IDBI ಬ್ಯಾಂಕ್ ನಲ್ಲಿ ಖಾಲಿ ಇರುವ 1000 ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: IDBI Executive Posts Recruitment Notification 2023
ಭಾರತೀಯ ಕೈಗಾರಿಕಾಭಿವೃದ್ಧಿ ಬ್ಯಾಂಕ್ (IDBI) ನಲ್ಲಿ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. IDBI ನಲ್ಲಿ ಖಾಲಿ ಇರುವ 1036 ಎಕ್ಸಿಕ್ಯೂಟೀವ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 07-06-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 8600 ಕಛೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:
Industrial Development Bank of India ನಲ್ಲಿ ಖಾಲಿ ಇರುವ Executive ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಪರಿಶಿಷ್ಟ ಜಾತಿ – 160 |
ಪರಿಶಿಷ್ಟ ಪಂಗಡ– 67 |
ಇತರೆ ಹಿಂದೂಳಿದ ವರ್ಗ- 255 |
ಆರ್ಥಿಕವಾಗಿ ಹಿಂದುಳಿದವರು – 103 |
ಸಾಮಾನ್ಯ ವರ್ಗ- 451 |
ಒಟ್ಟು ಹುದ್ದೆಗಳು- 1036 |
ವೇತನ/ Salary
ಕ್ರೂಢಿಕೃತ ವೇತನ ತಿಂಗಳಿಗೆ ರೂ. 29000-34000
ಗುತ್ತಿಗೆಯ ಅವಧಿ / Contractual Period:
ಆರಂಭದಲ್ಲಿ 1 ವರ್ಷದ ಅವಧಿಯವರೆಗೆ ಇದ್ದು ನಂತರ ಅದನ್ನು ಕಾರ್ಯಕ್ಷಮತೆ & ಅವಶ್ಯಕತೆಗೆ ಅನುಗುಣವಾಗಿ ವರ್ಷಗಳ ವರೆಗೂ ವಿಸ್ತರಿಸಬಹುದು.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 01-05-2023 ರ ಒಳಗಾಗಿ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಕನಿಷ್ಟ 55% ಅಂಕಗಳೊಂದಿಗೆ (SC/ST/PWD ಅಭ್ಯರ್ಥಿಗಳಿಗೆ 50% ಅಂಕ) ಯಾವುದೇ ವಿಷಯದಲ್ಲಿ ಪದವಿ ಉತ್ತೀರ್ಣ ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 1000
ಪ.ಜಾ/ ಪಪಂ/ ಅಂಗವಿಕಲ ಅಭ್ಯರ್ಥಿಗಳಿಗೆ : ರೂ. 200/-
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit: (As on 01-05-2023)
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 20 ವರ್ಷ ಪೂರೈಸಿರಬೇಕು & 25 ವರ್ಷವನ್ನು ಮೀರಿರಬಾರದು.
(May 2, 1998 & May 1, 2003 ರ ಡುವೆ ಜನಿಸಿರಬೇಕು)
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ (Online Test) ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 24.05.2023 ರಿಂದ 07.06.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು IDBI ನ ವೆಬ್ ಸೈಟ್ www.idbibank.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 24-05-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:07-06-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 07-06-2023
ಆನ್ಲೈನ್ ಟೆಸ್ಟ್ ದಿನಾಂಕ:: 02-07-2023
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Download
ಅರ್ಜಿ ಸಲ್ಲಿಸಿ/ Apply Online: Click here
Pingback: 12828 ಹುದ್ದೆಗಳ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟಿಸಿದ ಕೇಂದ್ರ ಸರ್ಕಾರ: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರ
Very interesting subject, thanks for putting
up.Raise range