶಿಷ್ಟ ಜಾತಿ (SC)- 90
ಪರಿಶಿಷ್ಟ ಪಂಗಡ (ST) – 45
ಇತರೆ ಹಿಂದೂಳಿದ ವರ್ಗ (OBC)- 162
ಆರ್ಥಿಕವಾಗಿ ಹಿಂದೂಳಿದವರು (EWS)- 60
ಸಾಮಾನ್ಯ ವರ್ಗ (UR)- 243
ಒಟ್ಟು ಹುದ್ದೆಗಳು- 600

 

ವೇತನ ಶ್ರೇಣಿ/ Salary Scale:

Rs. 50000/- Per Month

ಮೇಲಿನ ವೇತನ ಶ್ರೇಣಿಯ ಜೊತೆಗೆ IDBI ನಿಯಮಾವಳಿಗಳ ಅನ್ವಯ ಡಿಎ, HRA, Grade Pay & ಮುಂತಾದ ಸೌಲಭ್ಯಗಳು ದೊರೆಯುತ್ತವೆ.

 

ವಯೋಮಿತಿ/ Age limit (As on 01-08-2023)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಕನಿಷ್ಟ ವಯೋಮಿತಿ: 20 ವರ್ಷ

ಗರಿಷ್ಟ ವಯೋಮಿತಿ: 25 ವರ್ಷ

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

PwBD: 10 years relaxed for their respective category

ವಿದ್ಯಾರ್ಹತೆ/ Educational Qualification: (As on 01-08-2023)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application fees:

ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ : ರೂ. 1000/-

ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: 200/-

Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.

 DPAR ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ವೇತನ ರೂ. 1,00,000/-

Selection Method/ ಆಯ್ಕೆವಿಧಾನ:

ಆನ್ಲೈನ್  ಪರೀಕ್ಷೆ & ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

 

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 15.09.2023 ರಿಂದ 30.09.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು IDBI ಯ    ವೆಬ್ ಸೈಟ್ www.idbibank.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಪ್ರಮುಖ ದಿನಾಂಕ/ Important Dates:

Online Application opening from : 15-09-2023

Last date to submission application : 30-09-2023

Last date of making payment : 30-09-2023

Schedule of Computer Based Examination:  Oct, 2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger